ಯುಗಾದಿ ಹಬ್ಬದಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

Date:

  • ಗೊಂದಲವಿಲ್ಲದ ಕ್ಷೇತ್ರಗಳ ಅಭ್ಯರ್ಥಿಗಳಿಗೆ ಟಿಕೆಟ್ ಖಾತ್ರಿ
  • ಸಿದ್ದರಾಮಯ್ಯ ಮಾಸ್ ಲೀಡರ್, ಎಲ್ಲೇ ನಿಂತರೂ ಗೆಲ್ಲುತ್ತಾರೆ

ರಾಜ್ಯ ವಿಧಾನಸಭಾ ಚುನಾವಣೆಯ ಅಭ್ಯರ್ಥಿಗಳ ಪಟ್ಟಿ ಬುಧವಾರ ಬಿಡುಗಡೆಯಾಗಲಿದೆ ಎಂದು ಕಾಂಗ್ರೆಸ್ ಮುಖಂಡ ಕೆ.ಜೆ ಜಾರ್ಜ್ ಹೇಳಿದರು.

ಯುಗಾದಿಯ ಶುಭ ಸಂದರ್ಭದಲ್ಲಿ ಪಟ್ಟಿ ಬಿಡುಗಡೆ ಮಾಡಲು ಪಕ್ಷದ ಪ್ರಮುಖರು ನಿರ್ಧರಿಸಿದ್ದಾರೆ ಎಂದು ಜಾರ್ಜ್ ತಿಳಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೆ.ಜೆ ಜಾರ್ಜ್, ಮೊದಲಪಟ್ಟಿ ಬಿಡುಗಡೆಯಾಗಲಿದ್ದು, ಉಮೇದುವಾರಿಕೆ ವಿಚಾರದಲ್ಲಿ ಗೊಂದಲವಿಲ್ಲದ ಕ್ಷೇತ್ರಗಳ ಅಭ್ಯರ್ಥಿಗಳಿಗೆ ಟಿಕೆಟ್ ಖಾತ್ರಿಯಾಗಿದೆ. ಗೆಲ್ಲುವ ಸಾಮರ್ಥ್ಯ ಇರುವ ಅಭ್ಯರ್ಥಿಗಳನ್ನೇ ಪಕ್ಷ ಕಣಕ್ಕಿಳಿಸಲು ಆಯ್ಕೆ ಮಾಡಿಕೊಂಡಿದೆ ಎಂದು ಹೇಳಿದರು.

ಇದೇ ವೇಳೆ ಸಿದ್ದರಾಮಯ್ಯ ಸ್ಪರ್ಧೆ ವಿಚಾರವಾಗಿ ತಮ್ಮ ಅಭಿಪ್ರಾಯ ತಿಳಿಸಿದ ಅವರು, ಸಿದ್ದರಾಮಯ್ಯ ಹೈಕಮಾಂಡ್ ಹೇಳಿದ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಾರೆ. ಅವರು ಕೋಲಾರದಲ್ಲಿ ಸ್ಪರ್ಧಿಸುತ್ತೇನೆ ಎಂದಾಗ ನಾನು ಜೊತೆಯಲ್ಲಿದ್ದೆ ಎಂದ ಅವರು, ಮಾಜಿ ಮುಖ್ಯಮಂತ್ರಿಗಳು ಯಾವುದೇ ಕ್ಷೇತ್ರದಲ್ಲಿ ನಿಂತರೂ ಗೆಲ್ಲುತ್ತಾರೆ. ಅವರು ಮಾಸ್ ಲೀಡರ್ ಎಂದರು.

Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಲಿತರ ನ್ಯಾಯಯುತ ಬೇಡಿಕೆಗಳ ಅನುಷ್ಠಾನಕ್ಕೆ ‍ಸರ್ಕಾರ ಬದ್ಧ, ನಿಮ್ಮ ಋಣ ತೀರಿಸುತ್ತೇವೆ: ಡಿಕೆ ಶಿವಕುಮಾರ್

ಅಂಬೇಡ್ಕರ್ ಅಂದರೆ ಶಕ್ತಿ-ಸ್ವಾಭಿಮಾನ ಅವರು ನೀಡಿರುವ ಸಂವಿಧಾನ ಶಕ್ತಿಯನ್ನು ಉಳಿಸಿಕೊಂಡು ಹೋಗಬೇಕಿದೆ....

ನಮ್ಮಲ್ಲಿನ ಕೆಲವರ ರಾಜಿ ರಾಜಕಾರಣದಿಂದ ಬಿಜೆಪಿಗೆ ಸೋಲು: ಸ್ವಪಕ್ಷಿಯರ ವಿರುದ್ಧ ಸಿ ಟಿ ರವಿ ಕಿಡಿ

ನಮ್ಮಲ್ಲೂ ರಾಜಿ ರಾಜಕಾರಣ ಮಾಡಿ ತಪ್ಪು ಮಾಡಿದ್ದಾರೆ ಹೊಂದಾಣಿಕೆ ರಾಜಕಾರಣದಿಂದಲೇ ಬಿಜೆಪಿಗೆ ಸೋಲಾಗಿದೆ ಪಕ್ಷದೊಳಗಿನ...

ಸಂವಿಧಾನ ಬದಲಾಯಿಸಲು ಬಂದವರನ್ನೇ ನಾವು-ನೀವು ಬದಲಾಯಿಸಿದ್ದೀವಿ: ಸಿಎಂ ಸಿದ್ದರಾಮಯ್ಯ

ಮನುಸ್ಮೃತಿಯ ಆರಾಧಕರಾದ ಬಿಜೆಪಿ, ಆರ್ ಎಸ್ ಎಸ್ ನವರು ಸಂವಿಧಾನ ವಿರೋಧಿಗಳು ಟೌನ್‌ಹಾಲ್...

ಪಠ್ಯ ಪರಿಷ್ಕರಣೆ | ಕಾಂಗ್ರೆಸ್‌ ವಿರುದ್ಧ ಕೋಟ ಶ್ರೀನಿವಾಸ ಪೂಜಾರಿ, ಸಿ ಟಿ ರವಿ ವಾಗ್ದಾಳಿ

ಬನ್ನಂಜೆ ಗೋವಿಂದಾಚಾರ್ಯರ ಪಾಠ ಹಿಂಪಡೆದಿದ್ದು ಖಂಡನಾರ್ಹ: ಕೋಟಾ ಶ್ರೀನಿವಾಸ ಪೂಜಾರಿ ಕಾರ್ಲ್ ಮಾರ್ಕ್ಸ್...