ಯು ಟಿ ಖಾದರ್, ಬಸವರಾಜ ಹೊರಟ್ಟಿ ಯೂರೋಪ್, ಆಫ್ರಿಕಾ ಪ್ರವಾಸ

Date:

ಕಾಮನ್ ವೆಲ್ತ್ ಪಾರ್ಲಿಮೆಂಟ್ ಅಸೋಸಿಯೇಷನ್ (ಸಿಪಿಎ) ವತಿಯಿಂದ ಯೂರೋಪ್ ಹಾಗೂ ಆಫ್ರಿಕಾ ಪ್ರಾಂತ್ಯದ ವಿವಿಧ ದೇಶಗಳಲ್ಲಿ ಹಮ್ಮಿಕೊಳ್ಳುವ ಸ್ಪೀಕರ್ಸ್ ಕಾನ್ಫರೆನ್ಸ್‌ನಲ್ಲಿ ಭಾಗವಹಿಸಲು ಕರ್ನಾಟಕ ರಾಜ್ಯದಿಂದ ವಿಧಾನಸಭೆಯ ಸಭಾಧ್ಯಕ್ಷರಾದ ಯು ಟಿ ಖಾದರ್ ಹಾಗೂ ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ ತೆರಳಲಿದ್ದು, ಇಂದು ರಾತ್ರಿ(ಅ.01) ಬೆಂಗಳೂರು ವಿಮಾನ ನಿಲ್ದಾಣ ಮೂಲಕ ಹೊರಡಲಿದ್ದಾರೆ.

- Advertisement -

ಈ ಸುದ್ದಿ ಓದಿದ್ದೀರಾ? ಏಷ್ಯನ್‌ ಗೇಮ್ಸ್‌ 2023 | ಕನ್ನಡತಿ ಅದಿತಿ ಅಶೋಕ್‌ಗೆ ಬೆಳ್ಳಿ;ಗಾಲ್ಫ್‌ನಲ್ಲಿ ಪದಕ ಗೆದ್ದ ಭಾರತದ ಮೊದಲ ಮಹಿಳಾ ಕ್ರೀಡಾಪಟು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಸಂದರ್ಭಗಳಲ್ಲಿ ಅನಿವಾರ್ಯ ಕಾರ್ಯಗಳಿಗಾಗಿ ಸಾರ್ವಜನಿಕರು ಸಭಾಧ್ಯಕ್ಷರ ಬೆಂಗಳೂರು ಹಾಗೂ ಮಂಗಳೂರು ಕಚೇರಿಗೆ ಭೇಟಿ ಮಾಡಿ ತಮ್ಮ ಅಹವಾಲುಗಳನ್ನು ಸಲ್ಲಿಸಬಹುದೆಂದು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ...

ಸುಂಟರಗಾಳಿ ಚಿತ್ರದ ಲೇಡಿ ವಿಲನ್, ‘ಸಾರಾಯಿ ಶಾರದೆ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ

ಕನ್ನಡ ಚಿತ್ರರಂಗ ಹಾಗೂ ರಂಗಭೂಮಿಯ ಹಿರಿಯ ಪೋಷಕ ನಟಿ, 'ಸುಂಟರಗಾಳಿ' ಸಿನಿಮಾದ...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ ಕಡೇ ದಿನಗಳು’

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ...