ವಿಧಾನ ಪರಿಷತ್ ಉಪಚುನಾವಣೆ | ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಗೆಲುವು

Date:

ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಂದ ನಡೆದ ವಿಧಾನ ಪರಿಷತ್ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪುತ್ತೂರಿನ ಕಿಶೋರ್ ಕುಮಾರ್ ಬೊಟ್ಯಾಡಿ ಜಯ ಸಾಧಿಸಿದ್ದಾರೆ.

- Advertisement -

ಕೋಟ ಶ್ರೀನಿವಾಸ ಪೂಜಾರಿ ಸಂಸದರಾದ ಹಿನ್ನೆಲೆಯಲ್ಲಿ ಅವರಿಂದ ತೆರವಾದ ಸ್ಥಾನಕ್ಕೆ ಅ.21ರಂದು ನಡೆದ ಚುನಾವಣೆಯಲ್ಲಿ ಒಟ್ಟು 392 ಮತಗಟ್ಟೆಗಳಲ್ಲಿ 5,906 ಮತದಾರರು ಮತ ಚಲಾಯಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಗುರುವಾರ (ಅ.24) ಮಂಗಳೂರಿನ ಸಂತ ಅಲೋಷಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆಯಿತು. 1693 ಮತಗಳ ಅಂತರದೊಂದಿಗೆ ಕಿಶೋರ್ ಕುಮಾರ್ ಕಾಂಗ್ರೆಸ್‌ ಅಭ್ಯರ್ಥಿ ರಾಜು ಪೂಜಾರಿ, ಎಸ್‌ಡಿಪಿಐ ಅಭ್ಯರ್ಥಿ ಅನ್ವ‌ರ್ ಸಾದತ್ ಬಜತ್ತೂರು ಹಾಗೂ ಪಕ್ಷೇತರ ಅಭ್ಯರ್ಥಿ ದಿನಕರ್ ಅವರನ್ನು ಸೋಲಿಸಿ ಗೆಲುವು ಸಾಧಿಸಿದ್ದಾರೆ.

ಕಿಶೋರ್ ಗೆಲುವು ಸಾಧಿಸುತ್ತಿದ್ದಂತೆಯೇ ಪಿವಿಎಸ್ ವೃತ್ತದ ಬಳಿ ಇರುವ ಬಿಜೆಪಿ ಕಚೇರಿ ಎದುರು ಪಕ್ಷದ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಬಗ್ಗೆ ದೂರಿದ್ದ ಎಎಪಿ ಶಾಸಕ ಅಮಾನತು

ತಮ್ಮ ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ಹೆಚ್ಚಿದೆ ಎಂದು ತಮ್ಮದೇ...

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ಚುನಾವಣಾ ಆಯೋಗದ ಸಾಫ್ಟ್‌ವೇರ್ ದೋಷ: ಹೈಕೋರ್ಟ್ ಮೆಟ್ಟಿಲೇರಿದ ಗೋವಾದ ನಾಗರಿಕನ ಹೋರಾಟ

ಉತ್ತರ ಗೋವಾದ ಸಾಂತಾಕ್ರೂಜ್ ಕ್ಷೇತ್ರದ ನಿವಾಸಿ, 41 ವರ್ಷದ ಪರೇಶ್ ಸಾಲ್ಗಾಂವ್ಕರ್...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...