ವಿಧಾನ ಪರಿಷತ್ | ನೂತನವಾಗಿ ಆಯ್ಕೆಯಾದ 17 ಸದಸ್ಯರಿಂದ ಪ್ರಮಾಣ ವಚನ ಸ್ವೀಕಾರ

Date:

ವಿಧಾನ ಪರಿಷತ್​ಗೆ ನೂತನವಾಗಿ ಆಯ್ಕೆಯಾದ 17 ಸದಸ್ಯರು ಸೋಮವಾರ (ಜೂ.24) ಪ್ರಮಾಣ ವಚನ ಸ್ವೀಕರಿಸಿದರು.

- Advertisement -

ನೂತನ ಸದಸ್ಯರಿಗೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ಪ್ರಮಾಣ ವಚನ ಬೋಧಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೂ ಮುನ್ನ ನೂತನ ಸದಸ್ಯರಿಗೆ ಮುಖ್ಯಮತ್ರಿ ಸಿದ್ದರಾಮಯ್ಯ ಅಭಿನಂದಿಸಿದರು. ಕಾನೂನು ಹಾಗೂ ಸಂಸದೀಯ ಸಚಿವ ಹೆಚ್​ ಕೆ ಪಾಟೀಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವಿಧಾನ ಪರಿಷತ್‌ಗೆ ವಿಧಾನಸಭೆಯಿಂದ ಆಯ್ಕೆಯಾದ ಐವನ್ ಡಿಸೋಜ, ಕೆ. ಗೋವಿಂದರಾಜ್, ಜಗದೇವ ಗುತ್ತೇದಾರ್, ಬಿಲ್ಲೀಸ್ ಬಾನು, ಎನ್ ಎಸ್ ಬೋಸರಾಜು, ಯತೀಂದ್ರ ಸಿದ್ದರಾಮಯ್ಯ, ಎ. ವಸಂತ ಕುಮಾರ, ಮೂಳೆ ಮಾರುತಿರಾವ್, ಟಿ.ಎನ್. ಜವರಾಯಿ ಗೌಡ, ಸಿ.ಟಿ. ರವಿ ಮತ್ತು ಎನ್.ರವಿಕುಮಾರ್ ಹಾಗೂ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾದ ಚಂದ್ರಶೇಖರ ಪಾಟೀಲ ಬಸವರಾಜ, ಡಾ. ಧನಂಜಯ್ ಸರ್ಜಿ, ರಾಮೋಜಿಗೌಡ, ಎಸ್‌.ಎಲ್. ಬೋಜೇಗೌಡ, ಕೆ. ವಿವೇಕಾನಂದ ಹಾಗೂ ಡಿ.ಟಿ.ಶ್ರೀನಿವಾಸ ಅವರು ಪ್ರಮಾಣ ವಚನ ಸ್ವೀಕರಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೀಸಲಾತಿ ಹೆಚ್ಚಳ ಮತ್ತು ನ್ಯಾಯಾಂಗದ ಮಿತಿ: ಸಾಮಾಜಿಕ ನ್ಯಾಯಕ್ಕೆ ಸಂವಿಧಾನಾತ್ಮಕ ಪರಿಹಾರವೇನು?

ಮೀಸಲಾತಿ ಬಯಸುವ ಜಾತಿಗಳೆಲ್ಲವೂ ಕೂಡ ವರ್ತಮಾನದ ಸಾಮಾಜಿಕ ಪರಿಸ್ಥಿತಿ ಮತ್ತು ಕಾನೂನು...

ವೈಎಸ್‌ಆರ್‌ಸಿಪಿ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ವಿಶೇಷ ಪೀಠ ರಚನೆ!

ಆಂಧ್ರಪ್ರದೇಶದಲ್ಲಿ ನಡೆದ ಹಿಂಸಾಚಾರದಿಂದಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ತಮ್ಮ ಅಭ್ಯರ್ಥಿಗಳು ನಾಮಪತ್ರ...

ಯೂಸುಫ್ ಪಠಾಣ್‌ಗೆ ಭರ್ಜರಿ ಕೊಡುಗೆ: ‘ಬಿಜೆಪಿ ವಾಷಿಂಗ್ ಮಷೀನ್’ ಕುತಂತ್ರಕ್ಕೆ ಇನ್ನೊಂದು ಕನ್ನಡಿ!

ಬಿಜೆಪಿಯನ್ನು ‘ವಾಷಿಂಗ್ ಮಷೀನ್’ ಎಂದು ಟೀಕಿಸುವುದಕ್ಕೆ ಯೂಸುಫ್ ಪಠಾಣ್ ಅವರ ಭೂಮಿ...

ಅಪ್ರಾಪ್ತ ಮಗನ ಕಾರು ಅಪಘಾತದಲ್ಲಿ ಮೂವರ ಸಾವು; ತಂದೆ ವಿರುದ್ಧದ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ

ಅಪ್ರಾಪ್ತ ವಯಸ್ಸಿನ ಮಗನಿಗೆ ಕಾರು ಚಲಾಯಿಸಲು ಅವಕಾಶ ನೀಡಿದ ಆರೋಪ ಎದುರಿಸುತ್ತಿರುವ...