ಬೆಳಗಾವಿ | ಲಿಂಗಾಯತ ಮತ ಬ್ಯಾಂಕ್‌ಗಾಗಿ ವಿಜಯೇಂದ್ರ ನೇಮಕ: ಸಚಿವ ಸತೀಶ್ ಜಾರಕಿಹೊಳಿ

Date:

ಲಿಂಗಾಯತ ಸಮುದಾಯದ ಮತ ಬ್ಯಾಂಕ್‌ ಕಾಪಾಡಿಕೊಳ್ಳಲು ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಬಿಜೆಪಿಗೆ ಯಡಿಯೂರಪ್ಪ ಅನಿವಾರ್ಯವಾಗಿದ್ದಾರೆ. ಅವರನ್ನು ಅನಿವಾರ್ಯವಾಗಿ ಪಕ್ಷದಲ್ಲಿಟ್ಟುಕೊಂಡಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

- Advertisement -

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋಲುಂಡಿತು. ಅದಕ್ಕೆ, ಯಡಿಯೂರಪ್ಪರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ್ದೂ ಒಂದು ಕಾರಣ. ಹೀಗಾಗಿ, ಪಕ್ಷದ ಹಿತಕ್ಕಾಗಿ ಅವರ ಮಗ ವಿಜಯೇಂದ್ರ ಅವರನ್ನು ಅಧ್ಯಕ್ಷರಾಗಿ ಮಾಡಿದ್ದಾರೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

“ಕುಟುಂಬ ರಾಜಕಾರಣ ಅಂತ ನಮ್ಮನ್ನು ಟೀಕಿಸುತ್ತಿದ್ದರು. ಈಗ ಬಿಜೆಪಿಯಲ್ಲೂ ಅದೇ ಜಾರಿಯಲ್ಲಿದೆ. ವಿಜಯೇಂದ್ರ ಅವರು ಯಡಿಯೂರಪ್ಪ ಮಗನೆಂದ ಕಾರಣಕ್ಕೆ ಎಲ್ಲವೂ ಅವರೊಂದಿಗೆ ಬರುವುದಿಲ್ಲ. ಯಡಿಯೂರಪ್ಪರಂತೆ ಅವರೂ ಎಲ್ಲವನ್ನೂ ಕಲಿಯಬೇಕು” ಎಂದಿದ್ದಾರೆ.

“ಪ್ರಸ್ತುತ ನಡೆಯುತ್ತಿರುವ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಮಧ್ಯಪ್ರದೇಶ ಮತ್ತು ಛತ್ತೀಸಗಡದಲ್ಲಿ ಕಾಂಗ್ರೆಸ್‌ ಗೆಲ್ಲಲಿದೆ. ರಾಜಸ್ಥಾನದಲ್ಲಿಯೂ ಗೆಲ್ಲುವ ಅವಕಾಶವಿದೆ. ತೆಲಂಗಾಣದಲ್ಲಿ ಪ್ರಬಲ ಪೈಪೋಟಿ ಇದೆ” ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಲಗೂರ ಪುನರ್ವಸತಿ ಕೇಂದ್ರವನ್ನು ಮರಳಿ ಗ್ರಾಮ ಪಂಚಾಯತಿಗೆ ಸೇರಿಸಲು ಆಗ್ರಹ

ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರಸಭೆ ವ್ಯಾಪ್ತಿಗೆ ಸೇರಿಸಲಾಗಿರುವ ಆಲಗೂರ ಪುನರ್ವಸತಿ ಕೇಂದ್ರವನ್ನು...

ಬಾಗಲಕೋಟೆ | ಬೆಂಬಲ ಬೆಲೆಯಲ್ಲಿ ಧಾನ್ಯ ಖರೀದಿ; ಯೋಜನೆ ಸದುಪಯೋಗಕ್ಕೆ ಜಿಲ್ಲಾಧಿಕಾರಿ ಸಂಗಪ್ಪ ಕರೆ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಬಾಗಲಕೋಟೆ ಜಿಲ್ಲೆಯ ರೈತರಿಂದ ಸೂರ್ಯಕಾಂತಿ,...

ಬೆಳಗಾವಿ | ಅಗ್ನಿ ಅವಘಡ: ನಾಲ್ಕು ಮೇವಿನ ಬಣವೆ ಭಸ್ಮ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ...