ವಿಜಯೇಂದ್ರ ನೇಮಕ ಬಿ.ಎಲ್ ಸಂತೋಷ್‌ಗೆ ಸ್ಪಷ್ಟ ಸಂದೇಶ: ಸಚಿವ ಪ್ರಿಯಾಂಕ್ ಖರ್ಗೆ

Date:

ಬಿಜೆಪಿಗೆ ರಾಜ್ಯಾಧ್ಯಕ್ಷರನ್ನಾಗಿ ಬಿ.ವೈ ವಿಜಯೇಂದ್ರ ಅವರನ್ನು ನೇಮಕ ಮಾಡುವ ಮೂಲಕ ಬಿ.ಎಲ್‌ ಸಂತೋಷ್‌ಗೆ ಸ್ಪಷ್ಟ ಸಂದೇಶ ನೀಡಿದೆ. ಸಂತೋಷ್‌ ಅವರಿಗೆ ನೀವು ಕೇಶವ ಕೃಪಾದಲ್ಲೇ ಇರಿ ಎಂದು ಹೈಕಮಾಂಡ್‌ ಸಂದೇಶ ಕಳುಹಿಸಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದಾರೆ.

- Advertisement -

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ವಿಜಯೇಂದ್ರ ನೇಮಕದ ಮೂಲಕ ಬಿ.ಎಲ್. ಸಂತೋಷ್ ಅವರ ತಂತ್ರಗಾರಿಕೆ ತಮಗೆ ಸಂತೋಷ ತಂದಿಲ್ಲವೆಂದು ಹೈಕಮಾಂಡ್‌ ಸಂದೇಶ ಕೊಟ್ಟಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ವಿಜಯೇಂದ್ರ ನನಗಿಂತ ನಾಲ್ಕೈದು ವರ್ಷ ದೊಡ್ಡವರು. ಅವರಿಗೆ ಒಳ್ಳೆಯದಾಗಲಿ. ಅವರ ಬಗ್ಗೆ ವೈಯಕ್ತಿಕವಾಗಿ ನಾನು ಏನು ಹೇಳುವುದಿಲ್ಲ. ರಾಜ್ಯದಲ್ಲಿ ಬಿಜೆಪಿ ಅಸ್ತಿತ್ವ ಕಳೆದುಕೊಂಡಿದೆ. ಆ ಪಕ್ಷಕ್ಕೆ ಜೀವ ತುಂಬುವ ಶಕ್ತಿಯನ್ನ ಅವರಿಗೆ ಕೊಡಲಿ” ಎಂದಿದ್ದಾರೆ.

“ಕುಟುಂಬ ರಾಜಕಾರಣ ತೊಲಗಬೇಕು. ಓಲೈಕೆ ರಾಜಕಾರಣ, ಭ್ರಷ್ಟಾಚಾರವನ್ನ ನಾವು ಸಹಿಸಲ್ಲ ಅಂತ ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡಿದ್ದರು. ಈಗ ವಿಜಯೇಂದ್ರ ಆಯ್ಕೆಯನ್ನು ಏನೆಂದು ಕರೆಯಬೇಕು. ನಾನು ಏನೇ ಮಾಡಿದರೂ ಖರ್ಗೆ ಮಗ ಎನ್ನುತ್ತಾರೆ. ನಾನು ಯುವ ಕಾಂಗ್ರೆಸ್‌ ಕಟ್ಟಿ ಶಾಸಕನಾದೆ. ಆದರೂ, ಖರ್ಗೆ ಮಗ ಎಂದೇ ಹೇಳಿದರು. ಕುಟುಂಬ ರಾಜಕಾರಣ ಎಂದರು. ಈಗ ಯಡಿಯೂರಪ್ಪ ಮಗ ಬಿಜೆಪಿ ರಾಜ್ಯಾಧ್ಯಕ್ಷ ಆಗಿದ್ದಾರೆ. ಕುಟುಂಬ ರಾಜಕಾರಣದ ವಿರುದ್ಧದ ಮೋದಿ, ಅಮಿತ್ ಶಾ ಮಾತುಗಳು ಏನಾದವು” ಎಂದು ಪ್ರಶ್ನಿಸಿದ್ದಾರೆ.

 

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಪ್ರದೇಶ | 30 ಲಕ್ಷ ರೂ. ಇನಾಮು ಹೊಂದಿದ್ದ ಮಾವೋವಾದಿ ಬ್ರಿಜೇಶ್ ಎನ್‌ಕೌಂಟರ್

ಜಾರ್ಖಂಡ್ ಮೂಲದ ನಿಷೇಧಿತ ಮಾವೋವಾದಿ ಸಂಘಟನೆ ‘ತೃತೀಯ ಪ್ರಸ್ತುತಿ ಕಮಿಟಿ’ (ಟಿಪಿಸಿ)...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ ನಿರೂಪಣೆ

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ,...

ಮುಂಬೈ ಗರ್ಬಾ ಉತ್ಸವಕ್ಕೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧ: ತಿಲಕ, ಆಧಾರ್ ಕಾರ್ಡ್ ಹಾಗೂ ಕುಟುಂಬ ಸಮೇತ ಆಗಮನ ಕಡ್ಡಾಯ!

ಮುಂಬೈನ ಬೋರಿವಲಿಯಲ್ಲಿ ಆಯೋಜಿಸಲಾಗುತ್ತಿರುವ ಮುಂಬರುವ ನವರಾತ್ರಿ ಗರ್ಬಾ ಮತ್ತು ದಾಂಡಿಯಾ ಉತ್ಸವದಲ್ಲಿ...

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....