ವಿಜಯೇಂದ್ರ, ಯತ್ನಾಳ್, ಅಶೋಕ್ ಕಾಂಗ್ರೆಸ್‌ ಸೇರಲಿದ್ದಾರೆ: ಪ್ರದೀಪ್ ಈಶ್ವರ್ ಹೇಳಿಕೆ

Date:

ಬಿಜೆಪಿಯಲ್ಲಿ ಬಣ ರಾಜಕಾರಣ ಜೋರಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷರನ್ನು ಬದಲಾಯಿಸಬೇಕೆಂದು ಯತ್ನಾಳ್ ಬಣ ಒತ್ತಾಯಿಸುತ್ತಿದೆ. ಯತ್ನಾಳ್ ಮತ್ತು ವಿಜಯೇಂದ್ರ ಬಣದ ನಡುವಿನ ತಿಕ್ಕಾಟ ದಿನೇ-ದಿನೇ ಹೆಚ್ಚುತ್ತಲೇ ಇದೆ. ಈ ನಡುವೆ, ಕಾಂಗ್ರೆಸ್‌ ಶಾಸಕ ಪ್ರದೀಪ್ ಈಶ್ವರ್ ರಾಜಕೀಯದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದ್ದಾರೆ. ‘ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿದಂತೆ ನಾಲ್ವರು ಪ್ರಮುಖ ನಾಯಕರು ಕಾಂಗ್ರೆಸ್‌ಗೆ ಸೇರಲಿದ್ದಾರೆ’ ಎಂದು ಪ್ರದೀಪ್ ಹೇಳಿದ್ದಾರೆ.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿರುವ ಪ್ರದೀಪ್, “ಬಿಜೆಪಿಯ ಪ್ರಮುಖ ನಾಲ್ಕು ನಾಯಕರು ಕಾಂಗ್ರೆಸ್‌ ಸೇರಲಿದ್ದಾರೆ. ವಿಪಕ್ಷ ನಾಯಕ ಆರ್ ಅಶೋಕ್, ಬಿಜೆಪಿ ಅಧ್ಯಕ್ಷ ವಿಜಯೇಂದ್ರ, ಬಿಜೆಪಿ ಶಾಸಕ ಯತ್ನಾಳ್ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಕಾಂಗ್ರೆಸ್‌ಗೆ ಬರುತ್ತಾರೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಈ ನಾಲ್ವರೂ ಕಾಂಗ್ರೆಸ್‌ಗೆ ಬರಬೇಕು. ಪಕ್ಷಕ್ಕೆ ಬಂದರೆ, ಅವರನ್ನು ಬಿಜೆಪಿಯಲ್ಲಿದ್ದುದ್ದಕ್ಕಿಂತ ಚೆನ್ನಾಗಿ ನೋಡಿಕೊಳ್ಳುತ್ತೇವೆ. ಅವರು ಪಕ್ಷಕ್ಕೆ ಬರಬೇಕು ಎಂಬುದು ನನ್ನ ಬಯಕೆ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...