ಎಲ್ಲಾ ವಿಭಾಗದಲ್ಲಿಯೂ ದಲಿತ, ದುರ್ಬಲ ವರ್ಗದವರ ನಾಯಕತ್ವ ನೋಡಲು ಕಾಯುತ್ತಿರುವೆ: ರಾಹುಲ್ ಗಾಂಧಿ

Date:

ಎಲ್ಲಾ ಕ್ಷೇತ್ರಗಳಲ್ಲಿಯೂ ದಲಿತ ಮತ್ತು ದುರ್ಬಲ ವರ್ಗದವರ ನಾಯಕತ್ವವನ್ನು ನೋಡಲು ಕಾಯುತ್ತಿದ್ದೇನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು. ಜೊತೆಗೆ ದೇಶದಾದ್ಯಂತ ಜಾತಿ ಗಣತಿ ಮಾಡುವ ಅಗತ್ಯವನ್ನು ಪುನರುಚ್ಛರಿಸಿದರು.

- Advertisement -

ಸ್ವಾತಂತ್ರ್ಯ ಹೋರಾಟಗಾರ ಮತ್ತು ದಲಿತ ನಾಯಕ ಜಗಲಾಲ್ ಚೌಧರಿ ಜನ್ಮದಿನ ಸ್ಮರಣೆ ವೇಳೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, “ದಲಿತರು ಮತ್ತು ದಮನಿತರಿಗೆ ಸಂವಿಧಾನ ಹಕ್ಕು ನೀಡುವ ಕಾರಣದಿಂದಾಗಿ ಬಿಜೆಪಿ ಮತ್ತು ಆರ್‌ಎಸ್‌ಎಸ್ ಅದರ ವಿರುದ್ಧವಾಗಿದೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಇದನ್ನು ಓದಿದ್ದೀರಾ? ಯಮುನಾ ನದಿಯ ನೀರನ್ನು ಕುಡಿದು ತೋರಿಸಿ: ಅರವಿಂದ್‌ ಕೇಜ್ರಿವಾಲ್‌ಗೆ ಸವಾಲೆಸೆದ ರಾಹುಲ್ ಗಾಂಧಿ

“ಸದ್ಯ ಆಡಳಿತದಲ್ಲಿ ಆಗಲಿ ಅಥವಾ ದೇಶದ ಇತರೆ ಸಂಸ್ಥೆಗಳಲ್ಲಿ ಆಗಲಿ ದಲಿತ ಮತ್ತು ದುರ್ಬಲರ ಸಹಭಾಗಿತ್ವವಿಲ್ಲ. ದೇಶದಲ್ಲಿ ನಿಖರವಾಗಿ ಎಷ್ಟು ಮಂದಿ ದಲಿತರು, ಅಲ್ಪಸಂಖ್ಯಾತರು ಮತ್ತು ದುರ್ಬಲ ವರ್ಗದವರು ಇದ್ದಾರೆ ಎಂದು ತಿಳಿಯಲು ಜಾತಿ ಗಣತಿಯನ್ನು ನಡೆಸುವ ಅಗತ್ಯವಿದೆ” ಎಂದು ತಿಳಿಸಿದ್ದಾರೆ.

ದೇಶದ ಎಲ್ಲಾ ವಿಭಾಗದಲ್ಲಿಯೂ ದಲಿತರು ಮತ್ತು ದುರ್ಬಲ ವರ್ಗಕ್ಕೆ ಸೇರಿದ ಜನರು ನಾಯಕತ್ವವನ್ನು ವಹಿಸಿಕೊಳ್ಳುವುದನ್ನು ನಾನು ನೋಡಲು ಕಾಯುತ್ತಿರುವೆ. ಧಮನಿತರ ಪರವಾಗಿ ನನ್ನ ಹೋರಾಟವನ್ನು ನಾನು ಮುಂದುವರೆಸುತ್ತೇನೆ” ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ವಿವಾದ | ಚುನಾವಣಾ ಆಯೋಗಕ್ಕೆ INDIA ವಿಪಕ್ಷಗಳ ಘೇರಾವ್; ರಾಹುಲ್‌, ಪ್ರಿಯಾಂಕಾ ಸೇರಿ ಹಲವರು ವಶಕ್ಕೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹಾಗೂ ಚುನಾವಣಾ ಅಕ್ರಮಗಳ...

ವಜಾ, ಕ್ಷಮೆ, ಮರುನೇಮಕ: ಸೋದರಳಿಯ ಆಕಾಶ್ ಆನಂದ್’ಗೆ ಮೂರನೇ ಬಾರಿಗೆ ಮಣೆಹಾಕಿದ ಮಾಯಾವತಿ

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ರಾಷ್ಟ್ರೀಯ ಸಂಚಾಲಕ ಹುದ್ದೆಯಿಂದ ಸೋದರಳಿಯ ಆಕಾಶ್...

SIR ನಲ್ಲಿ ದೊಡ್ಡ ಪ್ರಮಾಣದ Form 7 ಅರ್ಜಿಗಳ ಸಲ್ಲಿಕೆ  ಆರೋಪ; ಕ್ರಮಕ್ಕೆ ತೆಲಂಗಾಣ ಚುನಾವಣಾ ಆಯುಕ್ತರ ಆದೇಶ

ಹೈದರಾಬಾದ್: ಪ್ರಸ್ತುತ ನಡೆಯುತ್ತಿರುವ SIR ಪ್ರಕ್ರಿಯೆಯಲ್ಲಿ  ದೊಡ್ಡ ಪ್ರಮಾಣದಲ್ಲಿ ನಕಲಿ Form...

Form 6 ಬದಲಾಯಿಸಿದ್ದು ಯಾರು, ದಾಖಲೆ ಕೊಡಿ; ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಹೊಸ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಬಳಸುವ Form 6ನಲ್ಲಿ...