ವಕ್ಫ್‌ ವಿವಾದ | ಯಾವ ರೈತರನ್ನೂ ಸರ್ಕಾರ ಒಕ್ಕಲೆಬ್ಬಿಸುವುದಿಲ್ಲ: ಸಿಎಂ ಸಿದ್ದರಾಮಯ್ಯ

Date:

ಯಾವ ರೈತರನ್ನೂ ತಮ್ಮ ಜಮೀನುಗಳಿಂದ ಒಕ್ಕಲೆಬ್ಬಿಸುವುದಿಲ್ಲ ಹಾಗೂ ರೈತರಿಗೆ ನೋಟಿಸ್ ನೀಡಲಾಗಿದ್ದರೆ ಅದನ್ನು ವಾಪಸ್ಸು ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

- Advertisement -

ರಾಜ್ಯದ ವಿಜಯಪುರ, ಯಾದಗಿರಿ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ವಕ್ಫ್ ಆಸ್ತಿ ಎಂದು ರೈತರಿಗೆ ನೋಟಿಸ್ ನೀಡಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಅವರು ಬೆಂಗಳೂರಿನಲ್ಲಿ ಮಂಗಳವಾರ ಪ್ರತಿಕ್ರಿಯೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

“ಕಂದಾಯ ಸಚಿವ ಕೃಷ್ಣಬೈರೇಗೌಡ, ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್, ವಕ್ಫ್ ಸಚಿವ ಜಮೀರ್ ಅಹ್ಮದ್ ಅವರು ನಿನ್ನೆ ಜಂಟಿ ಪತ್ರಿಕಾಗೋಷ್ಠಿಯನ್ನು ನಡೆಸಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಇದರಲ್ಲಿ ಯಾವ ಗೊಂದಲವೂ ಇಲ್ಲ” ಎಂದು ತಿಳಿಸಿದರು.

ಒಳಮೀಸಲಾತಿ ಜಾರಿ ಪರಾಮರ್ಶೆಗೆ ಏಕಸದಸ್ಯ ಆಯೋಗ ರಚನೆ

“ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೊಳಿಸಲು ಸರ್ಕಾರ ತೀರ್ಮಾನಿಸಿದೆ. ಈ ನಿಟ್ಟಿನಲ್ಲಿ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಏಕ ಸದಸ್ಯ ಆಯೋಗ ರಚಿಸಲು ತೀರ್ಮಾನಿಸಲಾಗಿದ್ದು, ಒಳಮೀಸಲಾತಿ ಜಾರಿ ಬಗ್ಗೆ ಪರಾಮರ್ಶೆ ನಡೆಸಿ ವರದಿ ನೀಡಲು ಮೂರು ತಿಂಗಳ ಅವಧಿ ನೀಡಲಾಗುವುದು. ಈಗಾಗಲೇ ನೇಮಕಾತಿಗೆ ಮಾಡಿರುವ ಅಧಿಸೂಚನೆಗಳನ್ನು ಹೊರತುಪಡಿಸಿ, ಏಕ ಸದಸ್ಯ ಆಯೋಗದ ವರದಿ ಬರುವವರೆಗೆ ಯಾವುದೇ ಸರ್ಕಾರಿ ನೇಮಕಾತಿ ಅಧಿಸೂಚನೆಯನ್ನೂ ಹೊರಡಿಸುವುದಿಲ್ಲ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರ ಬೀಳಿಸಲು ಬಂದಿಲ್ಲ, ಅಕ್ರಮ ಪ್ರಶ್ನಿಸಲು ಬಂದಿದ್ದೇನೆ: ಖ್ಯಾತ ಯೂಟ್ಯೂಬರ್ ಧೃವ್ ರಾಠಿ

"ನಾನು ಯಾವುದೇ ಸರ್ಕಾರವನ್ನು ಕೆಡವಲು ಅಥವಾ ಬದಲಾಯಿಸಲು ಇಲ್ಲಿಗೆ ಬಂದಿಲ್ಲ. ನನಗೆ...

ಪ್ರಜಾಪ್ರಭುತ್ವದ ಹಕ್ಕು ಕಿತ್ತುಕೊಳ್ಳಲು ಮೋದಿ ಸರ್ಕಾರ ಯತ್ನಿಸುತ್ತಿದೆ, ಜೆನ್-ಝೀಗಳು ಸಹಿಸುವುದಿಲ್ಲ: ಐಶೀ ಘೋಷ್

"ನಾವು ಪ್ರಸ್ತುತ ದೇಶದಲ್ಲಿ ಏನೇನು ನಡೆಯುತ್ತಿದೆ ಎಂಬುದನ್ನು ಚೆನ್ನಾಗಿ ತಿಳಿದುಕೊಂಡಿದ್ದೇವೆ. ದೇಶದ...

ಮತ ಕಳೆದುಹೋದರೆ ಪ್ರಜಾಪ್ರಭುತ್ವ ಕಳೆದುಹೋಗುತ್ತದೆ: ಅಭಿಜೀತ್ ದೀಪ್ಕೆ

ದೇಶದಲ್ಲಿ ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಜನರು ಎಚ್ಚೆತ್ತುಕೊಂಡು...

ಹಾಲಿನ ದರ ಏರಿಕೆ ಬೆನ್ನಲ್ಲೇ ಬಸ್ ಟಿಕೆಟ್ ದರ ಏರಿಕೆಗೆ ಮುಂದಾದ ರಾಜ್ಯ ಸರ್ಕಾರ!

ಕರ್ನಾಟಕದಲ್ಲಿ ದಿನಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಬಿಸಿ ತಣ್ಣಗಾಗುವ ಮುನ್ನವೇ,...