ವಯನಾಡ್ ಲೋಕಸಭಾ ಕ್ಷೇತ್ರ ಉಪಚುನಾವಣೆ; ಕಾಂಗ್ರೆಸ್‌ನಿಂದ ಪ್ರಿಯಾಂಕಾ ಗಾಂಧಿ ಕಣಕ್ಕೆ

Date:

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ರಾಜೀನಾಮೆಯಿಂದ ತೆರವಾಗಿರುವ ಕೇರಳದ ವಯನಾಡ್ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ಕಣಕ್ಕಿಳಿಯುವುದು ಖಚಿತವಾಗಿದೆ.

- Advertisement -

ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆ ನವೆಂಬರ್ 13ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಮಂಗಳವಾರ ಪ್ರಕಟಿಸಿದ ಬೆನ್ನಲ್ಲೇ ಕಾಂಗ್ರೆಸ್‌ ತನ್ನ ಅಭ್ಯರ್ಥಿಯನ್ನು ಅಂತಿಮಗೊಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

2024ರ ಲೋಕಸಭೆ ಚುನಾವಣೆಯಲ್ಲಿ ರಾಯ್‌ಬರೇಲಿ ಹಾಗೂ ವಯನಾಡ್ ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ರಾಹುಲ್, ಎರಡೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರು. ಬಳಿಕ ವಯನಾಡ್ ಕ್ಷೇತ್ರವನ್ನು ಬಿಟ್ಟುಕೊಡಲು ನಿರ್ಧರಿಸಿದ್ದರು. ವಯನಾಡ್ ಕ್ಷೇತ್ರದಿಂದ ರಾಹುಲ್ ಗಾಂಧಿ ಅವರ ತಂಗಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿದ್ದಾರೆ. ಇದರೊಂದಿಗೆ ಪ್ರಿಯಾಂಕಾ ಗಾಂಧಿ ತಮ್ಮ ಚೊಚ್ಚಲ ಚುನಾವಣೆಗೆ ಸಿದ್ಧತೆ ಆರಂಭಿಸಿದ್ದಾರೆ.

ವಯನಾಡ್ ಮೂಲಕ ಚುನಾವಣಾ ಅಖಾಡಕ್ಕೆ ಧುಮುಕುತ್ತಿರುವ 52 ವರ್ಷದ ಪ್ರಿಯಾಂಕಾ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ಗಾಂಧಿ ಕುಟುಂಬದಿಂದ ಮೂವರು ಸಂಸತ್ತಿಗೆ ಪ್ರವೇಶಿಸಿದಂತಾಗುತ್ತದೆ. ನಿಯಾ ಗಾಂಧಿ ಅವರು ರಾಜಸ್ಥಾನದಿಂದ ರಾಜಸಭೆಗೆ ಆಯ್ಕೆಯಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುಪಿ ರಾಜ್ಯಸಭೆ ಚುನಾವಣೆ | ಬಿಜೆಪಿಯ 8 ಅಭ್ಯರ್ಥಿಗಳ ಪಟ್ಟಿ ಪ್ರಕಟ; ಕೇಂದ್ರ ಸಚಿವ ಹರ್ದೀಪ್‌ ಪುರಿ ಔಟ್‌

ಮುಂದಿನ ಅಕ್ಟೋಬರ್ 16ರಂದು ನಡೆಯಲಿರುವ ಉತ್ತರ ಪ್ರದೇಶ ರಾಜ್ಯಸಭಾ ಚುನಾವಣೆಗೆ ಬಿಜೆಪಿ...

ಫಕೀರನಂತೆ ‘ಜೋಳಿಗೆ’ ಎತ್ತಿಕೊಂಡು ಹೋಗುವ ಸಮಯ ಬಂತು, ಹೊರಡಿ ಮೋದಿಜಿ: ಕಾಂಗ್ರೆಸ್ ಲೇವಡಿ

ದೇಶಾದ್ಯಂತ ಔಷಧಿಗಳ ಬೆಲೆ ತೀವ್ರವಾಗಿ ಏರಿಕೆಯಾಗುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್ ಪ್ರಶಸ್ತಿ ವಿಜೇತ ಸಂಶೋಧನೆ‌

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ...

CEC ಗ್ಯಾನೇಶ್‌ ಕುಮಾರ್‌ ವಿರುದ್ಧ ಭುಗಿಲೆದ್ದ ಆಕ್ರೋಶ; ತೀವ್ರಗೊಂಡ ಮೋಶಾ ದಮನ ಕ್ರಮಗಳು

ಚುನಾವಣಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್‌...