ನಾವು ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡಿರಲಿಲ್ಲ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

Date:

ಇದು ಝೀರೊ ಅನುದಾನ ಸರ್ಕಾರವಾಗಿದ್ದು, ಯಾರಿಗೂ ಅನುದಾನ ಬಿಡುಗಡೆ ಮಾಡುತ್ತಿಲ್ಲ. ನಾವು ಅನುದಾನ ಹಂಚಿಕೆಯಲ್ಲಿ ಯಾರಿಗೂ ತಾರತಮ್ಯ ಮಾಡಿರಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

- Advertisement -

ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ನಾವು ವಿರೋಧ ಪಕ್ಷದ ಶಾಸಕರಿಗೆ ಅನುದಾನ ನೀಡಿದ್ದೇವೆ. ನಾವು ಎಲ್ಲರನ್ನೂ ಸಮಾನವಾಗಿ ನೀಡಿದ್ದೆವು’ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಮಾಗಡಿ ಶಾಸಕ ಎಚ್.‌ಸಿ ಬಾಲಕೃಷ್ಣ ಅವರು ಆಡಳಿತ ಪಕ್ಷದ ಶಾಸಕರಿಗೆ ಮಾತ್ರ ಅನುದಾನ ನೀಡುವುದಾಗಿ ಹೇಳಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಬಾಲಕೃಷ್ಞ ಅವರು ಸರ್ಕಾರ ಅಲ್ಲ. ಅವರು ಮೊದಲು ತಮ್ಮ ಅನುದಾನ ಪಡೆಯಲಿ. ಮಾಗಡಿಯಲ್ಲಿ ಹಿಂದೆ ನಮ್ಮ ಶಾಸಕರು ಇರಲಿಲ್ಲ ಆದರೂ ‌ನಾವು ಅನುದಾನ ನೀಡಿದ್ದೆವು. ಬಾಲಕೃಷ್ಣ ಅವರು ಮೊದಲು ತಮಗೆ ಅನುದಾನ ಪಡೆಯಲಿ. ನಾವು ನಮ್ಮ ಅನುದಾನ ಪಡೆದುಕೊಳ್ಳುತ್ತೇವೆ. ಈ ಸರ್ಕಾರದಲ್ಲಿ ಯಾರಿಗೂ ಅನುದಾನ ಇಲ್ಲ. ಯಾಕೆಂದರೆ ಇದು ಝೀರೊ ಅನುದಾನ ಸರ್ಕಾರ. ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ನೀಡುತ್ತಿಲ್ಲ ಎಂದು ಮಾಜಿ ಸಿಎಂ ಆರೋಪಿಸಿದರು.

ಇದೊಂದು ರೈತ ವಿರೋಧಿ ಸರ್ಕಾರವಾಗಿದ್ದು, ನಮ್ಮ ರೈತರ ಪಂಪ್ಸೆಟ್ ಗಳಿಗೆ ವಿದ್ಯುತ್ ನೀಡದೆ ಬಂದ್ ಆಗಿವೆ. ಕಿಸಾನ್ ಸಮ್ಮಾನ್‌ಗೆ ಹಣ ನೀಡಿಲ್ಲ. ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ ನೀಡಿಲ್ಲ. ವಿದ್ಯಾನಿಧಿ, ರೈತ ಶಕ್ತಿ ಯೋಜನೆಗೆ ನೀಡಿದ್ದೇವೆ. ಅವೆಲ್ಲವನ್ನೂ ನಿಲ್ಲಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...