3000 ಕ್ಯೂಸೆಕ್ ನೀರು ಹರಿಸುವ ಆದೇಶಕ್ಕೆ ಆಕ್ಷೇಪಣೆ ಸಲ್ಲಿಸುತ್ತೇವೆ: ಸಿಎಂ ಸಿದ್ದರಾಮಯ್ಯ

Date:

ಕಾವೇರಿ ನೀರು ನಿಯಂತ್ರಣ ಸಮಿತಿಯು 3000 ಕ್ಯೂಸೆಕ್ ನೀರನ್ನು ಹರಿಸಲು ಆದೇಶಿಸಿದೆ. ಈ ಬಗ್ಗೆ ಕಾನೂನು ತಂಡದೊಂದಿಗೆ ಚರ್ಚಿಸಿದ್ದು ಇದಕ್ಕೆ ಆಕ್ಷೇಪಣೆ ಸಲ್ಲಿಸಲು ಕಾನೂನು ತಂಡ ಸಲಹೆ ನೀಡಿದೆ. ನೀರು ಬಿಡಲು ನಮ್ಮ ಬಳಿ ನೀರಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

- Advertisement -

ಬುಧವಾರ ಚಾಮರಾಜನಗರದ ಮಲೈ ಮಹದೇಶ್ವರ ಬೆಟ್ಟದ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿ, “ಮಳೆ ಕೈಕೊಟ್ಟು 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದ್ದು, ಮಹದೇಶ್ವರನಲ್ಲಿ ಮಳೆಗಾಗಿ, ರಾಜ್ಯದ ಜನರಿಗೆ, ರೈತರಿಗೆ ಸೌಖ್ಯವಾಗಲಿ ಎಂದು ಪ್ರಾರ್ಥಿಸಿದ್ದೇನೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಡಿಗಾಸು ಬರ ಪರಿಹಾರ! ಹಿಂಗಾರು ಬಿತ್ತನೆಗೆ ಸಾಲದ ಮೊರೆ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟ ಅನುಭವಿಸಿರುವ ಬೆಳಗಾವಿಯ ರೈತರು ಇದೀಗ ಹಿಂಗಾರು ಬಿತ್ತನೆಯ ಸಿದ್ಧತೆಯಲ್ಲಿದ್ದಾರೆ. ಆದರೆ ಕೈಯಲ್ಲಿ ಹಣವಿಲ್ಲದ ಕಾರಣ ಬಿತ್ತನೆಗೆ ಅಗತ್ಯವಾದ ಬೀಜ, ಗೊಬ್ಬರ, ಔಷಧಿ ಸೇರಿದಂತೆ ಕೃಷಿ ಪರಿಕರಗಳನ್ನು...

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಬಂದ್ : ಯಾರಿಗೂ ತೊಂದರೆಯಾಗಬಾರದು

ಸೆಪ್ಟೆಂಬರ್ 29ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿರುವ ಬಗ್ಗೆ ಮಾತನಾಡಿ, “ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆಗೆ ಅವಕಾಶವಿದೆ. ಆದರೆ ಇತರರಿಗೆ ತೊಂದರೆಯಾಗಬಾರದು ಎಂದು ಸುಪ್ರೀಂಕೋರ್ಟ್ ಆದೇಶಿಸಿದೆ. ನಾವು ಈ ಆದೇಶ ಗಮನದಲ್ಲಿಟ್ಟುಕೊಂಡು ಕಾರ್ಯನಿರ್ವಹಿಸುತ್ತೇವೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಐ ದುರ್ಬಳಕೆ; ಅಶ್ಲೀಲ ವಿಡಿಯೋ, ಫೋಟೋ ವೈರಲ್: ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಕಂಗನಾ

ಸಾಮಾಜಿಕ ಜಾಲತಾಣಗಳಲ್ಲಿ ಎಐ ತಂತ್ರಜ್ಞಾನ ಬಳಸಿ ರಚಿಸಲಾದ ಅಶ್ಲೀಲ ಮತ್ತು ನಕಲಿ...

ಪ್ರಧಾನಿ ಮೋದಿ ‘ವೋಟ್ ಚೋರ್, ಗದ್ದಿ ಚೋರ್’ – ಪ್ರಕಾಶ್ ರಾಜ್ ಆಕ್ರೋಶ

ಬೆಂಗಳೂರಿನಲ್ಲಿ 'ಎಸ್‌ಐಆರ್ ವಿರೋಧಿ ಕರ್ನಾಟಕ' ಸಂಘಟನೆಯು ಆಯೋಜಿಸಿದ್ದ 'ಜನತಾ ನ್ಯಾಯಾಲಯ' ಕಾರ್ಯಕ್ರಮದಲ್ಲಿ...

ಕೇರಳ ಮುಸ್ಲಿಂ ಲೀಗ್ ಐತಿಹಾಸಿಕ ಹೆಜ್ಜೆ: ಇದೇ ಮೊದಲ ಬಾರಿಗೆ ಹಿಂದೂ ನಾಯಕನಿಗೆ ಉಪಾಧ್ಯಕ್ಷ ಪಟ್ಟ

ಕೇರಳದ ಪ್ರಮುಖ ರಾಜಕೀಯ ಪಕ್ಷವಾದ 'ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್' (IUML)...