ನಿಗಮ ಮಂಡಳಿ ನೇಮಕ ಪಟ್ಟಿ ಅಂತಿಮ ಮಾಡಿಕೊಂಡು ಬರುತ್ತೇವೆ: ಡಿ ಕೆ ಶಿವಕುಮಾರ್

Date:

“ನಾನು ಹಾಗೂ ಮುಖ್ಯಮಂತ್ರಿಗಳು ದೆಹಲಿಗೆ ತೆರಳುತ್ತಿದ್ದು, ನಿಗಮ ಮಂಡಳಿ ನೇಮಕ ಪಟ್ಟಿ ಅಂತಿಮ ಮಾಡಿಸಿಕೊಂಡು ಬರುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

- Advertisement -

ದೆಹಲಿಗೆ ಪ್ರಯಾಣ ಬೆಳೆಸುವ ಮುನ್ನ ಸದಾಶಿವನಗರ ನಿವಾಸದ ಬಳಿ ಅವರು ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ನಿಗಮ ಮಂಡಳಿ ನೇಮಕ ವಿಚಾರವಾಗಿ ಈಗಾಗಲೇ ಸಭೆ ಮಾಡಿ ಪಟ್ಟಿ ಕಳುಹಿಸಿಕೊಟ್ಟಿದ್ದೇವೆ. ಈ ಮಧ್ಯೆ ಬೇರೆ ಬೇರೆ ರಾಜ್ಯಗಳ ವಿಧಾನಸಭೆ ಚುನಾವಣೆಗಳ ಕಾರಣ ಅದು ಅಂತಿಮವಾಗಿಲ್ಲ. ಈಗ ದೆಹಲಿಯಲ್ಲಿ ಈ ಪಟ್ಟಿ ಅಂತಿಮವಾಗಲಿದೆ” ಎಂದು ಹೇಳಿದರು.

ಮುಖ್ಯಮಂತ್ರಿಗಳ ಭೇಟಿಗೆ ಪ್ರಧಾನಮಂತ್ರಿಗಳು ಸಮಯಾವಕಾಶ ನೀಡಿದ್ದಾರಂತಲ್ಲ ಎಂದು ಕೇಳಿದಾಗ, “ಅವರು ಹೋಗಿ ಭೇಟಿ ಮಾಡುತ್ತಾರೆ” ಎಂದು ತಿಳಿಸಿದರು. ಇದೇ 21ಕ್ಕೆ ಸಿಡಬ್ಲ್ಯೂಸಿ ಸಭೆ ಬಗ್ಗೆ ಕೇಳಿದಾಗ, “ಇಲ್ಲೂ ಇದೆ, ನಾಗ್ಪುರದಲ್ಲೂ ಇದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...