ಜನವರಿ 22ರ ನಂತರ ಅಯೋಧ್ಯೆಗೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತೇವೆ: ಸಿದ್ದರಾಮಯ್ಯ

Date:

ಜನವರಿ 22ರ ನಂತರ ಅಯೋಧ್ಯೆಗೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತೇವೆ. ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಿಸಿ ಬಿಜೆಪಿ ರಾಜಕೀಯ ಮಾಡಲು ಹೊರಟಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, “ದೇವರನ್ನು ರಾಜಕೀಯವಾಗಿ ಬಿಜೆಪಿ ಬಳಸಿಕೊಳ್ಳುವುದನ್ನು ನಾವು ವಿರೋಧಿಸುತ್ತೇವೆಯೇ ಹೊರತು ಶ್ರೀರಾಮಚಂದ್ರನನ್ನು ವಿರೋಧಿಸುವುದಿಲ್ಲ” ಎಂದರು.

ಗ್ಯಾರಂಟಿ ಯೋಜನೆಗಳ ಬಗ್ಗೆ ಯಾರದ್ದೋ ದುಡ್ಡು, ಯಲ್ಲಮ್ಮನ ಜಾತ್ರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಟೀಕಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, “ಕುಮಾರಸ್ವಾಮಿ ಅಂದರೆ ಸುಳ್ಳು, ಸುಳ್ಳು ಎಂದರೆ ಕುಮಾರಸ್ವಾಮಿ” ಎಂದು ತಿರುಗೇಟು ನೀಡಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾಲ್ದೀವ್ಸ್  ಮೋದಿ ನಿಂದನೆ ಖಂಡನೀಯ; ನಮ್ಮ ನಡವಳಿಕೆ ಶೋಚನೀಯ

“ವಿಪಕ್ಷಗಳು ತಮ್ಮ ಸರ್ಕಾರದ ಅವಧಿಯಲ್ಲಿ ಯಾವುದೇ ಗ್ಯಾರಂಟಿಗಳನ್ನು ನೀಡಿಲ್ಲವಾದ್ದರಿಂದ ಅವರಿಗೆ ಈ ಯೋಜನೆಗಳು ನುಂಗಲಾರದ ತುತ್ತಾಗಿವೆ” ಎಂದು ಹೇಳಿದರು.

ಮೂವರು ಡಿಸಿಎಂ: ಚರ್ಚಿಸುವುದಿಲ್ಲ

ಮೂರು ಡಿಸಿಎಂ ಸ್ಥಾನದ ಬಗ್ಗೆ ಪ್ರಶ್ನೆ ಕೇಳಿದ ಮಾಧ್ಯಮದವರಿಗೆ ಈ ಬಗ್ಗೆ ಚರ್ಚಿಸುವುದಿಲ್ಲ ಎಂದು ಉತ್ತರ ನೀಡಲು ಮುಖ್ಯಮಂತ್ರಿಗಳು ನಿರಾಕರಿಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ

ಮುಡಾ ಪ್ರಕರಣದಲ್ಲಿ ತನ್ನ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ...

ಕಾಂಗ್ರೆಸ್‌ನಲ್ಲಿ ನಿಲ್ಲದ ಮುಖ್ಯಮಂತ್ರಿ ಅಭ್ಯರ್ಥಿ ಕೂಗು, ‘ನಾನೂ ಸಿಎಂ ಆಗುವೆ’ ಎಂದ ಬಸವರಾಜ ರಾಯರೆಡ್ಡಿ

ಖಾಲಿ ಇಲ್ಲದ ಸಿಎಂ ಕುರ್ಚಿಗಾಗಿ ಕ್ಷುಲ್ಲಕ ರಾಜಕಾರಣದಲ್ಲಿ ಮುಳುಗೇಳಿ, ವ್ಯರ್ಥ ಹೇಳಿಕೆ...

ಸಿಡಿ ಪ್ರಕರಣ | ಎಸ್‌ಐಟಿ ರಚನೆ ಪ್ರಶ್ನಿಸಿ ರಮೇಶ್‌ ಜಾರಕಿಹೊಳಿ ಸಲ್ಲಿಸಿದ ಅರ್ಜಿ ವಿಚಾರಣೆ ಮುಂದೂಡಿಕೆ

ಸಿಡಿ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆ ಮಾಡಿರುವುದನ್ನು...

ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದೂಡಿದ ಹೈಕೋರ್ಟ್

ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಬಿಜೆಪಿ ಹಿರಿಯ...