ರಾಜ್ಯದಲ್ಲಿ ಕನಿಷ್ಠ 20 ಸ್ಥಾನ ಗೆಲ್ಲುತ್ತೇವೆ: ಸಿಎಂ ಸಿದ್ದರಾಮಯ್ಯ

Date:

ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕನಿಷ್ಠ 20 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದ್ದಾರೆ.

- Advertisement -

ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. “ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಸಿದ್ದವಾಗಿದೆ. ಬಿಜೆಪಿಗರು ಅಷ್ಟು ಗೆಲ್ಲುತ್ತೇವೆ. ಇಷ್ಟು ಗೆಲ್ಲುತ್ತೇವೆಂದು ಬುರುಡೆ ಬಿಡುತ್ತಿದ್ದಾರೆ. ಅವರ ಸುಳ್ಳುಗಳನ್ನು ಜನ ನಂಬುವುದಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜನರು ಕಾಂಗ್ರೆಸ್‌ಗೆ ಆಶೀರ್ವಾದ ಮಾಡುತ್ತಾರೆ. ರಾಜ್ಯದಲ್ಲಿ ಕಾಂಗ್ರೆಸ್‌ 20 ಸ್ಥಾನಗಳಲ್ಲಿ ಗೆಲ್ಲುತ್ತದೆ” ಎಂದು ಹೇಳಿದರು.

ಮೈಸೂರಿನಲ್ಲಿ ನಟ ಡಾಲಿ ಧನಂಜಯ ಸ್ಪರ್ಧೆ ಬಗ್ಗೆ ಮಾತನಾಡಿದ ಅವರು, “ಧನಂಜಯ್ ಸ್ಪರ್ಧೆ ನಗ್ಗೆ ನನಗೆ ಗೊತ್ತಿಲ್ಲ. ಪಕ್ಷದಲ್ಲಿ ಅವರ ಸ್ಪರ್ಧೆ ಬಗ್ಗೆ ಚರ್ಚೆಯಾಗಿಲ್ಲ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

SIR ವಿರುದ್ಧ ರಾಜ್ಯಾದ್ಯಂತ ಹೋರಾಟಕ್ಕೆ INDIA ಮೈತ್ರಿಕೂಟ ಸಜ್ಜು; ಸಮನ್ವಯ ಸಮಿತಿ ರಚನೆಗೆ ನಿರ್ಧಾರ

ಸಂವಿಧಾನ, ಪ್ರಜಾಪ್ರಭುತ್ವ ಮತ್ತು ಮತದಾನದ ಹಕ್ಕಿನ ರಕ್ಷಣೆಗಾಗಿ ಕರ್ನಾಟಕದಲ್ಲಿ INDIA ಮೈತ್ರಿಕೂಟದ...

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣ ವಚನ ಸ್ವೀಕಾರ

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರು ಶುಕ್ರವಾರ ಅಧಿಕಾರ...

ಲಡಾಖ್ ನಾಯಕರ ಜೊತೆ ಕೇಂದ್ರದ ಮಾತುಕತೆ ಅಪೂರ್ಣ: ಅಕ್ಟೋಬರ್ 22ಕ್ಕೆ ಮುಂದಿನ ಸಭೆ

ಕೇಂದ್ರ ಗೃಹ ಸಚಿವಾಲಯ ಹಾಗೂ ಲಡಾಖ್‌ನ ಪ್ರಾತಿನಿಧಿಕ ಸಂಸ್ಥೆಗಳ ನಡುವೆ ಲೇಹ್‌ನಲ್ಲಿ...