ರಾಜ್ಯಾದ್ಯಂತ ಕಳೆಗಟ್ಟಿದ ಮತಗಟ್ಟೆ | ಮಾಗಡಿ ಅಭ್ಯರ್ಥಿಗೆ ವೋಟ್ ಹಾಕಿದ ಹೆಚ್ಡಿಕೆ ಕುಟುಂಬ

Date:

  • ರಾಜ್ಯಾದ್ಯಂತ ಬಿರುಸುಗೊಂಡ ಮತದಾನ ಪ್ರಕ್ರಿಯೆ
  • ಸರತಿಯಲ್ಲಿ ನಿಂತು ಮತ ಚಲಾಯಿಸಿ ರಾಜಕೀಯ ಗಣ್ಯರು

ರಾಜ್ಯ ವಿಧಾನಸಭೆ ಚುನಾವಣೆ 2023ರ ಮತದಾನ ಪ್ರಕ್ರಿಯೆ ಚುರುಕು ಪಡೆದುಕೊಂಡಿದೆ. ವಯೋವೃದ್ದರಾದಿಯಾಗಿ ಮತದಾನದ ಹಕ್ಕುಹೊಂದಿರುವವರು ಉತ್ಸಾಹದಿಂದಲೇ ಮತಗಟ್ಟೆಗೆ ತಲುಪಿ ಮತ ಚಲಾವಣೆ ಮಾಡುತ್ತಿದ್ದಾರೆ.

- Advertisement -

ಜನಸಾಮಾನ್ಯರಂತೆ ರಾಜಕೀಯ ಗಣ್ಯರೂ ಸರತಿಯಲ್ಲಿ ನಿಂತು ವೋಟ್ ಚಲಾಯಿಸಿ ತಮ್ಮ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಇದರಂತೆ ಮಾಗಡಿಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಕುಟುಂಬ ಮತ ಚಲಾಯಿಸಿದೆ. ಚನ್ನಪಟ್ಟದ ಅಭ್ಯರ್ಥಿ ಕುಮಾರಸ್ವಾಮಿ, ರಾಮನಗರ ಅಭ್ಯರ್ಥಿ ನಿಖಿಲ್ ಸೇರಿದಂತೆ ಇಡೀ ಕುಟುಂಬ ಮತಗಟ್ಟೆಗೆ ಬಂದು ಮಾಗಡಿ ಕ್ಷೇತ್ರದ ಅಭ್ಯರ್ಥಿಗಳಿಗೆ ಮತ ಚಲಾಯಿಸಿದ್ದಾರೆ.

ಖುದ್ದು ಇವರೇ ಅಭ್ಯರ್ಥಿಗಳಾಗಿದ್ದರೂ ತಮಗೇ ಮತ ಚಲಾಯಿಸಿಕೊಳ್ಳಲಾರದೆ ಬೇರೊಬ್ಬರಿಗೆ ಮತ ಹಾಕುವಂತಾಗಿದ್ದಕ್ಕೆ ಇದ್ದ ಕಾರಣ ಅವರು ನೆಲೆಸಿರುವ ಕೇತಗಾನಹಳ್ಳಿ ಮನೆ. ಈ ಮನೆ ಇರುವುದು ಮಾಗಡಿ ಕ್ಷೇತ್ರದ ವ್ಯಾಪ್ತಿಯಲ್ಲಾಗಿರುವ ಕಾರಣ ಇವರ ವೋಟು ಅಲ್ಲಿನ ಅಭ್ಯರ್ಥಿಗೆ ದೊರೆತಿದೆ.

ಈ ಸುದ್ದಿ ಓದಿದ್ದೀರಾ?:ಚುನಾವಣಾ ಅಕ್ರಮ | ₹147 ಕೋಟಿ ನಗದು, ₹375 ಕೋಟಿ ಮೌಲ್ಯದ ವಸ್ತುಗಳ ವಶ

ಇವರಂತೆ ಮೈಸೂರಿನ ವರುಣಾದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮತ ಚಲಾವಣೆ ಮಾಡಿದರು. ಇವರನ್ನು ಹೊರತುಪಡಿಸಿದಂತೆ ಇನ್ನಿತರ ಹಲವು ಗಣ್ಯರು ಮತ ಚಲಾವಣೆ ಮಾಡಿದರು.

ಸಿದ್ದರಾಮಯ್ಯ

ವರುಣಾದಲ್ಲಿ ಮತ ಚಲಾಯಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

ಶಶಿಕಲಾ ಜೊಲ್ಲೆ

ಕುಟುಂಬದೊಂದಿಗೆ ಮತ ಚಲಾಯಿಸಿದ ಸಚಿವೆ ಶಶಿಕಲಾ ಜೊಲ್ಲೆ

ಮುರುಗೇಶ್‌ ನಿರಾಣಿ

ಕುಟುಂಬದೊಂದಿಗೆ ಮತ ಚಲಾಯಿಸಿದ ಸಚಿವ ಮುರುಗೇಶ್‌ ನಿರಾಣಿ

ಭಾಸ್ಕರ್‌ ರಾವ್

ಕುಟುಂಬದೊಂದಿಗೆ ಮತ ಚಲಾಯಿಸಿದ ಚಾಮರಾಜಪೇಟೆ ಬಿಜೆಪಿ ಅಭ್ಯರ್ಥಿ ಭಾಸ್ಕರ್‌ ರಾವ್‌

ನಿರ್ಮಲಾ ಸೀತಾರಾಮ್

ಬೆಂಗಳೂರಿನ ಜಯನಗರದಲ್ಲಿ ಮತ ಚಲಾಯಿಸಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌

ಪ್ರಿಯಾಕೃಷ್ಣ

ಕುಟುಂಬದೊಂದಿಗೆ ಮತ ಚಲಾಯಿಸಿದ ಬೆಂಗಳೂರು ಗೋವಿಂದರಾಜನಗರ, ವಿಜಯನಗರದ ಕಾಂಗ್ರೆಸ್‌ ಅಭ್ಯರ್ಥಿಗಳಾದ ಪ್ರಿಯಕೃಷ್ಣ, ಮಾಜಿ ಸಚಿವ ಕೃಷ್ಣಪ್ಪ

ಮನೋಜ್_ ಕುಮಾರ್_ ಮೀನಾ

ಚುನಾವಣಾಧಿಕಾರಿ ಮನೋಜ್‌ ಕುಮಾರ್‌ ಮೀನಾ ಕುಟುಂಬದೊಂದಿಗೆ ಬೆಂಗಳೂರಿನಲ್ಲಿ ಮತ ಚಲಾಯಿಸಿದರು.

ಜಾವಗಲ್_ ಶ್ರೀನಾಥ್

2023ರ ವಿಧಾನಸಭೆ ಚುನಾವಣಾ ರಾಯಭಾರಿ ಜಾವಗಲ್‌ ಶ್ರೀನಾಥ್‌ ಮೈಸೂರಿನಲ್ಲಿ ಮತ ಚಲಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರತಿಭಟನೆಗೆ ವಾಂಗ್‌ಚುಕ್ ಬೆಂಬಲ: ಲಡಾಖ್‌ನ ‘ನೀರಿನ ಜೈವಿಕ ಬಾಂಬ್‌ಗಳ’ ಕಡೆಗೆ ಗಮನ ಹರಿಸಲು ಮನವಿ

ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಲಾಗಿರುವ ಬೃಹತ್...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ ನಂಬಿಕೆಯ ಬಿಕ್ಕಟ್ಟು

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ....

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ನವಿ ಪಿಳ್ಳೈಗೆ ಒಲಿದ ಶಾಂತಿ ಪುರಸ್ಕಾರ

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು...

ನಮ್ಮ‌ ಪ್ರಸ್ತಾಪಗಳನ್ನು ರಾಷ್ಟ್ರಪತಿ ನಿರಾಕರಿಸಿದ್ದು ಅಚ್ಚರಿ ಮೂಡಿಸಿದೆ, ಸಾಕ್ಷ್ಯ ಕೇಳಿದ್ದಾರೆ – ಕೊಡುತ್ತೇವೆ: ರಾಹುಲ್ ಗಾಂಧಿ

ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಕ್ರಮವಾಗಿ ತೆಗೆದುಹಾಕಿರುವ ಕುರಿತು ನಾವು ಎತ್ತಿರುವ ವಿಷಯವನ್ನು...