ರೈತರ ಅರ್ಜಿ ಕಸಕ್ಕೆ ಎಸೆದ ಸಿಎಂ ಸಿದ್ದರಾಮಯ್ಯಗೆ ಯಾವ ಶಿಕ್ಷೆ: ಜೆಡಿಎಸ್‌ ಪ್ರಶ್ನೆ

Date:

ಪಂಚೆ ಧರಿಸಿದ್ದ ರೈತನಿಗೆ ಪ್ರವೇಶ ನಿರಾಕರಿಸಿದ್ದ ಜಿ ಟಿ ಮಾಲ್ ಅನ್ನು 7 ದಿನ ಬಂದ್ ಮಾಡಿಸಿದ ಕಾಂಗ್ರೆಸ್‌ ಸರ್ಕಾರದ ನಿರ್ಧಾರ ಸ್ವಾಗತಾರ್ಹ. ಮಾಲ್ ವಿರುದ್ಧ ಕ್ರಮಕ್ಕೆ ಜಾತ್ಯತೀತ ಜನತಾದಳ ಪಕ್ಷವೂ ಆಗ್ರಹಿಸಿತ್ತು. ಆದರೆ, ರೈತರ ಅರ್ಜಿ ಕಸಕ್ಕೆ ಎಸೆದ ಸಿಎಂಗೆ ಯಾವ ಶಿಕ್ಷೆ? ಸಿದ್ದರಾಮಯ್ಯ ವಿರುದ್ಧ ಕ್ರಮ ಯಾವಾಗ ಎಂದು ಜೆಡಿಎಸ್‌ ಪ್ರಶ್ನಿಸಿದೆ.

- Advertisement -

ಎಕ್ಸ್‌ ತಾಣದಲ್ಲಿ ಶುಕ್ರವಾರ ಪೋಸ್ಟ್‌ ಮಾಡಿರುವ ಜೆಡಿಎಸ್‌, “ಚಾಮರಾಜನಗರದಲ್ಲಿ ನಡೆದಿದ್ದ ಕೃತಜ್ಞತಾ ಸಮಾವೇಶದಲ್ಲಿ ರೈತರು ಸಮಸ್ಯೆಗಳನ್ನು ಪರಿಹರಿಸಲು ನೀಡಿದ್ದ ಮನವಿ ಪತ್ರಗಳನ್ನು ಸಿಎಂ ಸಿದ್ದರಾಮಯ್ಯ ಅವರೇ ಕಸದ ಬುಟ್ಟಿಗೆ ಎಸೆದಿದ್ದರಲ್ಲಾ? ಅದು ಅನ್ನದಾತನಿಗೆ ಮಾಡಿದ ಅಪಮಾನವಲ್ಲವೇ?” ಎಂದು ಕೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವ್ಯವಸ್ಥೆಯ ವೈಫಲ್ಯಕ್ಕೆ 32 ಬೈಗಾ ಕಂದಮ್ಮಗಳ ಬಲಿ: ಬುಡಕಟ್ಟು...

ಕೇಂದ್ರ, ರಾಜ್ಯ ಸರ್ಕಾರಗಳು ಇಂತಹ ಅಳಿದುಳಿಯುತ್ತಿರುವ ಬುಡಕಟ್ಟು ಸಮುದಾಯದ ಕಡೆಗೆ ತಮ್ಮ ಮತ ಬಾಚುವ ಕಣ್ಣು ಮುಚ್ಚಿ ತನ್ಮ ಕರ್ತವ್ಯದ ಕಣ್ಣು ತೆರೆದು ನೋಡುವುದು ಅಗತ್ಯ. ಬೈಗಾ ಸಮುದಾಯದಂತಹ ಅಪರೂಪದ ಬುಡಕಟ್ಟು ಸಂತತಿಯನ್ನು...

ಆದಿವಾಸಿ ಕಲಾವಿದನ ನಿಧನದ 25 ವರ್ಷಗಳ ನಂತರ ₹18...

ಈ ಚಿತ್ರಕಲಾಕೃತಿಯಲ್ಲಿ ಚಿತ್ರಿತವಾಗಿರುವ ನಾಗ, ಭೂಮಿತಾಯಿಯ ಪ್ರತೀಕ. ನಾಗನ ಮೇಲೆ ನಿಂತಿರುವ ವಿಶಾಲ ವೃಕ್ಷ, ಪ್ರಕೃತಿ ಮತ್ತು ಬದುಕಿನ ಸಂಬಂಧದ ಪ್ರತಿಫಲನ. ಗೊಂಡ್ ಆದಿವಾಸಿ ಕಲಾವಿದನ ಚಿತ್ರ ಕಲಾಕೃತಿಯೊಂದು ಆತನ ಮರಣದ 25...

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ರೈತರ ಅರ್ಜಿಯನ್ನು ಕಾಲ ಕಸದಂತೆ ಬಿಸಾಕಿದ ಮುಖ್ಯಮಂತ್ರಿಗಳ ಮಹಾಪರಾಧಕ್ಕೆ ಯಾವ ರೀತಿಯ ಕಠಿಣ ಕ್ರಮ ಜರುಗಿಸಬೇಕು? ರೈತ ದೇಶದ ಬೆನ್ನೆಲುಬು. ದೇಶಕ್ಕೆ ಅನ್ನ ಕೊಡುವ ಅನ್ನದಾತರನ್ನು ತುಚ್ಚವಾಗಿ ಕಂಡಿರುವ ನೀವು, ನಾಡಿನ ರೈತರ ಕ್ಷಮೆ ಕೇಳಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವುದೇ ಲೇಸು ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ತಮಿಳುನಾಡು | ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ವಿಸ್ತರಣೆ: ಬಸ್ ಕಂಡಕ್ಟರ್ ಆಗಿ ಟಿಕೆಟ್ ನೀಡಿದ ಸಿಎಂ ವಿಜಯ್

ತಮಿಳುನಾಡು ಸರ್ಕಾರವು ಮಹಿಳೆಯರಿಗಾಗಿ ಜಾರಿಗೆ ತಂದಿರುವ ಉಚಿತ ಬಸ್ ಪ್ರಯಾಣ ಯೋಜನೆಯನ್ನು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ ಮತ್ತು ಮೇಕೆ

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು...

ಜಂತರ್‌ ಮಂತರ್‌ನಲ್ಲಿ 500ಕ್ಕೂ ಅಧಿಕ ಮಂದಿ ಅರೆಸ್ಟ್: ‘ಗ್ಯಾನೇಶ್ ಕುಮಾರ್ ಬಂಧನವಾಗಲಿ’ ಎಂದ ನಾಯಕರು

ಎಸ್‌ಐಆರ್ ಮೊದಲಾದ ಪ್ರಕ್ರಿಯೆ ವಿಚಾರದಲ್ಲಿ ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ...