ಅಂಬಾನಿಗೆ ಯಾಕೆ 1 ಲಕ್ಷ ಕೋಟಿ ರೂ. ಲಾಭ ಮಾಡಿಕೊಡಬೇಕು: ಸಚಿವ ಸಂತೋಷ್ ಲಾಡ್

Date:

ಅಂಬಾನಿಯವರು 1 ಲಕ್ಷ ಕೋಟಿ ರೂಪಾಯಿ ಲಾಭ ಮಾಡಿಕೊಟಿದ್ದಾರೆ. ಅಂಬಾನಿ ದೇಶಕ್ಕೆ ಏನು ಮಾಡಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್‌ ಪ್ರಶ್ನಿಸಿದ್ದಾರೆ.

- Advertisement -

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2014 ರಲ್ಲಿ ಬಿಎಸ್ ಎನ್ ಎಲ್‌ನಲ್ಲಿ 35 ಸಾವಿರ ಟವರ್ ಗಳು ಇತ್ತು. ಬಿಎಸ್ ಎನ್ ಎಲ್ ಟಾಪ್ ಶ್ರೇಣಿಯಲ್ಲಿತ್ತು. ಜಿಯೊ ಬಂತು, 35 ಸಾವಿರ ಟವರ್ ಗಳನ್ನು ಅಂಬಾನಿಯವರಿಗೆ ಕೊಟ್ಟುಬಿಟ್ಟಿದ್ದಾರೆ. ಜಿಯೋ ಬಂದ ಮೇಲೆ ಬಿಎಸ್ ಎನ್ ಎಲ್ ಎಲ್ಲಿಗೆ ಹೋಯ್ತು, ಇದಕ್ಕೆ ಯಾರು ಉತ್ತರ ಕೊಡ್ತಾರೆ ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಇದನ್ನು ಓದಿದ್ದೀರಾ? ಅಮೆರಿಕ-ಇರಾನ್ ಯುದ್ಧದ ಕಾರ್ಮೋಡ; ಭಾರತದ ಆರ್ಥಿಕತೆ, ಭದ್ರತೆಗೇನು ಸವಾಲು?

ಪ್ರಧಾನಿಯವರು ಪುಟಿನ್ ಕರೆದಿಕೊಂಡು ಬಂದು ಫೋಟೋ ತೆಗೆಸಿಕೊಂಡ್ರೆ ಏನು ಲಾಭ ಬಂತು. ಅಮೆರಿಕ ಇರಾನ್‌ನಿಂದ ಆಯಿಲ್ ತಗೋಬಾರದು, ಅಂದ್ರು ರಷ್ಯಾದಿಂದ ತಗೊಬಾರ್ದು ಅಂತಾ ಷರತ್ತು ಹಾಕಿದ್ದಾರೆ. ದೇಶ ಮುಖ್ಯ ಅಂತಾ ಹೇಳಿ ಏನು ಮಾಡ್ತಿದ್ದೀರೆ. ದಿನ ಬೆಳಗ್ಗೆ ಎದ್ದರೆ ಭಾರತ್ ಮಾತಾ ಕಿ ಜೈ ಅಂತಾ ಹೇಳಿಕೊಂಡು ಓಡಾಡಿಬಿಟ್ರೆ ಸಾಕಾ ಎಂದು ಪ್ರಧಾನಿ ವಿರುದ್ಧ ಸಚಿವ ಸಂತೋಷ್ ಲಾಡ್ ಕಿಡಿಕಾರಿದರು.

ಇದೇ ಸಂದರ್ಭದಲ್ಲಿ ಕಾಂಗ್ರೆಸ್‌ ಶಾಸಕರ ವಿದೇಶಿ ಪ್ರವಾಸದ ಬಗ್ಗೆ ಮಾತನಾಡಿದ ಸಂತೋಷ್ ಲಾಡ್, ಬಿಜೆಪಿ ಸರ್ಕಾರ ಮಾಡುವಾಗ ಅವರ ಶಾಸಕರು ಎಲ್ಲಿಗೆ ಹೋಗಿದ್ದರು. ಅವರ ಪ್ರವಾಸದ ಬಗ್ಗೆ ಹೇಳಬೇಕಾ? ವಿದೇಶಕ್ಕೆ ಹೋಗಿರುವ ನಮ್ಮ ಹತ್ತಿಪ್ಪತ್ತು ಶಾಸಕರಿಂದ ಅಲ್ಲಿ ಹೋಗಿ ರಾಜಕಾರಣ ಮಾಡಲು ಸಾಧ್ಯವೇ? ಅವರೇನೂ ಅಲ್ಲಿಗೆ ಹೋಗಿ ಮತಗಳನ್ನು ಹಾಕುತ್ತಾರಾ? ಸರ್ಕಾರದಿಂದ ಅಥವಾ ವೈಯಕ್ತಿಕವಾಗಿ ವಿದೇಶ ಪ್ರವಾಸಕ್ಕೆ ಹೋಗಿದ್ದರ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಪ್ಕೆ, ಇತರೆ ಸಿಜೆಪಿ ನಾಯಕರ ಬಂಧನಕ್ಕೆ ಸರ್ಕಾರ ಸಂಚು: ಜೈಲಿಗೆ ಹೋಗಲು ಹೆದರಲ್ಲ ಎಂದ ಸೌರವ್ ದಾಸ್

ಅಕ್ಟೋಬರ್ 10 ರಂದು ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆಗೂ...

ದೆಹಲಿಯಲ್ಲಿ ಶಾಂತಿಯುತ ಪ್ರತಿಭಟನೆಗೆ ಅವಕಾಶ ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಅಸ್ತು

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶಾಂತಿಯುತ ಪ್ರತಿಭಟನೆಗಳನ್ನು ನಡೆಸಲು ದೆಹಲಿ ಪೊಲೀಸರು ಅನುಮತಿ...

ಚುನಾವಣಾ ಪ್ರಚಾರದಲ್ಲಿ ಅಪ್ರಾಪ್ತನ ಬಳಕೆ ಮಾಡಿರುವ ಉದಯನಿಧಿ ಸ್ಟ್ಯಾಲಿನ್ ವಿರುದ್ಧ ಎಫ್‌ಐಆರ್ ದಾಖಲು

ತಮಿಳುನಾಡಿನ ಧರಪುರಂ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಪ್ರಚಾರದ ವೇಳೆ ಅಪ್ರಾಪ್ತ ಬಾಲಕನನ್ನು...