ಕಾಂಗ್ರೆಸ್ ಬಿಡಲ್ಲ – ಬಿಜೆಪಿ ಸೇರಲ್ಲ: ಲಕ್ಷ್ಮಣ್ ಸವದಿ

Date:

ಕಾಂಗ್ರೆಸ್‌ಗೆ ಕೈಕೊಟ್ಟು ಜಗದೀಶ್‌ ಶೆಟ್ಟರ್‌ ಬಿಜೆಪಿ ಸೇರಿದ ಬಳಿಕ, ಶಾಸಕ ಲಕ್ಷ್ಮಣ್‌ ಸವದಿ ಕೂಡ ಬಿಜೆಪಿಗೆ ಹೋಗುತ್ತಾರೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ. ವದಂತಿಗಳ ಬಗ್ಗೆ ಸ್ಪಷ್ಟನೆ ನೀಡಿರುವ ಲಕ್ಷ್ಮಣ್ ಸವದಿ, ‘ನಾನು ಯಾವುದೇ ಕಾರಣಕ್ಕೂ ಬಿಜೆಪಿಗೆ ಹೋಗುವುದಿಲ್ಲ’ ಎಂದು ಹೇಳಿದ್ದಾರೆ. ಅಲ್ಲದೆ, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

- Advertisement -

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಯಕ್ಕಂಚ್ಚಿ ಗ್ರಾಮದಲ್ಲಿ ಅವರು ಮಾತನಾಡಿದರು. “ನಾನು ಬಿಜೆಪಿಗೆ ಮರುಳುತ್ತೇನೆ. ಬೀದರ್‌ನಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂಬ ಮಾತುಗಳು ಹರಿದಾಡುತ್ತಿವೆ. ಆದರೆ, ನಾನು ಕಾಂಗ್ರೆಸ್ ಬಿಡುವುದಿಲ್ಲ. ಬಿಜೆಪಿಗೆ ಹೋಗಲ್ಲ. ಯಾವ ಚುನಾವಣೆಗೂ ಸ್ಪರ್ಧಿಸುವುದಿಲ್ಲ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ನನಗೆ ಶಾಸಕರಾಗಿ ಇರುವಂತೆ ಆಥಣಿ ಕ್ಷೇತ್ರದ ಜನರು ಆದೇಶಿಸಿದ್ದಾರೆ. ನಾನು ಶಾಸಕನಾಗಿ ಇರುತ್ತೇನೆ. ನಾನು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ” ಎಂದು ತಿಳಿಸಿದ್ದಾರೆ.

“ಕೇಂದ್ರ ಸರ್ಕಾರ ರಾಜ್ಯದ ಮೇಲೆ ಮಲತಾಯಿ ಧೋರಣೆ ಅನುಸರಿಸುತ್ತಿದೆ. ರಾಜ್ಯಕ್ಕೆ ಬರಬೇಕಿದ್ದ ಅನುದಾನದ ಪಾಲು ಕೊಡುತ್ತಿಲ್ಲ. ಕೇಂದ್ರದ ಧೋರಣೆ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ದೆಹಲಿಗೆ ಹೋಗಿ ಪ್ರತಿಭಟನೆ ನಡೆಸುತ್ತವೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ? ಅಂಜಲಿ ಭಾರದ್ವಾಜ್‌ ಏನು ಹೇಳುತ್ತಾರೆ?

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು....

ಗದಗ | ಕೇಂದ್ರ ಸಚಿವ ಪ್ರಲ್ಹಾದ ಜೋಶಿಗೆ ಮನವಿ ಸಲ್ಲಿಸುವ ಮುನ್ನವೇ ಕಬ್ಬು ಬೆಳೆಗಾರರು ಪೋಲಿಸರ ವಶ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...