ಶಿವಮೊಗ್ಗ | ಗೀತಾರನ್ನು ಸಂಸದೆಯಾಗಿ ನೋಡುವ ಆಸೆ ಇದೆ: ನಟ ಶಿವ ರಾಜ್‌ಕುಮಾರ್

Date:

ನನ್ನ ಪತ್ನಿ ಗೀತಾ ಅವರು ಶಿವಮೊಗ್ಗ ಸಂಸದೆಯಾಗುವುದನ್ನು ನೋಡುವ ಆಸೆ ಇದೆ. ಕಾಂಗ್ರೆಸ್‌ ಟಿಕೆಟ್‌ ಕೊಟ್ಟರೆ, ಅದು ಸಾಧ್ಯವಾಗಬಹುದು ಎಂದು ನಟ ಶಿವ ರಾಜ್‌ಕುಮಾರ್ ಹೇಳಿದ್ದಾರೆ.

- Advertisement -

ಸಚಿವ ಮಧು ಬಂಗಾರಪ್ಪ ಅವರ ಹುಟ್ಟುಹಬ್ಬದ ನಿಮಿತ್ತ ಶಿವಮೊಗ್ಗದ ಕಲ್ಲಹಳ್ಳಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಭಾವಹಿಸಿದ್ದರು. ಈ ವೇಳೆ, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಗೀತಾ ಅವರು ಸಂಸದೆ ಆಗುವ ಮೂಲಕ ಇತರೆ ಮಹಿಳೆಯರಿಗೆ ಮಾದರಿಯಾಗಲಿದ್ದಾರೆ”  ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಗಗನಕ್ಕೇರಿದ ಅಕ್ಕಿ ಬೆಲೆ: ತತ್ತರಿಸಿದ ಬಡ, ಮಧ್ಯಮ ವರ್ಗದ...

ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು ತತ್ತರಿಸುವಂತೆ ಮಾಡಿದೆ. ಅನ್ನದಾತನ ಬದುಕನ್ನು ಸಂಕಷ್ಟಕ್ಕೆ ನೂಕಿದ್ದ ಈ ಬರಗಾಲದ ಬಿಸಿ ಇದೀಗ ನೇರವಾಗಿ ಜನಸಾಮಾನ್ಯರ ತಟ್ಟೆಗೆ ತಟ್ಟಿದ್ದು, ಅಕ್ಕಿಯ...

“ಗೀತಾ ಅವರು ರಾಜಕಾರಣ ಕುಟುಂಬದಿಂದ ಬಂದವರು. ಅವರಿಗೆ ರಾಜಕೀಯದಲ್ಲಿ ಆಸಕ್ತಿ ಇದೆ. ಅವರು ಸಂಸದೆಯಾದರೆ, ಸಂತೋಷ” ಎಂದು ಹೇಳಿದ್ದಾರೆ.

“ನನಗೆ ರಾಜಕೀಯದಲ್ಲಿ ಆಸಕ್ತಿಯಿಲ್ಲ. ನಾನು ರಾಜಕೀಯಕ್ಕೆ ಬರೋದಿಲ್ಲ. ನನಗೆ ರಾಜಕೀಯದ ಮೂಲಕ ಜನ ಸೇವೆ ಮಾಡೋದು ಗೊತ್ತಿಲ್ಲ. ಕಷ್ಟ ಅಂತ ಬಂದವರಿಗೆ ಸಹಾಯ ಮಾಡುತ್ತೇನೆ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣ ವಚನ ಸ್ವೀಕಾರ

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರು ಶುಕ್ರವಾರ ಅಧಿಕಾರ...

ಲಡಾಖ್ ನಾಯಕರ ಜೊತೆ ಕೇಂದ್ರದ ಮಾತುಕತೆ ಅಪೂರ್ಣ: ಅಕ್ಟೋಬರ್ 22ಕ್ಕೆ ಮುಂದಿನ ಸಭೆ

ಕೇಂದ್ರ ಗೃಹ ಸಚಿವಾಲಯ ಹಾಗೂ ಲಡಾಖ್‌ನ ಪ್ರಾತಿನಿಧಿಕ ಸಂಸ್ಥೆಗಳ ನಡುವೆ ಲೇಹ್‌ನಲ್ಲಿ...

ಶಿವಮೊಗ್ಗ | ವಿಮಾ ಪಾಲಿಸಿ ಪುನರಾರಂಭಿಸದ ಕಂಪನಿಗೆ ದಂಡ: ಗ್ರಾಹಕ ಆಯೋಗ ಆದೇಶ

ನಿಯಮಾನುಸಾರ ಕಂತು ಪಾವತಿಸಿದರೂ ಜೀವ ವಿಮಾ ಪಾಲಿಸಿಯನ್ನು ಪುನರಾರಂಭಿಸದೆ ಸೇವಾ ನ್ಯೂನತೆ...

ಶಿವಮೊಗ್ಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ರೈತ ಸಂಘ ಬೆಂಬಲ

ಶಿವಮೊಗ್ಗದ ವಕೀಲರಭವನದ ಹತ್ತಿರ ವಕೀಲರ ಸಂಘದಿಂದ ನಡೆಸುತ್ತಿರುವ ಶಿವಮೊಗ್ಗಕ್ಕೆ ಹೈಕೋರ್ಟ್ ಪೀಠ...