ಯಚೂರಿ ನಿಧನ | ಕೋಮುವಾದ-ಬಂಡವಾಳವಾದದ ವಿರುದ್ಧ ಹೋರಾಟಕ್ಕೆ ತುಂಬಲಾರದ ನಷ್ಟ: ಸಿದ್ದರಾಮಯ್ಯ

Date:

ಸಿಪಿಐಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯಚೂರಿ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ಎಡ ಸಿದ್ದಾಂತದ ಪ್ರಖರ ಚಿಂತಕರಾಗಿದ್ದ ಯಚೂರಿ ಅವರು ಅಪ್ಪಟ ಪ್ರಜಾಪ್ರಭುತ್ವವಾದಿಯೂ ಆಗಿದ್ದರು ಎಂದು ಸಿಎಂ ಸಿದ್ದರಾಮಯ್ಯ ಬಣ್ಣಿಸಿದ್ದಾರೆ.

- Advertisement -

ಎಕ್ಸ್‌ ತಾಣದಲ್ಲಿ ಸಂತಾಪ ಸೂಚಿಸಿ ಪೋಸ್ಟ್‌ ಮಾಡಿರುವ ಅವರು, “ಕೋಮುವಾದಿ ರಾಜಕೀಯದ ವಿರುದ್ಧ ಜಾತ್ಯತೀತ ಶಕ್ತಿಗಳ ಒಗ್ಗೂಡಿಸುವಿಕೆಯಲ್ಲಿ ಮುಖ್ಯ ಪಾತ್ರ ವಹಿಸುತ್ತಾ ಬಂದಿರುವ ಯಚೂರಿಯವರು ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ರೂವಾರಿಗಳಲ್ಲೊಬ್ಬರಾಗಿದ್ದರು” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಡಿಗಾಸು ಬರ ಪರಿಹಾರ! ಹಿಂಗಾರು ಬಿತ್ತನೆಗೆ ಸಾಲದ ಮೊರೆ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟ ಅನುಭವಿಸಿರುವ ಬೆಳಗಾವಿಯ ರೈತರು ಇದೀಗ ಹಿಂಗಾರು ಬಿತ್ತನೆಯ ಸಿದ್ಧತೆಯಲ್ಲಿದ್ದಾರೆ. ಆದರೆ ಕೈಯಲ್ಲಿ ಹಣವಿಲ್ಲದ ಕಾರಣ ಬಿತ್ತನೆಗೆ ಅಗತ್ಯವಾದ ಬೀಜ, ಗೊಬ್ಬರ, ಔಷಧಿ ಸೇರಿದಂತೆ ಕೃಷಿ ಪರಿಕರಗಳನ್ನು...

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

“ಆ ಸರ್ಕಾರದ ‘ಸಾಮಾನ್ಯ ಕನಿಷ್ಠ ಕಾರ್ಯಕ್ರಮ’ ರಚನೆಯಲ್ಲಿಯೂ ಅವರದ್ದೇ ಪ್ರಧಾನ ಪಾತ್ರ ಇತ್ತು. ಕಳೆದ ವರ್ಷ ನಾನು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಮಾರಂಭಕ್ಕೆ ಆಗಮಿಸಿ, ಶುಭ ಹಾರೈಸಿದ್ದರು. ಈಗಿನ ‘ಇಂಡಿಯಾ’ ಒಕ್ಕೂಟ ಸ್ಥಾಪನೆಯಲ್ಲಿಯೂ ಅವರ ಕೊಡುಗೆ ಇದೆ” ಎಂದು ತಿಳಿಸಿದ್ದಾರೆ.

“ಸೀತಾರಾಮ್ ಯಚೂರಿ ಅವರ ನಿಧನದಿಂದ ಕೋಮುವಾದ ಮತ್ತು ಬಂಡವಾಳವಾದದ ವಿರುದ್ಧದ ಹೋರಾಟಕ್ಕೆ ತುಂಬಲಾರದ ನಷ್ಟವಾಗಿದೆ. ಯಚೂರಿ ಅವರ ಕುಟುಂಬ ಮತ್ತು ಸಂಗಾತಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ‘ವೋಟ್ ಚೋರ್, ಗದ್ದಿ ಚೋರ್’ – ಪ್ರಕಾಶ್ ರಾಜ್ ಆಕ್ರೋಶ

ಬೆಂಗಳೂರಿನಲ್ಲಿ 'ಎಸ್‌ಐಆರ್ ವಿರೋಧಿ ಕರ್ನಾಟಕ' ಸಂಘಟನೆಯು ಆಯೋಜಿಸಿದ್ದ 'ಜನತಾ ನ್ಯಾಯಾಲಯ' ಕಾರ್ಯಕ್ರಮದಲ್ಲಿ...

ಕೇರಳ ಮುಸ್ಲಿಂ ಲೀಗ್ ಐತಿಹಾಸಿಕ ಹೆಜ್ಜೆ: ಇದೇ ಮೊದಲ ಬಾರಿಗೆ ಹಿಂದೂ ನಾಯಕನಿಗೆ ಉಪಾಧ್ಯಕ್ಷ ಪಟ್ಟ

ಕೇರಳದ ಪ್ರಮುಖ ರಾಜಕೀಯ ಪಕ್ಷವಾದ 'ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್' (IUML)...

ವಿರೋಧಿಗಳಿಂದ ‘ಸ್ಟಿಂಗ್ ಆಪರೇಷನ್’ ಅಸ್ತ್ರ: ಸಂಪುಟ ಸಹೋದ್ಯೋಗಿಗಳಿಗೆ ಸಿಎಂ ಡಿ ಕೆ ಶಿವಕುಮಾರ್ ಎಚ್ಚರಿಕೆ

ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ 'ಕುಟುಕು ಕಾರ್ಯಾಚರಣೆ' (ಸ್ಟಿಂಗ್ ಆಪರೇಷನ್) ವಿವಾದ ಕಾವು...