ಯತೀಂದ್ರ ಅವರೇ ನಮ್ಮ ಹೈಕಮಾಂಡ್, ಅವರು ಹೇಳಿದ್ದನ್ನು ಸ್ವೀಕರಿಸುತ್ತೇನೆ: ಡಿಕೆಶಿ

Date:

ಯತೀಂದ್ರ ಸಿದ್ದರಾಮಯ್ಯ ಅವರೇ ನಮ್ಮ ಹೈಕಮಾಂಡ್. ಅವರು ಏನು ಹೇಳುತ್ತಾರೋ ಅದನ್ನು ನಾನು ಗೌರವದಿಂದ ಸ್ವೀಕಾರ ಮಾಡುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

- Advertisement -

ಇತ್ತೀಚೆಗೆ, ಮಾತನಾಡಿದ್ದ ಯತೀಂದ್ರ, “ಐದು ವರ್ಷಗಳ ಕಾಲ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿರುತ್ತಾರೆಂದು ಹೈಕಮಾಂಡ್ ಹಸಿರು ನಿಶಾನೆ ತೋರಿದೆ. ಇದರಲ್ಲಿ, ಯಾವುದೇ ಊಹಾಪೋಹ ಇಲ್ಲ” ಎಂದಿದ್ದರು. ಅವರ ಮಾತಿಗೆ ಪ್ರತಿಕ್ರಿಯೆ ನೀಡಿರುವ ಡಿ.ಕೆ ಶಿವಕುಮಾರ್, “ಯತೀಂದ್ರ ಅವರೇ ಹೈಕಮಾಂಡ್ ರೀತಿಯಲ್ಲಿ ಹೇಳಿಕೆ ನೀಡಿರುವಾಗ, ಅವರನ್ನೇ ಹೈಕಮಾಂಡ್ ಆಗಿ ಸ್ವೀಕರಿಸೋಣ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಮುಂದುವರೆದು ಮಾತನಾಡಿದ ಅವರು, “ಮಾರ್ಚ್ ತಿಂಗಳಲ್ಲಿ ಕಾಂಗ್ರೆಸ್ ಪಕ್ಷದ ನೂರು ಕಚೇರಿಗಳಿಗೆ ಶಿಲಾನ್ಯಾಸ ನೆರವೇರಿಸಲು ನಿರ್ದೇಶನ ನೀಡುತ್ತಿದ್ದೇನೆ. ಎಐಸಿಸಿಯವರು ದಿನಾಂಕ ಕೊಡಲಿ, ಬಿಡಲಿ ನಾನಂತೂ ಎಲ್ಲ ಸಿದ್ಧತೆ ಮಾಡಿಕೊಂಡು ಪ್ರಾರಂಭ ಮಾಡುತ್ತೇನೆ” ಎಂದು ತಿಳಿಸಿದ್ದಾರೆ.

“ಕಾಂಗ್ರೆಸ್ ಜಾತಿ ಮೇಲೆ ಅಲ್ಲ, ನೀತಿ ಮೇಲೆ ರಾಜಕಾರಣ ಮಾಡುತ್ತದೆ. ನಮಗೆ ಎಲ್ಲ ಜಾತಿ, ಧರ್ಮದವರು ಬೇಕು. ನಾವು ಜಾತಿ ಹಾಗೂ ಧರ್ಮದ ಮೇಲೆ ರಾಜಕಾರಣ ಮಾಡುವುದಿಲ್ಲ. ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕಾರಣ ಇರಬಾರದು. ಇದು ನಮ್ಮ ಪಕ್ಷದ ಸಿದ್ಧಾಂತ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

RSSಗೆ ಅಪಾರ್ಟ್‌ಮೆಂಟ್ ಬಾಗಿಲು ತೆರೆದಿದ್ದಕ್ಕೆ ಪ್ರಿಯಾಂಕ್ ಖರ್ಗೆ ಆಕ್ಷೇಪ: ಪಾರದರ್ಶಕತೆ ಪ್ರಶ್ನಿಸುವಂತೆ ಸಂಘಗಳಿಗೆ ಸಲಹೆ

ಬೆಂಗಳೂರಿನ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಆರ್‌ಎಸ್‌ಎಸ್‌ ಆಯೋಜಿಸಿದ್ದ ಸಭೆಗೆ ಗೃಹ ಸಚಿವ ಪ್ರಿಯಾಂಕ್...

ರಾಜ್ಯದಲ್ಲಿ 1.07 ಕೋಟಿ ಮತದಾರರ ಹೆಸರು ಡಿಲೀಟ್: ಮರು ಸೇರ್ಪಡೆಗೆ ಕೇವಲ 7.7 ಲಕ್ಷ ಅರ್ಜಿ

ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ರಾಜ್ಯದ ಮತದಾರರ ಪಟ್ಟಿಯಿಂದ ಬರೋಬ್ಬರಿ...