ಯೋಗ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ | ಬಸವತತ್ವವೇ ಶಾಶ್ವತ ಎಂದ ಸಿಎಂ ಸಿದ್ದರಾಮಯ್ಯ

Date:

ವರ್ಗರಹಿತ, ಜಾತಿ ರಹಿತ ಸಮ ಸಮಾಜದ ಮೌಲ್ಯವನ್ನು ಮನುಕುಲದಲ್ಲಿ ಬಿತ್ತಿದ ಬಸವ ತತ್ವವೇ ಶಾಶ್ವತವಾದದ್ದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

- Advertisement -

ಶ್ವಾಸಯೋಗ ಸಂಸ್ಥೆ ಮತ್ತು ಸಂತೋಷ್ ಲಾಡ್ ಫೌಂಡೇಷನ್ ಆಯೋಜಿಸಿದ್ದ “ಯೋಗ ರತ್ನ-2024” ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ವಿಶ್ವಸಂಸ್ಥೆ ಅಂತಾರಾಷ್ಟ್ರೀಯ ಯೋಗ ದಿನವನ್ನು ಘೋಷಣೆ ಮಾಡುವುದಕ್ಕೆ ಮೊದಲೇ ನಾನು ರಾಜ್ಯದಲ್ಲಿ ಯೋಗದಿನವನ್ನು ಆಚರಿಸುವ ಮೂಲಕ ಯೋಗ ವಿಜ್ಞಾನವನ್ನು ಜನರಲ್ಲಿ ವಿಸ್ತರಿಸುವ ಕಾರ್ಯಕ್ಕೆ ಮುಂದಾದೆ” ಎಂದರು.

ಸಮಾಜದ ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ತುಡಿಯುತ್ತಿರುವ ಸ್ವಾಮೀಜಿಗಳು ಒಟ್ಟಾಗಿ ತಮ್ನನ್ನು ಮತ್ತು ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಒಪ್ಪಿ ಆಶೀರ್ವದಿಸಿದಕ್ಕಾಗಿ ಸ್ವಾಮೀಜಿಗಳ ಸಮೂಹಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧನ್ಯವಾದ ಅರ್ಪಿಸಿದರು.

“ನಿಮ್ಮ ಮನಸ್ಸು , ದೇಹ, ಅಧ್ಯಾತ್ಮಿಕ ಚೈತನ್ಯ ಆರೋಗ್ಯಕರವಾಗಿ ಇರಬೇಕಾದರೆ ಯೋಗ ವಿಜ್ಞಾನದ ಜ್ಞಾನವನ್ನು ಕಲಿತು, ಪ್ರಾಕ್ಟೀಸ್ ಮಾಡಬೇಕು. ಇದರಿಂದ ಮನಸ್ಸು, ದೇಹ ಮತ್ತು ದೇಶ ರೋಗ ರಹಿತವಾಗಿ ಸಮಾಜಮುಖಿಯಾಗಿ ಬೆಳೆಯುತ್ತದೆ” ಎಂದು ಹೇಳಿದರು.

ವಚನಾನಂದ ಸ್ವಾಮಿಗಳು, ಇಳಕಲ್ ಮಠದ ಶರಣರು ಸೇರಿ 50 ಮಂದಿ ಸ್ವಾಮೀಜಿಗಳ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವ ಸಂತೋಷ್ ಲಾಡ್, ಸಂಸದ ಈ.ತುಕಾರಾಂ, ಮಾಜಿ ಸಚಿವ ಮುರುಗೇಶ್ ನಿರಾಣಿ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...