(ಮುಂದುವರಿದ ಭಾಗ..) ಸ್ವಾತಂತ್ರ್ಯಾ ನಂತರ, ಅರಣ್ಯ ಮತ್ತು ಆದಿವಾಸಿಗಳನ್ನು ಜೊತೆಯಲ್ಲೇ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಲು ಅನೇಕ ಆಯೋಗಗಳನ್ನು ಭಾರತ ಸರ್ಕಾರ ನೇಮಿಸಿದೆ. ಆದಿವಾಸಿಗಳು ಅರಣ್ಯದ ಜೊತೆ ಹೊಂದಬಹುದಾದ ಸಂಬಂಧ ಮತ್ತು ಈ ಸಂಬಂಧದ ಕುರಿತು ಸರ್ಕಾರ ಈಗಾಗಲೇ ಅಂಗೀಕರಿಸಿರುವ ಅರಣ್ಯ ನೀತಿಯಲ್ಲಿ ಇರಬಹುದಾದ ಅಡೆತಡೆಗಳನ್ನು ಸರಿಪಡಿಸುವ ಕುರಿತು ಅನೇಕ ಸಲಹೆ, ಸೂಚನೆಗಳನ್ನು ಆಯೋಗಗಳು ನೀಡಿವೆ. ಅರಣ್ಯ ಮತ್ತು ಆದಿವಾಸಿಗಳ ನಿತ್ಯದ ಸಂಬಂಧಗಳನ್ನು ಸುಧಾರಿಸುವ ನಿಟ್ಟಿನಲ್ಲಿ ಈ ಆಯೋಗಗಳು ಮಾಡಿದ ಶಿಫಾರಸ್ಸುಗಳು ನಿಜಕ್ಕೂ ಮಹತ್ವದವುಗಳಾಗಿವೆ. ಆದರೆ ಈ…

ಡಾ. ಎ. ಎಸ್. ಪ್ರಭಾಕರ
ಎ.ಎಸ್. ಪ್ರಭಾಕರ ಅವರು ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಯರಬಳ್ಳಿಯವರು. ಪ್ರಸ್ತುತ ಹಂಪಿ ವಿಶ್ವವಿದ್ಯಾಲಯದ ಕನ್ನಡ ವಿಶ್ವವಿದ್ಯಾಲಯದ ಬುಡಕಟ್ಟು ಅಧ್ಯಯನ ವಿಭಾಗದಲ್ಲಿ ಸಹ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. 26 ವರ್ಷಗಳ ಬೋಧನಾ ಅನುಭವ ಹೊಂದಿದ್ದು ಬುಡಕಟ್ಟು ಸಮುದಾಯಗಳ ಅಧ್ಯಯನ ಅವರ ವಿಶೇಷ ಪರಿಣತಿ ಕ್ಷೇತ್ರವಾಗಿದೆ. `ಚಹರೆಗಳೆಂದರೆ ಗಾಯಗಳು ಹೌದು’ ಮತ್ತು ‘ಆದಿವಾಸಿಗಳ ಅಭಿವೃದ್ಧಿ’ ಎಂಬ ಪುಸ್ತಕಗಳನ್ನು ರಚಿಸಿದ್ದಾರೆ.