“This is true Liberty when free born men, Having to advise the public may speak free”- ಎಂಬುದು ಯೂರಿಪಿಡಿಸ್ ರಚಿತ `ದಿ ಸಪ್ಲಿಯೆಂಟ್ಸ್’ ನಾಟಕದ ಸಾಲು. ಜಾನ್ ಮಿಲ್ಟನ್ ಇಂಗ್ಲಿಷ್ ಸಾಹಿತ್ಯಲೋಕದ ಮುಖ್ಯ ಕವಿ. 1643ರಲ್ಲಿ ಇಂಗ್ಲೆಂಡ್ ಪಾರ್ಲಿಮೆಂಟ್ ಮುದ್ರಣ ಚಟುವಟಿಕೆಗಳ ಮೇಲೆ ನಿಯಂತ್ರಣ ಹೇರುವ ಕಾನೂನು ಹೊರಡಿಸಿದಾಗ ಅದರ ವಿರುದ್ಧ ದನಿ ಎತ್ತಿ ಅನಾಮಧೇಯ ಕರಪತ್ರ ಬರೆದು ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಪ್ರಕಟಣಾ ಸ್ವಾತಂತ್ರ್ಯದ ಪರ ನಿಲುವು ವ್ಯಕ್ತಪಡಿಸಿದ್ದ. 1644ರಲ್ಲಿ…

ರಮೇಶ ಅರೋಲಿ
ರಾಯಚೂರು ಜಿಲ್ಲೆಯ ಅಸ್ಕಿಹಾಳದವರಾದ ರಮೇಶ ಅರೋಲಿಯವರು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಎಳೆಯ ಪಾಪದ ಹೆಸರು ನಿಮ್ಮಂತೆ ಇಟ್ಟುಕೊಳ್ಳಿ, ಜುಲುಮೆ, ಬಂಡಾಯದ ಬೋಳಬಂಡೆಪ್ಪ, ತೀನ್ ಕಂದೀಲ್, ಬಿಡು ಸಾಕು ಈ ಕೇಡುಗಾಲಕ್ಕಿಷ್ಟು ಮೊದಲಾದ ಕೃತಿಗಳನ್ನು ರಚಿಸಿದ್ದಾರೆ. ಶಿವಮೊಗ್ಗ ಕರ್ನಾಟಕ ಸಂಘದ ಡಾ.ಜಿ.ಎಸ್.ಶಿವರುದ್ರಪ್ಪ ಕಾವ್ಯ ಪ್ರಶಸ್ತಿ, ಡಾ. ಪು.ತಿ.ನ. ಕಾವ್ಯ ಪುರಸ್ಕಾರ, ಪ್ರಜಾವಾಣಿ ಕಾವ್ಯ ಸ್ಪರ್ಧೆಯ ಬಹುಮಾನ ದೊರೆತಿವೆ. ಅವರ ಕವಿತೆಗಳು ಇಂಗ್ಲಿಷ್, ಹಿಂದಿ, ತೆಲುಗು ಭಾಷೆಗಳಿಗೆ ಅನುವಾದಗೊಂಡಿವೆ. ದೆಹಲಿ ವಿವಿಯ ಕಮಲಾ ನೆಹರೂ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿದ್ದಾರೆ.