ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ನಡುವೆ ಕೊಂಡಿಯಾಗಿ ಕೆಲಸ ನಿರ್ವಹಿಸಲು ರೂಪಿತವಾದ ರಾಜ್ಯಪಾಲ ಹುದ್ದೆಯು 1967ರಿಂದಾಚೆಗೆ ವಿವಾದದ ಕೇಂದ್ರವಾಯಿತು. ಆವರೆಗೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಚುನಾವಣೆಗಳು ಏಕಕಾಲದಲ್ಲಿ ನಡೆಯುತ್ತಿದ್ದವು ಮತ್ತು ಎಲ್ಲ ರಾಜ್ಯಗಳಲ್ಲಿ ಬಹುತೇಕ ಕಾಂಗ್ರೆಸ್ ಪಕ್ಷದ ಆಡಳಿತವೇ ಇರುತ್ತಿತ್ತು. ಹೀಗಾಗಿ ರಾಜ್ಯಪಾಲ ಹುದ್ದೆಯು ರಾಜಕೀಯ ಕಲಹದ ಭಾಗವಾಗಿರಲಿಲ್ಲ. ನಂತರದ ದಿನಗಳಲ್ಲಿ ದೇಶದ ವಿವಿಧ ರಾಜ್ಯಗಳಲ್ಲಿ ಕಾಂಗ್ರೆಸ್ಸೇತರ ಪಕ್ಷಗಳು ಅಧಿಕಾರಕ್ಕೆ ಬರಲಾರಂಭಿಸಿದವು. ರಾಜ್ಯ ಹಾಗೂ ಕೇಂದ್ರದಲ್ಲಿ ಒಂದೇ ಪಕ್ಷ ಅಧಿಕಾರದಲ್ಲಿದ್ದರೆ ಸಮಸ್ಯೆಯಾಗದು, ಆದರೆ ಯಾವಾಗ ಅಲ್ಲೊಂದು…

ಯತಿರಾಜ್ ಬ್ಯಾಲಹಳ್ಳಿ
ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನವರಾದ ಯತಿರಾಜ್, ಮೈಸೂರು ವಿವಿಯಲ್ಲಿ ಸ್ನಾತಕ ಪದವಿ, ಮಂಗಳೂರು ವಿವಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪ್ರಸ್ತುತ 'ಈದಿನ.ಕಾಂ'ನಲ್ಲಿ ಹಿರಿಯ ಉಪಸಂಪಾದಕರಾಗಿದ್ದಾರೆ. 'ಪ್ರಜಾವಾಣಿ', 'ಆಂದೋಲನ' ಪತ್ರಿಕೆಯಲ್ಲಿ ಕೆಲಕಾಲ ಕೆಲಸ ಮಾಡಿದ್ದರು. ರಾಜಕಾರಣ, ಸಿನಿಮಾ, ದಲಿತ, ಅಲ್ಪಸಂಖ್ಯಾತ ವಿಷಯಗಳಲ್ಲಿ ಆಸಕ್ತರು.