ಇಸವಿ 2002. ರಾಜ್ಯದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿತ್ತು. ಅಂದು ಕಾಂಗ್ರೆಸ್‌ನಿಂದ ಮೂವರು ಅಭ್ಯರ್ಥಿಗಳು ರಾಜ್ಯಸಭಾ ಸ್ಥಾನಕ್ಕೆ ಸ್ಪರ್ಧೆ ಮಾಡಿದ್ದವರು- ಜನಾರ್ದನ ಪೂಜಾರಿ, ಪ್ರೇಮಾ ಕಾರಿಯಪ್ಪ ಮತ್ತು ಎಂ.ವಿ.ರಾಜಶೇಖರನ್. 44 ಸ್ಥಾನಗಳನ್ನು ಗೆದ್ದಿದ್ದ ಬಿಜೆಪಿ ಕೇವಲ ಒಂದು ಮತದ ಕೊರತೆ ಹೊಂದಿದ್ದರೂ, ಜೆಡಿಯು ಪಕ್ಷದೊಂದಿಗೆ ಮೈತ್ರಿ ಹೊಂದಿದ್ದ ಕಾರಣ ಅತ್ಯಂತ ಸುಲಭವಾಗಿ ಗೆಲ್ಲಬಹುದಾಗಿತ್ತು. ಅದರಂತೆಯೇ ಬಿಜೆಪಿ ಮಾಜಿ ಸಂಸದೆ ತಾರಾದೇವಿ ಸಿದ್ಧಾರ್ಥ ಅವರನ್ನು ತನ್ನ ಅಭ್ಯರ್ಥಿಯಾಗಿ ಘೋಷಿಸಿತು. ಇದೇ ವೇಳೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದ…

ದರ್ಶನ್ ಜೈನ್
ಆಮ್ ಆದ್ಮಿ ಪಕ್ಷದ ಮುಖಂಡರಾದ ದರ್ಶನ್ ಜೈನ್ ಅವರು, ಸಮಕಾಲೀನ ರಾಜಕೀಯ ವಿಚಾರಗಳ ಸಮರ್ಥ ವಿಶ್ಲೇಷಕರೂ ಹೌದು