ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಏ. 22ರಂದು ನಡೆದ ಉಗ್ರರ ದಾಳಿಯ ನಂತರ ವಿದೇಶ ಪ್ರವಾಸದಿಂದ ವಾಪಾಸ್ ಆದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಏ. 23ರಂದು ರಾತ್ರಿ ಸಂಪುಟದ ಹಿರಿಯ ಸಚಿವರು, ರಾಜತಾಂತ್ರಿಕ ಹಾಗೂ ಸೇನಾಧಿಕಾರಿಗಳ ಸಭೆ ನಡೆಸಿದರು. ಅಲ್ಲಿ ಪಾಕಿಸ್ತಾನ ಪ್ರಜೆಗಳ ವೀಸಾ ಸ್ಥಗಿತಗೊಳಿಸುವುದು, ಭಾರತ ಮತ್ತು ಪಾಕಿಸ್ತಾನ ಗಡಿಯಲ್ಲಿರುವ ಅಟ್ಟಾರಿ-ವಾಘಾ ಗಡಿ ಚೆಕ್‌ಪೋಸ್ಟನ್ನು ತಕ್ಷಣದಿಂದ ಮುಚ್ಚುವುದು, ಸಿಂಧೂ ನದಿ ನೀರು ಹಂಚಿಕೆ ಒಪ್ಪಂದ Indus Water Threat ವಿಚಾರವನ್ನು ಅಮಾನತಿನಲ್ಲಿಡುವುದು ಸೇರಿದಂತೆ ಐದು…

ಹೇಮಾ ವೆಂಕಟ್
ʼಈ ದಿನ.ಕಾಂʼನಲ್ಲಿ ಮುಖ್ಯ ವರದಿಗಾರರು.
ಉದಯವಾಣಿ, ಪ್ರಜಾವಾಣಿಯಲ್ಲಿ ವರದಿಗಾರ್ತಿಯಾಗಿ ಅನುಭವ.
ಮೂರು ಪುಸ್ತಕಗಳು ಪ್ರಕಟಗೊಂಡಿವೆ.