The value of a man was reduced to his immediate identity. And nearest possibility. To a vote. To a number. To a thing- ರೋಹಿತ್ ವೇಮುಲ. ಇಪ್ಪತ್ತೊಂದನೆ ಶತಮಾನದ ಆರಂಭದಿಂದಲೂ ಭಾರತದ ವಿಶ್ವವಿದ್ಯಾಲಯಗಳಲ್ಲಿ ದಲಿತ ವಿದ್ಯಾರ್ಥಿಗಳ ಸಾಂಸ್ಥಿಕ ಹತ್ಯೆಗಳು ನಡೆಯುತ್ತಿದೆ. ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಅದರಲ್ಲಿಯೂ ವಿಜ್ಞಾನ, ತಂತ್ರಜ್ಞಾನ, ಇಂಜಿನಿಯರಿಂಗ್, ವೈದ್ಯಕೀಯ ಶಿಕ್ಷಣ (ಸ್ಟೆಮ್) ವ್ಯಾಸಂಗ ಮಾಡುತ್ತಿರುವ ದಲಿತರ ಆತ್ಮಹತ್ಯೆಗಳನ್ನು ವಿವರವಾಗಿ ಪರಿಶೀಲಿಸಿದಾಗ ಭಾರತದ ಇಡೀ ಶಿಕ್ಷಣ ವ್ಯವಸ್ಥೆಯು…

ಬಿ. ಶ್ರೀಪಾದ ಭಟ್
ಶಿಕ್ಷಣ ತಜ್ಞರಾದ ಶ್ರೀಪಾದ ಭಟ್ ಅವರು, ಮೂಲತಃ ವಿಜಯನಗರ ಜಿಲ್ಲೆಯವರು. ದಲಿತ ಮತ್ತು ಪ್ರಗತಿಪರ ಚಳವಳಿಗಳಲ್ಲಿ ಸಕ್ರಿಯರಾಗಿರುವ ಇವರು, 'ಹಿಂದುತ್ವ ರಾಜಕಾರಣ - ಅಂದು ಇಂದು ಮುಂದು', 'ಬಿಸಿಲು, ಬಯಲು, ನೆಳಲು - ಹೊಸ ಅಲೆ ಸಿನಿಮಾ ಕುರಿತಾದ ಕಥನ', 'ಕಣ್ಕಟ್ಟು', 'ಸಾವಿತ್ರಿಬಾಯಿ ಫುಲೆ ಬದುಕು ಬರಹ' ಮೊದಲಾದ ಕೃತಿಗಳನ್ನು ಬರೆದಿದ್ದಾರೆ