ಸಾಮಾಜಿಕ, ರಾಜಕೀಯ, ಸಾಂಸ್ಕೃತಿಕ, ಶೈಕ್ಷಣಿಕ ಹಾಗೂ ಧಾರ್ಮಿಕವಾಗಿ ಉತ್ತರ ಭಾರತ ಹಾಗೂ ದಕ್ಷಿಣ ಭಾರತಗಳೆರಡೂ ಪರಸ್ಪರ ವಿರುದ್ಧ ಧ್ರುವಗಳಂತೆಯೆ ಇದೆ. ಹೀಗಾಗಿಯೇ ದಕ್ಷಿಣ ಭಾರತದಲ್ಲಿ ಜನಸಂಖ್ಯಾ ಸ್ಫೋಟ ನಿಯಂತ್ರಣಕ್ಕೆ ಬಂದಿದ್ದರೆ, ಉತ್ತರ ಭಾರತದ ಜನಸಂಖ್ಯಾ ಸ್ಫೋಟ ಅಂಕೆ ಮೀರಿದೆ. ಇದಕ್ಕೆ ಪ್ರಮುಖ ಕಾರಣ: ಉತ್ತರ ಭಾರತ ರಾಜ್ಯಗಳಲ್ಲಿನ ಕಳಪೆ ಸಾಕ್ಷರತಾ ಪ್ರಮಾಣ. ಉತ್ತರ ಭಾರತದ ಜನರು ಪ್ರಶ್ನಿಸುವ ಸ್ಥೈರ್ಯ ನೀಡುವ ಗುಣಮಟ್ಟದ ಹಾಗೂ ವೈಜ್ಞಾನಿಕ ಶಿಕ್ಷಣದಿಂದಲೇ ವಂಚಿತರಾಗಿರುವುದರಿಂದ, ಅದು ಅವರ ರಾಜಕೀಯ ಆಯ್ಕೆ ಮತ್ತು ನಿರ್ಧಾರಗಳ ಮೇಲೂ…

ಸದಾನಂದ ಗಂಗನಬೀಡು
ಪತ್ರಕರ್ತ, ಲೇಖಕ