ಮುಖ್ಯಮಂತ್ರಿ ಹುದ್ದೆಗೆ ಬಿರೇನ್ ಸಿಂಗ್ ರಾಜೀನಾಮೆ ನೀಡಿದ ಬಳಿಕ ಸಂಘರ್ಷ ಪೀಡಿತ ಮಣಿಪುರದಲ್ಲಿ ಫೆಬ್ರವರಿ 13ರಂದು ರಾಷ್ಟ್ರಪತಿ ಆಡಳಿತ ಜಾರಿಯಾಯಿತು. ಗುರುವಾರ (ಫೆಬ್ರುವರಿ 20ರಂದು) ಆದ ಮಹತ್ವದ ಬೆಳವಣಿಗೆಯಲ್ಲಿ ರಾಜ್ಯದ ರಾಜ್ಯಪಾಲ ಅಜಯ್‌ಕುಮಾರ್ ಭಲ್ಲಾ ಪ್ರಮುಖ ಆದೇಶವೊಂದನ್ನು ಹೊರಡಿಸಿದ್ದಾರೆ. ಮಣಿಪುರ ರಾಜ್ಯದ ಮುಖ್ಯ ದಿನಪತ್ರಿಕೆಗಳೆಲ್ಲವೂ ಮೊದಲ ಪುಟದಲ್ಲೇ ಆ ಸುದ್ದಿಯನ್ನು ಪ್ರಕಟಿಸಿವೆ. ರಾಜ್ಯಪಾಲರ ನಡೆ, ಮಣಿಪುರದಲ್ಲಿ 21 ತಿಂಗಳ ಬಳಿಕ ಶಾಂತಿ ಮರುಸ್ಥಾಪಿಸಬಹುದೆಂಬ ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ಸಂಘರ್ಷದಲ್ಲಿ ಭಾಗಿಯಾಗಿರುವ ಮೈತೇಯಿ ಮತ್ತು ಕುಕಿ-ಝೋ ಸಮುದಾಯಗಳು ಗವರ್ನರ್ ಕರೆಗೆ…

ಯತಿರಾಜ್ ಬ್ಯಾಲಹಳ್ಳಿ
ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನವರಾದ ಯತಿರಾಜ್, ಮೈಸೂರು ವಿವಿಯಲ್ಲಿ ಸ್ನಾತಕ ಪದವಿ, ಮಂಗಳೂರು ವಿವಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪ್ರಸ್ತುತ 'ಈದಿನ.ಕಾಂ'ನಲ್ಲಿ ಹಿರಿಯ ಉಪಸಂಪಾದಕರಾಗಿದ್ದಾರೆ. 'ಪ್ರಜಾವಾಣಿ', 'ಆಂದೋಲನ' ಪತ್ರಿಕೆಯಲ್ಲಿ ಕೆಲಕಾಲ ಕೆಲಸ ಮಾಡಿದ್ದರು. ರಾಜಕಾರಣ, ಸಿನಿಮಾ, ದಲಿತ, ಅಲ್ಪಸಂಖ್ಯಾತ ವಿಷಯಗಳಲ್ಲಿ ಆಸಕ್ತರು.