ಒಂದು ಕಡೆ ಕೇಂದ್ರ ಗೃಹ ಸಚಿವ, ಬಿಜೆಪಿ ನಾಯಕ ಅಮಿತ್ ಶಾ, ಇನ್ನೊಂದೆಡೆ ಕರ್ನಾಟಕದ ಉಪ ಮುಖ್ಯಮಂತ್ರಿ, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಜೊತೆ ಕುಳಿತು ಈ ವರ್ಷದ ಮಹಾಶಿವರಾತ್ರಿ ಆಚರಿಸಿದ ಜಗ್ಗಿ ವಾಸುದೇವ್ ಕುರಿತು ಸಾಕಷ್ಟು ಚರ್ಚೆಯಾಗುತ್ತಿದೆ. ಇದೇ ಸಂದರ್ಭದಲ್ಲಿ ಮತ್ತೊಂದು ಆಘಾತಕಾರಿ ಸಂಗತಿ ಹೊರಬಿದ್ದಿದೆ. ಜಗ್ಗಿ ವಾಸುದೇವ್‍ರವರ ಕೊಯಮತ್ತೂರು ಆಶ್ರಮದಲ್ಲಿ ಯೋಗ, ಧ್ಯಾನ, ದೀಕ್ಷೆಯ ಹೆಸರಿನಲ್ಲಿ ಅಪ್ರಾಪ್ತ ಬಾಲಕಿಯರನ್ನು ಲೈಂಗಿಕವಾಗಿ ಶೋಷಿಸಲಾಗುತ್ತಿದೆ, ಹಲವು ಅತ್ಯಾಚಾರ ಘಟನೆಗಳು ನಡೆದಿವೆ ಎಂದು ಯೂಟ್ಯೂಬರ್ ಶ್ಯಾಮ್ ಮೀರಾ…

ಮುತ್ತುರಾಜು
ಪತ್ರಕರ್ತ, ಲೇಖಕ