1927, ಡಿಸೆಂಬರ್ 25ರಂದು ಮಹಾಡ್ ಚಳವಳಿಯ ಸಂದರ್ಭದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರು ‘ಮನುಸ್ಮೃತಿ’ಯನ್ನು ಸುಟ್ಟು ಹಾಕಿದ್ದು ಒಂದು ಚಾರಿತ್ರಿಕ ವಿದ್ಯಮಾನ. ಮನುಸ್ಮೃತಿ ಹೇಳುವ ಶ್ರೇಣಿಕೃತ ವ್ಯವಸ್ಥೆಯ ವಿರುದ್ಧ ಅಂಬೇಡ್ಕರ್ ಅವರು ತೋರಿದ ಪ್ರತಿರೋಧವು ಮತ್ತೆ ಮತ್ತೆ ಚರ್ಚೆಯಾಗುತ್ತಲೇ ಇರುತ್ತದೆ. ಅಂಬೇಡ್ಕರ್ ಅವರ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡಿದ್ದಾರೆಂದು ಚರ್ಚೆ ಶುರುವಾದ ಹೊತ್ತಲ್ಲೇ ಡಿಸೆಂಬರ್ 25 ಬಂದಿದ್ದು, ಮತ್ತಷ್ಟು ಗಂಭೀರ ವಾಗ್ವಾದಕ್ಕೆ ಕಾರಣವಾಗಿತ್ತು. ರಾಜ್ಯದ ವಿವಿಧೆಡೆ ಪ್ರತಿಭಟನೆಗಳು ಜರುಗಿದವು. ಇದೇ ಹೊತ್ತಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ…

ಯತಿರಾಜ್ ಬ್ಯಾಲಹಳ್ಳಿ
ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನವರಾದ ಯತಿರಾಜ್, ಮೈಸೂರು ವಿವಿಯಲ್ಲಿ ಸ್ನಾತಕ ಪದವಿ, ಮಂಗಳೂರು ವಿವಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪ್ರಸ್ತುತ 'ಈದಿನ.ಕಾಂ'ನಲ್ಲಿ ಹಿರಿಯ ಉಪಸಂಪಾದಕರಾಗಿದ್ದಾರೆ. 'ಪ್ರಜಾವಾಣಿ', 'ಆಂದೋಲನ' ಪತ್ರಿಕೆಯಲ್ಲಿ ಕೆಲಕಾಲ ಕೆಲಸ ಮಾಡಿದ್ದರು. ರಾಜಕಾರಣ, ಸಿನಿಮಾ, ದಲಿತ, ಅಲ್ಪಸಂಖ್ಯಾತ ವಿಷಯಗಳಲ್ಲಿ ಆಸಕ್ತರು.