ಗಡಿ ಪ್ರದೇಶದಲ್ಲಿ ಎರಡು ಹೊಸ ಜಿಲ್ಲೆಗಳನ್ನು ಚೀನಾ ಘೋಷಿಸಿದ್ದು, ಈ ಪೈಕಿ ಒಂದು ಜಿಲ್ಲೆಯನ್ನು ವಿವಾದಿತ ಗಡಿಯಲ್ಲಿ ನಿರ್ಮಿಸಲಾಗಿದೆ ಎಂದು ಭಾರತ ಇತ್ತೀಚೆಗೆ ಪ್ರತಿಭಟಿಸಿತು. ವಿವಾದಿತ ಗಡಿಪ್ರದೇಶದಲ್ಲಿ ರಸ್ತೆಗಳು, ಹೆದ್ದಾರಿಗಳನ್ನು ನಿರ್ಮಿಸುತ್ತ ಬಂದಿದ್ದ ಕಳೆದ ಕೆಲವು ವರ್ಷಗಳಲ್ಲಿ ಸುಸಜ್ಜಿತ ಹಳ್ಳಿಗಳನ್ನೇ ಕಟ್ಟಿದೆ ಚೀನಾ. ಅರುಣಾಚಲ ಪ್ರದೇಶದ ಅಪ್ಪರ್ ಸುಭಾನ್ಸಿರಿ ಜಿಲ್ಲೆಯ ತ್ಸಾರಿ ಚು ನದಿಯ ದಂಡೆಯಲ್ಲಿ 2020ರ ನವೆಂಬರ್‌ನಲ್ಲೇ ಚೀನಾ ನಿರ್ಮಿಸಿರುವ ಹಳ್ಳಿಯ ಉಪಗ್ರಹ ಛಾಯಾಚಿತ್ರಗಳನ್ನು ಎನ್.ಡಿ.ಟಿ.ವಿ. ತೋರಿಸಿತ್ತು. ಗಡಿಯ ಈಚೆಗಿನ ಭಾರತದ ಭಾಗದಲ್ಲಿ ಸಾವಿರಾರು ಮಂದಿ…

ಡಿ ಉಮಾಪತಿ
ಹಿರಿಯ ಪತ್ರಕರ್ತರು
Comments are closed.