ಬಳ್ಳಾರಿ | 7,561 ಮತದಾರರ ಹೆಸರು ಪರಿಷ್ಕರಣೆ: ಅಕ್ರಮದ ಆರೋಪ

Date:

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಳ್ಳಾರಿ ನಗರ ಕ್ಷೇತ್ರದ 7,561 ಮತದಾರರ ಹೆಸರುಗಳನ್ನು ಮರುಪರಿಶೀಲನೆಗೆ ಒಳಪಡಿಸಿರುವ ವಿಚಾರದಲ್ಲಿ ಅಕ್ರಮ ನಡೆದಿದೆ ಎಂದು ಶಾಸಕ ನಾರಾ ಭರತ್ ರೆಡ್ಡಿ ಆರೋಪಿಸಿದರು.

- Advertisement -

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಯಮದಂತೆ ಒಬ್ಬ ಬಿಎಲ್‌ಎ ಗರಿಷ್ಠ 30 ಫಾರಂ-7 ಸಲ್ಲಿಸಬಹುದಾಗಿದೆ. ಆದರೆ ಹೆಚ್ಚಿನ ಸಂಖ್ಯೆಯಲ್ಲಿ ಫಾರಂ-7ಗಳನ್ನು ಬಲ್ಕ್‌ನಲ್ಲಿ ಸಿದ್ಧಪಡಿಸಿ ಸಲ್ಲಿಸಲು ಪ್ರಯತ್ನಿಸಲಾಗಿದೆ. ಅವುಗಳನ್ನು ಸ್ವೀಕರಿಸದ ಸಂದರ್ಭದಲ್ಲಿ ಸುಟ್ಟು ಹಾಕಲಾಗಿದೆ ಎಂಬ ಆರೋಪದ ಬಗ್ಗೆಯೂ ತನಿಖೆ ನಡೆಸಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಈ ದಿನ ಕವಿತೆ | ಏನೂ ಇಲ್ಲ- ನಾಸೆರ್...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಇರಾನಿನ ಕವಿ ನಾಸೆರ್ ಫಯ್ಜ್ ಅವರ ಕವನವೊಂದನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ ಹೆಚ್‌ ಭಾಗ್ಯ ಅಳುವ ಮಗವೊಂದನು ಸುಟ್ಟು ಬೂದಿ ಮಾಡಿದರು. ಅವನು ಏನೂ ಇಲ್ಲವೆಂದ. ತನ್ನೆಲ್ಲಾ...

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ...

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ ಸಂಚು ನಡೆದಿದೆ. ಕೇಂದ್ರ ಸರ್ಕಾರ (ಮೋದಿ-ಶಾ ಜೋಡಿ) ಮತ್ತು ಚುನಾವಣಾ ಆಯೋಗ (ಗ್ಯಾನೇಶ್‌ ಕುಮಾರ್‌) ಜಂಟಿಯಾಗಿ ಎಸ್‌ಐಆರ್‌ ಹೆಸರಿನಲ್ಲಿ ಅರ್ಹ...

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು...

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ ಮಹಿಳಾ ಕ್ರೀಡಾಪಟುಗಳ ಐತಿಹಾಸಿಕ ಸಾಧನೆಗೆ ಸಾಕ್ಷಿಯಾಗಿದೆ. ಬಡತನ, ಗಾಯದ ನೋವು ಹಾಗೂ ಸಮಾಜದ ಕಟ್ಟುಪಾಡುಗಳನ್ನು ಮೆಟ್ಟಿ ನಿಂತು 14 ಚಿನ್ನದ...

ಈ ಸಂಬಂಧ ಬಿಎಲ್‌ಒ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಲು ಮುಂದಾದಾಗ ಪ್ರಕರಣ ದಾಖಲಿಸುವ ವಿಚಾರದಲ್ಲಿ ಗೊಂದಲ ಉಂಟಾಗಿದೆ. ಪ್ರಕರಣ ದಾಖಲಿಸುವ ಅಧಿಕಾರ ಯಾರಿಗಿದೆ ಎಂಬುದನ್ನು ಎಸ್‌ಪಿ ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದರು.

7,561 ಅರ್ಜಿಗಳಲ್ಲಿ ಶೇ.98.08ರಷ್ಟು ಮತದಾರರು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರು ಎಂದು ತಿಳಿಸಿದ ಅವರು, ಮತದಾರರ ಹೆಸರುಗಳನ್ನು ಅಕ್ರಮವಾಗಿ ಅಳಿಸುವ ಪ್ರಯತ್ನ ನಡೆದಿದೆಯೇ ಎಂಬ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಈ ಸಂಬಂಧ ದೂರು ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ | ʻಮೀಶೋ ಲಕ್ಕಿ ಡ್ರಾʼ ಆಮಿಷವೊಡ್ಡಿ ಮಹಿಳೆಗೆ ರೂ.23 ಲಕ್ಷ ವಂಚನೆ

ಆನ್‌ಲೈನ್ ಶಾಪಿಂಗ್ ವೇದಿಕೆ ಮೀಶೋ ಹೆಸರಿನಲ್ಲಿ ಲಕ್ಕಿ ಡ್ರಾ ಆಮಿಷವೊಡ್ಡಿ ಸಾಗರದ...

ಶಿವಮೊಗ್ಗ | ಶರಾವತಿ ಸಂತ್ರಸ್ತರ ಸಮಸ್ಯೆ ಪರಿಹಾರಕ್ಕೆ ಶೀಘ್ರವೇ ಕೇಂದ್ರಕ್ಕೆ ಪ್ರಸ್ತಾವನೆ: ಮಧು ಬಂಗಾರಪ್ಪ

ಶರಾವತಿ ಮುಳುಗಡೆ ಸಂತ್ರಸ್ತರ ಅರಣ್ಯ ಭೂಮಿಯನ್ನು ಡಿ-ನೋಟಿಫೈ ಮಾಡಲು ಕೇಂದ್ರ ಸರ್ಕಾರದ...

ಫಾರ್ಮ್‌-6 ಮೂಲಕ ಮರುನೋಂದಣಿ ಸಾಧ್ಯವಿದ್ದರೆ SIR ಏಕೆ? ಚುನಾವಣಾ ಆಯೋಗಕ್ಕೆ ಚಿದಂಬರಂ ಪ್ರಶ್ನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಕೈಬಿಡಲಾದ ಮತದಾರರು...

ದೆಹಲಿ ಸಿಜೆಪಿ ಪ್ರತಿಭಟನೆ ಬೆನ್ನಲ್ಲೇ ಹೋರಾಟಗಾರರ ವಿರುದ್ಧ ಮೂರು ಎಫ್‌ಐಆರ್ ದಾಖಲು

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯಲ್ಲಿ (SIR) ಅಕ್ರಮ ನಡೆದಿದೆ ಎಂದು ಆರೋಪಿಸಿ,...