ಸಿಜೆಪಿ ಪ್ರತಿಭಟನೆ: ಖ್ಯಾತ ಯೂಟ್ಯೂಬರ್ ಧೃವ್ ರಾಠಿ ಬಂಧನ

Date:

ದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ನಡೆಸುತ್ತಿರುವ ಬೃಹತ್ ಪ್ರತಿಭಟನೆಯಲ್ಲಿ ಭಾಗಿಯಾಗಲು ಬಂದಿದ್ದ ಪ್ರಸಿದ್ಧ ಯುಟ್ಯೂಬರ್ ಧೃವ್ ರಾಠಿ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

- Advertisement -

ಧೃವ್ ರಾಠಿ ಅವರು ಶುಕ್ರವಾರ ರಾತ್ರಿ ದೆಹಲಿಗೆ ಆಗಮಿಸಿದ್ದರು. ಗುರುಗ್ರಾಮದ ಸೆಕ್ಟರ್ 56ರಲ್ಲಿರುವ ನಿವಾಸದಲ್ಲಿ ತಂಗಿದ್ದರು. ಅವರನ್ನು ಶನಿವಾರ ಬೆಳಗ್ಗೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಪ್ರತಿಭಟನೆಯಲ್ಲಿ ಭಾಗವಹಿಸಲು ಜಂತರ್‌ ಮಂತರ್‌ ತೆರಳದಂತೆ ಪೊಲೀಸರು ಅವರಿಗೆ ಸೂಚಿಸಿದ್ದರು. ಆದಾಗ್ಯೂ, ಅವರು ಪ್ರತಿಭಟನೆಗೆ ತೆರಳಲು ಮುಂದಾಗಿದ್ದರಿಂದ, ಮುನ್ನೆಚ್ಚರಿಕೆ ಕ್ರಮವಾಗಿ ಅವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಇಂದು ಬೃಹತ್ ಪ್ರತಿಭಟನೆಗೆ ಸಿಜೆಪಿ ಕರೆಕೊಟ್ಟಿತ್ತು. ಶುಕ್ರವಾರದಿಂದಲೇ ದೇಶದ ನಾನಾ ಭಾಗದ ಯುವಜನರು ದೆಹಲಿಗೆ ಬರುತ್ತಿದ್ದಾರೆ. ಹಲವರನ್ನು ಮಾರ್ಗಮಧ್ಯೆಯೇ ಬಿಜೆಪಿ ಆಡಳಿತದ ರಾಜ್ಯಗಳ ಪೊಲೀಸರು ವಶಕ್ಕೆ ಪಡೆಯುತ್ತಿದ್ದಾರೆ. ದೆಹಲಿಯಲ್ಲಿಯೂ ಸುಮಾರು 30 ಸಾವಿರ ಪೊಲೀಸರು, ಸೇನಾ ತುಕಡಿಗಳನ್ನು ನಿಯೋಜಿಸಲಾಗಿದ್ದು, ಪ್ರತಿಭಟನೆಯನ್ನು ಹತ್ತಿಕ್ಕಲು ಮೋದಿ ಸರ್ಕಾರ ಹತ್ನಿಸುತ್ತಿದೆ. ಈವರೆಗೆ ಸುಮಾರು 1,000 ಮಂದಿಯನ್ನು ದೆಹಲಿಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ʼಕರೇಜ್‌ʼ ದೇಶದ ಜಲಸಂರಕ್ಷಣೆಗೆ ಮಾದರಿ : ಕೇಂದ್ರದ ಅಧಿಕಾರಿಗಳ ಮೆಚ್ಚುಗೆ

ಬೀದರ್‌ನ ಐತಿಹಾಸಿಕ ʼಕರೇಜ್‌ʼ ಜಲವ್ಯವಸ್ಥೆ ದೇಶದ ಜಲಸಂರಕ್ಷಣೆಗೆ ಮಾದರಿಯಾಗಬಲ್ಲದು ಎಂದು ಕೇಂದ್ರ...

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...