ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ಸಿಜೆಪಿ ನಾಯಕ ದೀಪ್ಕೆ, ದಾಸ್, ರಂಕಾ ಬಿಡುಗಡೆ; ಹೋರಾಟ ಮುಂದುವರೆಯಲಿದೆ ಎಂದ ಕಾಕ್ರೋಚ್‌ಗಳು

Date:

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧದ ಪ್ರತಿಭಟನೆಗೂ ಮುನ್ನವೇ ದೆಹಲಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ, ಸೌರವ್ ದಾಸ್ ಹಾಗೂ ಅಶುತೋಷ್ ರಂಕಾ ಅವರು ಬಿಡುಗಡೆಗೊಂಡಿದ್ದಾರೆ. ಶನಿವಾರ ಬೆಳಗ್ಗೆಯಿಂದ ಅವರನ್ನು ದೆಹಲಿ ಕಂಟೋನ್ಮೆಂಟ್ ಪೊಲೀಸ್ ಠಾಣೆಯಲ್ಲಿ ಇರಿಸಲಾಗಿತ್ತು. ಇದೀಗ, ಅವರು ಬಿಡುಗಡೆಗೊಂಡು ಹೊರಬಂದಿದ್ದಾರೆ.

- Advertisement -

ಬಿಜೆಪಿ ಮತಕಳವು ಮಾಡಲು ಗ್ಯಾನೇಶ್‌ ಕುಮಾರ್‌ ಅವರು ಸಹಕಾರ ನೀಡುತ್ತಿದ್ದಾರೆ, ಬಿಜೆಪಿಗಾಗಿಯೇ ಎಸ್‌ಐಆರ್‌ ಜಾರಿಗೊಳಿಸಿ ಅರ್ಹ ಮತದಾರರನ್ನೂ ಡಿಲೀಟ್‌ ಮಾಡಿದ್ದಾರೆ, ಅವರು ರಾಜೀನಾಮೆ ನೀಡಬೇಕು, ಎಸ್‌ಐಆರ್‌ ರದ್ದಾಗಬೇಕು, ಚುನಾವಣಾ ಅಕ್ರಮಗಳ ಕುರಿತು ಸ್ವತಂತ್ರ ತನಿಖೆಯಾಗಬೇಕು ಎಂದು ಆಗ್ರಹಿಸಿ ಶನಿವಾರ ಬೃಹತ್ ಪ್ರತಿಭಟನೆಗೆ ಸಿಜೆಪಿ ಕರೆಕೊಟ್ಟಿತ್ತು. ದೆಹಲಿಯಲ್ಲಿ ನಡೆಯಲಿದ್ದ ಈ ಬೃಹತ್ ಪ್ರತಿಭಟನೆಯಲ್ಲಿ ಭಾಗಯಾಗಲು ದೀಪ್ಕೆ, ದಾಸ್ ಹಾಗೂ ರಂಕಾ ಅವರು ವಿಮಾನದಲ್ಲಿ ದೆಹಲಿಗೆ ಬಂದಿದ್ದರು. ಅವರು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್‌ ಆಗುತ್ತಿದ್ದಂತೆಯೇ, ವಿಮಾನದೊಳಗೇ ಅವರನ್ನು ಬಂಧಿಸಲಾಗಿತ್ತು. ಇದೀಗ, ಅವರು ಬಿಡುಗಡೆಗೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಸಿಜೆಪಿ ನಾಯಕರ ಬಂಧನ ಮತ್ತು ಪೊಲೀಸರ ಕಠಿಣ ನಿರ್ಬಂಧಗಳ ನಡುವೆಯೂ ಆಡಳಿತ ವ್ಯವಸ್ಥೆಯ ದಮನಕಾರಿ ಧೋರಣೆಗೆ ತಾವು ಅಂಜುವುದಿಲ್ಲ ಎಂದು ಸಿಜೆಪಿ ಮುಖಂಡರು ಪುನರುಚ್ಚರಿಸಿದ್ದಾರೆ. ಚುನಾವಣಾ ಆಯುಕ್ತರ ವಿವಾದಾತ್ಮಕ ನಿರ್ಧಾರಗಳ ವಿರುದ್ಧದ ತಮ್ಮ ಹೋರಾಟವನ್ನು ಯಾವುದೇ ಕಾರಣಕ್ಕೂ ಕೈಬಿಡುವುದಿಲ್ಲ ಎಂದಿರುವ ಅವರು, ಮುಂದಿನ ದಿನಗಳಲ್ಲಿ ತಮ್ಮ ಆಂದೋಲನವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ ದಕ್ಷಿಣ ಕ್ಷೇತ್ರದ ಜಿಪಂ ಮೀಸಲಾತಿಯಲ್ಲಿ ಎಸ್ಸಿ ಸಮುದಾಯಕ್ಕೆ ಒಂದೂ ಸ್ಥಾನವಿಲ್ಲ : ಆಕ್ಷೇಪ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ಪ್ರಕ್ರಿಯೆಯಲ್ಲಿ...

ರಾಹುಲ್‌ ಮೀಟ್ಸ್‌ ವಿಜಯ್;‌ ಚೆನ್ನೈನ ʼಛಾತ್ರೋಂ ಕಿ ಗೂಂಜ್‌ʼಗೆ ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ನೋಂದಣಿ

ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ....

ಹಾಸನ | ಪ್ರತಿಭಟನೆ ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮ ಖಂಡಿಸಿ ಜನಪರ ಒಕ್ಕೂಟ ಪ್ರತಿಭಟನೆ 

ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮವನ್ನು ಖಂಡಿಸಿ ಹಾಸನದ ಹೇಮಾವತಿ ಪ್ರತಿಮೆಯ...