ಖ್ಯಾತ ಯೂಟ್ಯೂಬರ್ ಧೃವ್ ರಾಠಿ ಬಿಡುಗಡೆ!

Date:

ಸಿಜೆಪಿ ಪ್ರತಿಭಟನೆಯಲ್ಲಿ ಭಾಗಿಯಾಗಿಯಾಗದಂತೆ ತಡೆಯಲು ಬಂಧಿಸಲಾಗಿದ್ದ ಖ್ಯಾತ ಯೂಟ್ಯೂಬರ್ ಧೃವ್ ರಾಠಿ ಅವರನ್ನು ಭಾನುವಾರ ಬೆಳಗ್ಗೆ ಪೊಲೀಸರು ಬಿಡುಗಡೆ ಮಾಡಿದ್ದಾರೆ.

- Advertisement -

ದೆಹಲಿಯ ಜಂತರ್ ಮಂತರ್‌ನಲ್ಲಿ ಶನಿವಾರ ನಡೆಯಲಿದ್ದ ಪ್ರತಿಭಟನೆಯಲ್ಲಿ ಭಾಗಿಯಾಗಲು ಧೃವ್ ರಾಠಿ ದೆಹಲಿಗೆ ಬಂದಿದ್ದರು‌. ಅವರನ್ನು ಪ್ರತಿಭಟನೆಗೂ ಮುನ್ನವೇ ಗುರುಗ್ರಾಮ ಪೊಲೀಸರು ಬಂಧಿಸಿದ್ದರು. ಒಂದು ದಿನವಿಡೀ ಬಂಧನದಲ್ಲಿ ಇರಿಸಲಾಗಿದ್ದ ಅವರನ್ನು ಭಾನುವಾರ ಬೆಳಗ್ಗೆ ಬಿಡುಗಡೆ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಭಾನುವಾರ, ವಿರೋಧ ಪಕ್ಷದ ನಾಯಕರು, ಕಾರ್ಯಕರ್ತರು ಮತ್ತು ಸಾಮಾಜಿಕ ಜಾಲತಾಣದ ಕಂಟೆಂಟ್ ಕ್ರಿಯೇಟರ್‌ಗಳು ಸೇರಿದಂತೆ ಒಟ್ಟು 6,000ಕ್ಕೂ ಅಧಿಕ ಜನರನ್ನು ವಶಕ್ಕೆ ತೆಗೆದುಕೊಳ್ಳಲಾಗಿತ್ತು. ಅವರಲ್ಲಿ ಧ್ರುವ್ ರಾಠಿ ಕೂಡ ಒಬ್ಬರಾಗಿದ್ದರು.

ಶನಿವಾರ ಬೆಳಿಗ್ಗೆ 6 ಗಂಟೆಯ ಸುಮಾರಿಗೆ ಮೂರು ಕ್ರೈಂ ಬ್ರಾಂಚ್ ತಂಡಗಳು ಧ್ರುವ್ ರಾಠಿ ಅವರನ್ನು ವಶಕ್ಕೆ ಪಡೆದಿದ್ದವು. ನಂತರ ಅವರನ್ನು ಕ್ರೈಂ ಬ್ರಾಂಚ್ ಕಚೇರಿಗೆ ಕರೆದೊಯ್ದು ಸುಮಾರು ಒಂದು ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿತ್ತು. ಕೊನೆಗೆ ಭಾನುವಾರ ಮುಂಜಾನೆ ಅವರನ್ನು ಬಿಡುಗಡೆಗೊಳಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಹೋರಾಟಕ್ಕೆ ಬೆಂಬಲ: ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಎಡ ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆ

ದೆಹಲಿಯಲ್ಲಿ ಸಿಜೆಪಿ ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಯುವಶಕ್ತಿಯಿಂದ ಶೀಘ್ರದಲ್ಲೇ ದೊಡ್ಡ ಬದಲಾವಣೆಯಾಗಲಿದೆ: ಅಂಬೇಡ್ಕರ್‌ ಮರಿಮೊಮ್ಮಗ ಅಮನ್‌

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ದೆಹಲಿಯಲ್ಲಿ ನಡೆಯುತ್ತಿರುವ...

ಬೀದರ್‌ | ಬರದಲ್ಲೂ ಪಪ್ಪಾಯಿ ಬೆಳೆದು ₹25 ಲಕ್ಷ ಗಳಿಕೆ: ರೈತ ವೆಂಕಟರೆಡ್ಡಿ ತೋಟಕ್ಕೆ ಶಾಸಕರ ಭೇಟಿ

ಬರ ಪರಿಸ್ಥಿತಿಯ ನಡುವೆಯೂ ಆಧುನಿಕ ಕೃಷಿ ತಂತ್ರಜ್ಞಾನ ಹಾಗೂ ಸಾವಯವ ಪದ್ಧತಿ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ ಬಿದ್ದ ಸಮುದಾಯ ಭವನ

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ...