ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ ಗ್ರಾಮಸ್ಥರು

Date:

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು ಆರೋಪಿಸಿದ್ದಾರೆ.

- Advertisement -

ಈ ಹಿಂದೆ ಇದೇ ವಿಷಯಕ್ಕೆ ಸಂಬಂಧಿಸಿದಂತೆ ಮಾಧ್ಯಮದಲ್ಲಿ ಸುದ್ದಿ ಪ್ರಕಟವಾದ ನಂತರ ಕೆಲವು ತಿಂಗಳುಗಳ ಕಾಲ ಪರಿಹಾರ ಸಿಕ್ಕಿದ್ದು, ನಾಗರಿಕರಿಗೆ ಅನುಕೂಲವಾಗಿತ್ತು. ಆದರೆ ಮತ್ತೆ ಅದೇ ಸಮಸ್ಯೆ ಮರುಕಳಿಸಿದೆ ಎಂದು ಗ್ರಾಮಸ್ಥರು ಮತ್ತು ಸ್ಥಳೀಯ ನಿವಾಸಿ ಶ್ರೀಕಾಂತ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ...

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ ಕಾಮಗಾರಿ ಬರೋಬ್ಬರಿ 12 ವರ್ಷದಿಂದ ತೆವಳುತ್ತಿದೆ. 65 ಮೀಟರ್ ಅಗಲದ ಹೈವೇ 45 ಮೀ.ಗೆ ಕುಗ್ಗಿದೆ. ಸಂಚಾರ ಇಕ್ಕಟ್ಟಾಗಿ 27...

“ಈ ವಿಷಯವನ್ನು ಮಾಧ್ಯಮದಲ್ಲಿ ಪ್ರಸ್ತುತಪಡಿಸುವ ಮೂಲಕ ಅಧಿಕಾರಿಗಳ ಗಮನ ಸೆಳೆಯಬೇಕು. ಸುತ್ತಮುತ್ತಲಿನ ಗ್ರಾಮಗಳ ಜನರ ಆರೋಗ್ಯ ಹಿತದೃಷ್ಟಿಯಿಂದ ಕಳಕಳಿಯ ಮನವಿ ಮಾಡುತ್ತಿದ್ದೇವೆ. ದಯವಿಟ್ಟು ಪರಿಹಾರ ಕೊಡಿಸಿ” ಎಂದು ಅವರು ಮನವಿ ಮಾಡಿದ್ದಾರೆ.

547037 edited

ಭದ್ರಾವತಿ ನಗರಸಭೆ ಅಧಿಕಾರಿಗಳು ಅಥವಾ ಆರೋಗ್ಯ ಇಲಾಖೆ ಅಧಿಕಾರಿಗಳು ಈ ಸಂಬಂಧ ಸರಿಯಾದ ಸ್ಪಂದನೆ ನೀಡುತ್ತಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ. ತಾಲೂಕು ಆಡಳಿತ ಜನರಿಗೆ ಕಲುಷಿತ ನೀರು ಕುಡಿಸುತ್ತಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸುತ್ತಿರುವ ಅವರು, ಅಧಿಕಾರಿಗಳು ಉಡಾಫೆ ಉತ್ತರ ನೀಡುವುದನ್ನು ಬಿಟ್ಟು ಜನಸಾಮಾನ್ಯರ ಆರೋಗ್ಯ ವಿಚಾರದಲ್ಲಿ ಹೀಗೆ ನಿರ್ಲಕ್ಷ್ಯ ತೋರಬಾರದು ಎಂದು ತಿಳಿಸಿದ್ದಾರೆ.

“ಇನ್ನಾದರೂ ತಾಲೂಕು ಆಡಳಿತ ಎಚ್ಚೆತ್ತುಕೊಳ್ಳುವುದೇ? ಅಥವಾ ಯಾವುದಾದರೂ ಜೀವಹಾನಿ ಆಗುವವರೆಗೆ ಕಾಯುತ್ತಿದೆಯೇ?” ಎಂಬ ಪ್ರಶ್ನೆಯನ್ನು ಗ್ರಾಮಸ್ಥರು ಎತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ ಮತ್ತು IRB ಕಂಪನಿ ಕಾಟ!

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ...

ಇಳಕಲ್ | SIR ರದ್ದು, ಜ್ಞಾನೇಶ್ ಕುಮಾರ್ ವಜಾಕ್ಕೆ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಗಂಭೀರ ಲೋಪಗಳು...

ರಾಜ್ಯಕ್ಕೆ ಬಾಕಿ ಅನುದಾನ: ಶೀಘ್ರದಲ್ಲೇ ‘ಸಿಹಿ ಸುದ್ದಿ’- ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಹಳೆಯ ಬಾಕಿ ಅನುದಾನದ ಕುರಿತಂತೆ ಶೀಘ್ರದಲ್ಲೇ...

ಬಿಡಿಗಾಸು ಬರ ಪರಿಹಾರ! ಹಿಂಗಾರು ಬಿತ್ತನೆಗೆ ಸಾಲದ ಮೊರೆ ಹೋದ ಬೆಳಗಾವಿ ರೈತರು

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟ ಅನುಭವಿಸಿರುವ ಬೆಳಗಾವಿಯ ರೈತರು ಇದೀಗ...