ಆಟ

ಏಷ್ಯಾ ಕಪ್ ಫೈನಲ್ | ಸಿರಾಜ್ ಮ್ಯಾಜಿಕ್; 8ನೇ ಬಾರಿಗೆ ಟೀಮ್ ಇಂಡಿಯಾ ಚಾಂಪಿಯನ್

ಶ್ರೀಲಂಕಾದ ಕೊಲಂಬೊದ ಆರ್ ಪ್ರೇಮದಾಸ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಏಷ್ಯಾಕಪ್ 2023ರ ಫೈನಲ್ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾವನ್ನು ಬಗ್ಗುಬಡಿದಿರುವ ಟೀಮ್ ಇಂಡಿಯಾ ಎಂಟನೇ ಬಾರಿಗೆ ಏಷ್ಯಾ ಕಪ್ ಚಾಂಪಿಯನ್ ಆಗಿ ಹೊರಹೊಮ್ಮಿತು. ಗೆಲ್ಲಲು ಕೇವಲ...

ಏಷ್ಯಾ ಕಪ್ ಫೈನಲ್ | 50 ರನ್‌ಗೆ ಆಲೌಟಾದ ಶ್ರೀಲಂಕಾ!

ಶ್ರೀಲಂಕಾದ ಕೊಲಂಬೊದ ಆರ್ ಪ್ರೇಮದಾಸ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಏಷ್ಯಾಕಪ್ 2023ರ ಫೈನಲ್ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾ ಕೇವಲ 15.2 ಓವರ್‌ಗಳಲ್ಲಿ 50 ರನ್‌ಗೆ ಆಲೌಟಾಗಿದೆ. INDIA NEED JUST 51 RUNS...

ಏಷ್ಯಾ ಕಪ್ ಫೈನಲ್ | ಒಂದೇ ಓವರ್‌ನಲ್ಲಿ ನಾಲ್ಕು ವಿಕೆಟ್ ಕಬಳಿಸಿದ ಸಿರಾಜ್; ಲಂಕಾಗೆ ಆರಂಭಿಕ ಆಘಾತ

ಶ್ರೀಲಂಕಾದ ಕೊಲಂಬೊದ ಆರ್ ಪ್ರೇಮದಾಸ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಏಷ್ಯಾಕಪ್ 2023ರ ಫೈನಲ್ ಪಂದ್ಯದಲ್ಲಿ ಲಂಕಾಗೆ ಆರಂಭಿಕ ಆಘಾತ ನೀಡಿರುವ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್, ಒಂದೇ ಓವರ್‌ನಲ್ಲಿ ನಾಲ್ಕು ವಿಕೆಟ್...

ಇಂದು ಏಷ್ಯಾಕಪ್‌ ಫೈನಲ್‌ | ಭಾರತ-ಶ್ರೀಲಂಕಾ ಹಣಾಹಣಿ

ಏಷ್ಯಾಕಪ್ 2023ರ ಫೈನಲ್ ಪಂದ್ಯವು ಇಂದು (ಸೆ 17) ನಡೆಯುತ್ತಿದ್ದು, ಶ್ರೀಲಂಕಾ ಮತ್ತು ಭಾರತ ತಂಡಗಳು ಏಷ್ಯಾಕಪ್‌ ಟೂರ್ನಿಯಲ್ಲಿ ಸೆಣಸಲಿವೆ. ಏಷ್ಯಾಕಪ್‌ ಇತಿಹಾಸದಲ್ಲಿ ನಡೆದ ಫೈನಲ್‌ ಪಂದ್ಯಗಳಲ್ಲಿ ಭಾರತ ಮತ್ತು ಶ್ರೀಲಂಕಾ ತಂಡಗಳು...

ಏಕದಿನ ಕ್ರಿಕೆಟ್: ಭಾರತದ ದಾಖಲೆ ಸರಿಗಟ್ಟಿ ಆಸ್ಟ್ರೇಲಿಯಾ ವಿರುದ್ಧ ಭರ್ಜರಿ ಜಯ ಸಾಧಿಸಿದ ದಕ್ಷಿಣ ಆಫ್ರಿಕಾ

ಕೇವಲ 83 ಎಸೆತಗಳಲ್ಲಿ 174 ರನ್ ಗಳಿಸಿದ ಹೆನ್ರಿಕ್ ಕ್ಲಾಸೆನ್ ಅವರ ಅದ್ಭುತ ಆಟದ ನೆರವಿನಿಂದ ದಕ್ಷಿಣ ಆಫ್ರಿಕಾ ತಂಡ ಐದು ಪಂದ್ಯಗಳ ಸರಣಿಯ 4ನೇ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ 164...

ಏಷ್ಯಾ ಕಪ್ | ಶುಭ್‌ಮನ್‌ ಗಿಲ್ ಶತಕ ವ್ಯರ್ಥ; ಸಂಘಟಿತ ಹೋರಾಟದಿಂದ ಬಾಂಗ್ಲಾಗೆ ಗೆಲುವು

ಏಷ್ಯಾ ಕಪ್ ಸೂಪರ್‌ 4 ಅಂತಿಮ ಹಾಗೂ ಅಪೌಚಾರಿಕ ಪಂದ್ಯದಲ್ಲಿ ಬಾಂಗ್ಲಾದೇಶ ತಂಡ ಭಾರತದ ವಿರುದ್ಧ 6 ರನ್‌ಗಳ ರೋಚಕ ಜಯ ಗಳಿಸಿತು. ಕೊಲೊಂಬೊದ ಆರ್​ ಪ್ರೇಮದಾಸ ಮೈದಾನದಲ್ಲಿ ನಡೆದ ಈ ಹಣಾಹಣಿಯಲ್ಲಿ...

ಏಷ್ಯಾಕಪ್ | ರೋಚಕ ಪಂದ್ಯದಲ್ಲಿ ಪಾಕಿಸ್ತಾನವನ್ನು ಮಣಿಸಿ ಫೈನಲ್ ತಲುಪಿದ ಶ್ರೀಲಂಕಾ

ಪಾಕಿಸ್ತಾನದ ವಿರುದ್ಧ ಇಂದು ನಡೆದ ಏಷ್ಯಾ ಕಪ್ ಸೂಪರ್- 4 ಹಂತದ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾ ಎರಡು ವಿಕೆಟ್‌ಗಳಿಂದ ರೋಚಕವಾಗಿ ಗೆದ್ದು, ಫೈನಲ್ ಪ್ರವೇಶಿಸಿದೆ. ಮಳೆಬಾಧಿತ ಈ ಪಂದ್ಯದಲ್ಲಿ ಕೊನೆಯ ಎಸೆತದಲ್ಲಿ ಎರಡು ವಿಕೆಟ್‌ಗಳಿಂದ...

ಏಷ್ಯಾ ಕಪ್ | ಮತ್ತೆ ಮಿಂಚಿದ ಕುಲ್‌ದೀಪ್; ಶ್ರೀಲಂಕಾ ತಂಡವನ್ನು ಬಗ್ಗುಬಡಿದು ಫೈನಲ್‌ ಪ್ರವೇಶಿಸಿದ ಭಾರತ

ಸೂಪರ್‌ 4ನ ತನ್ನ 2ನೇ ಪಂದ್ಯದಲ್ಲಿ ಭಾರತ ತಂಡ ಶ್ರೀಲಂಕಾ ತಂಡದ ವಿರುದ್ಧ 41 ರನ್‌ಗಳ ಅಂತರದಲ್ಲಿ ಜಯಗಳಿಸಿ ಏಷ್ಯಾ ಕಪ್ ಟೂರ್ನಿಯ ಫೈನಲ್‌ ಪ್ರವೇಶಿಸಿತು. ಭಾರತಕ್ಕೆ ಸೆ.15 ರಂದು ಬಾಂಗ್ಲಾದೇಶದ...

2023ರ ಏಕದಿನ ಕ್ರಿಕೆಟ್ ವಿಶ್ವಕಪ್‌ನ ನ್ಯೂಜಿಲೆಂಡ್ ತಂಡದಲ್ಲಿ ಬೆಂಗಳೂರು ಮೂಲದ ಕನ್ನಡಿಗನಿಗೆ ಸ್ಥಾನ

2023ರ ಸಾಲಿನ ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಗೆ 15 ಸದಸ್ಯರ ನ್ಯೂಜಿಲೆಂಡ್ ಸದಸ್ಯರನ್ನು ಆಯ್ಕೆ ಮಾಡಲಾಗಿದ್ದು, ಕನ್ನಡಿಗ ರಚಿನ್‌ ರವೀಂದ್ರ ಸ್ಥಾನ ಪಡೆದಿದ್ದಾರೆ. ಸ್ಟಾರ್ ಬ್ಯಾಟರ್ ಕೇನ್ ವಿಲಿಯಮ್ಸನ್ ತಂಡವನ್ನು ಮುನ್ನಡೆಸಲಿದ್ದು, ತಂಡದಲ್ಲಿ...

ಏಷ್ಯಾ ಕಪ್ | ಭಾರತ-ಶ್ರೀಲಂಕಾ ಸೂಪರ್ 4 ಪಂದ್ಯಕ್ಕೂ ಮಳೆ ಭೀತಿ; ಟಾಸ್‌ ಗೆದ್ದ ಭಾರತ

ಭಾರತ ಮತ್ತು ಶ್ರೀಲಂಕಾ ನಡುವಿನ ಏಷ್ಯಾ ಕಪ್ ಸೂಪರ್ 4 ಸುತ್ತಿನ ನಾಲ್ಕನೇ ಪಂದ್ಯ ಇಂದು (ಸೆ.12) ಕೊಲೊಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಲಿದೆ. ಪಾಕಿಸ್ತಾನ ವಿರುದ್ಧ 228 ರನ್‌ಗಳ ಭರ್ಜರಿ ಗೆಲುವು ಸಾಧಿಸಿರುವ...

ಏಷ್ಯಾ ಕಪ್ | ಕುಲ್‌ದೀಪ್‌ ಮಾರಕ ದಾಳಿ; ಪಾಕ್‌ ವಿರುದ್ಧ ಭಾರತಕ್ಕೆ 228 ರನ್‌ಗಳ ಭರ್ಜರಿ ಜಯ

ಸ್ಪಿನ್ನರ್‌ ಕುಲ್‌ದೀಪ್ ಯಾದವ್‌ ಮಾರಕ ದಾಳಿಯ ನೆರವಿನಿಂದ ಏಷ್ಯಾ ಕಪ್ ಸೂಪರ್ 4ನ ಮೊದಲ ಪಂದ್ಯದಲ್ಲಿ ಭಾರತ ತಂಡ ಪಾಕಿಸ್ತಾನದ ವಿರುದ್ಧ 228 ರನ್‌ಗಳ ದಾಖಲೆ ಅಂತರದ ಜಯ ಸಾಧಿಸಿದೆ. ಕೊಲೊಂಬೊದ ಆರ್‌...

ಏಪ್ಯಾ ಕಪ್ | ಶತಕದ ಮೂಲಕ ‘ಗಂಭೀರ’ವಾಗಿ ಉತ್ತರಿಸಿದ ವಿರಾಟ್ ಕೊಹ್ಲಿ, ಕೆ ಎಲ್ ರಾಹುಲ್

ಮುರಿಯದ ಮೂರನೇ ವಿಕೆಟ್‌ಗೆ 233 ರನ್ ಕಲೆ ಹಾಕಿದ ಕೊಹ್ಲಿ-ರಾಹುಲ್ ಜೋಡಿ ಪಾಕಿಸ್ತಾನಕ್ಕೆ ಗೆಲ್ಲಲು 357 ರನ್‌ಗಳ ಬೃಹತ್ ಗುರಿ ನೀಡಿದ ಟೀಮ್ ಇಂಡಿಯಾ ಕಳಪೆ ಬ್ಯಾಟಿಂಗ್ ಪ್ರದರ್ಶನಕ್ಕಾಗಿ ಟೀಕಾಕಾರರಿಂದ ಟೀಕೆಗೆ ಒಳಗಾಗಿದ್ದ ಕನ್ನಡಿಗ ಕೆ...

ಜನಪ್ರಿಯ