IND vs WI 2nd Test | ಶುಭ್‌ಮನ್ ಗಿಲ್‌ ಶತಕ; ಭಾರತ 518 ರನ್‌ಗಳಿಗೆ ಡಿಕ್ಲೇರ್ಡ್‌

Date:

ನವದೆಹಲಿಯಲ್ಲಿ ನಡೆಯುತ್ತಿರುವ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಎರಡನೇ ಟೆಸ್ಟ್ ಪಂದ್ಯದ ಎರಡನೇ ದಿನದಾಟದಲ್ಲಿ ಭಾರತ ತಂಡ ನಾಯಕ ಶುಭ್‌ಮನ್‌ ಗಿಲ್‌ ಅವರ ಆಕರ್ಷಕ ಶತಕದೊಂದಿಗೆ 500ರ ಗಡಿ ದಾಟಿದೆ. ಭೋಜನ ವಿರಾಮದ ವೇಳೆಗೆ ಟೀಂ ಇಂಡಿಯಾ 134.2 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 517 ರನ್‌ ಗಳಿಸಿ ಡಿಕ್ಲೇರ್ಡ್‌ ಮಾಡಿಕೊಂಡಿದೆ.

- Advertisement -

ದಿನದಾಟದ ಆರಂಭದಲ್ಲಿಯೇ ದ್ವಿಶತಕದ ಭರವಸೆಯಲ್ಲಿದ್ದ ಉದಯೋನ್ಮುಕ ಆಶಟಗಾರ ಯಶಸ್ವಿ ಜೈಸ್ವಾಲ್ 175 ರನ್‌ ಗಳಿಸಿ ರನ್‌ ಔಟ್‌ ಆದರು. ಅವರ 258 ಚೆಂಡುಗಳ ಇನಿಂಗ್ಸ್‌ನಲ್ಲಿ ಆಕರ್ಷಕ 22 ಬೌಂಡರಿಗಳಿದ್ದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಜೈಸ್ವಾಲ್‌ ಔಟಾದ ನಂತರ ನಿತೀಶ್‌ ಕುಮಾರ್‌ ರೆಡ್ಡಿ ಅವರೊಂದಿಗೆ 4ನೇ ವಿಕೆಟ್‌ ಜೊತೆಯಾಟದಲ್ಲಿ 89 ರನ್‌ಗಳನ್ನು ಕಲೆಯಾಕಿದರು. 43(4 ಬೌಂಡರಿ, 2 ಸಿಕ್ಸರ್‌) ರನ್‌ ಗಳಿಸಿದ ನಿತೀಶ್ ಕುಮಾರ್‌ ಔಟಾದ ನಂತರ ವಿಕೆಟ್‌ ಕೀಪರ್‌ ಧ್ರವ್‌ ಜುರೇಲ್‌(5 ಬೌಂಡರಿ) ಅವರೊಂದಿಗೆ 102 ರನ್‌ಗಳ ಜೊತೆಯಾಟವಾಡಿದರು.

ಇದನ್ನು ಓದಿದ್ದೀರಾ? BREAKING NEWS | ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯ ಗೆದ್ದ ಭಾರತ

ಟೆಸ್ಟ್‌ ಆವೃತ್ತಿಯ 9ನೇ ಶತಕ ದಾಖಲಿಸಿದ ನಾಯಕ ಶುಭ್‌ಮನ್‌ ಗಿಲ್‌ ಅಜೇಯ 129 ರನ್‌ ಬಾರಿಸಿದರು. ಗಿಲ್‌ ಅವರ ಸೊಗಸಾದ ಇನಿಂಗ್ಸ್‌ನಲ್ಲಿ 16 ಬೌಂಡರಿ ಹಾಗೂ 2 ಸಿಕ್ಸ್‌ರ್‌ಗಳಿದ್ದವು.

ವೆಸ್ಟ್ ಇಂಡೀಸ್‌ನ ಬೌಲಿಂಗ್‌ನಲ್ಲಿ ಜೊಮೆಲ್ ವಾರಿಕನ್ 3 ವಿಕೆಟ್‌ಗಳನ್ನು ಕಿತ್ತು ಯಶಸ್ವಿ ಬೌಲರ್‌ ಎನಿಸಿದರೆ, ಇತರ ಬೌಲರ್‌ಗಳು ಪರಿಣಾಮಕಾರಿ ಬೌಲಿಂಗ್‌ ಮಾಡುವಲ್ಲಿ ವಿಫಲರಾದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಜಪಾನ್ ಅಂಗಳದಲ್ಲಿ ಭಾರತದ ಭರ್ಜರಿ ಪ್ರದರ್ಶನ; ಶೂಟರ್‌ಗಳ ಕಮಾಲ್, ಕ್ರಿಕೆಟ್‌ನಲ್ಲಿ ಮಿನುಗಿದ ಚಿನ್ನ

ಜಪಾನ್‌ನ ಐಚಿ–ನಾಗೋಯಾದಲ್ಲಿ ಅತ್ಯಂತ ಅದ್ದೂರಿಯಾಗಿ ನಡೆಯುತ್ತಿರುವ 20ನೇ ಆವೃತ್ತಿಯ ಏಷ್ಯನ್ ಗೇಮ್ಸ್...

ಭಾರತಕ್ಕೆ ಚಿನ್ನ ತಂದ ಮಹಿಳೆಯರು: ಏಷ್ಯನ್‌ ಗೇಮ್ಸ್‌ನಲ್ಲಿ ಮಹಿಳಾ ಕ್ರಿಕೆಟ್‌ ಕಲಿಗಳ ಸಾಧನೆ

ಜಪಾನ್‌ನ ಐಚಿ–ನಾಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ...

ಏಷ್ಯನ್ ಗೇಮ್ಸ್: ಸ್ಕೀಟ್ ಶೂಟಿಂಗ್, ಸಾಫ್ಟ್ ಟೆನಿಸ್‌ನಲ್ಲಿ ಭಾರತಕ್ಕೆ ಕಂಚು; ಪದಕದತ್ತ ಮೀರಾಬಾಯಿ ದಾಪುಗಾಲು

ಜಪಾನ್‌ನ ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ ನಾಲ್ಕನೇ ದಿನವಾದ ಬುಧವಾರ...