ಮಿಚೆಲ್ ಸ್ಯಾಂಟನರ್ ದಾಳಿಗೆ ಟೀಂ ಇಂಡಿಯಾ 156 ರನ್‌ಗಳಿಗೆ ಆಲೌಟ್; ಕಿವೀಸ್‌ಗೆ ಮುನ್ನಡೆ

Date:

ನ್ಯೂಜಿಲೆಂಡ್‌ನ ಸ್ಪಿನ್ನರ್‌ ಮಿಚೆಲ್ ಸ್ಯಾಂಟನರ್‌ ದಾಳಿಗೆ ಟೀಂ ಇಂಡಿಯಾ ಬ್ಯಾಟರ್‌ಗಳು ಸರದಿ ಸಾಲಿನಂತೆ ಪೆವಿಲಿಯನ್‌ನ ಹಾದಿ ಹಿಡಿದರು. ಪುಣೆಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ದಿನವಾದ ಇಂದು 16/1 ರನ್‌ನೊಂದಿಗೆ ಮೊದಲ ಇನಿಂಗ್ಸ್‌ ಆರಂಭಿಸಿದ ರೋಹಿತ್‌ ಶರ್ಮಾ ನೇತೃತ್ವದ ಭಾರತ ತಂಡ ಮಿಚೆಲ್ ಸ್ಯಾಂಟನರ್‌ ಸ್ಪಿನ್‌ಗೆ ಸವಾಲು ಒಡ್ಡಲಾಗದೆ 45.3 ಓವರ್‌ಗಳಲ್ಲಿ 156 ರನ್‌ಗಳಿಗೆ ಆಲೌಟ್‌ ಆಯಿತು.

- Advertisement -

ಇದರೊಂದಿಗೆ ಮೊದಲ ಇನಿಂಗ್ಸ್‌ನಲ್ಲಿ 103 ರನ್‌ಗಳ ಹಿನ್ನಡೆ ಅನುಭವಿಸಿದೆ. ಮೊದಲ ಇನಿಂಗ್ಸ್‌ನಲ್ಲಿ ನ್ಯೂಜಿಲೆಂಡ್‌ ನೀಡಿದ 259 ರನ್‌ಗಳ ಸವಾಲನ್ನು ಬೆನ್ನಟ್ಟಿದ ಟೀಂ ಇಂಡಿಯಾ ಕಿವೀಸ್‌ನ ಮಿಚೆಲ್ ಸ್ಯಾಂಟನರ್‌ ದಾಳಿಯನ್ನು ಎದುರಿಸಲು ಸಾಧ್ಯವಾಗಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಯಶಸ್ವಿ ಜೈಸ್ವಾಲ್‌(30), ಶುಭಮನ್‌ ಗಿಲ್‌ (30) ಹಾಗೂ ರವೀಂದ್ರ ಜಡೇಜಾ (38) ಹೊರತುಪಡಿಸಿದರೆ ಉಳಿದ ಆಟಗಾರರಿಂದ ಪ್ರತಿರೋಧ ವ್ಯಕ್ತವಾಗಲಿಲ್ಲ.

ಅದ್ಭುತ ಬೌಲಿಂಗ್‌ ಮಾಡಿದ ಮಿಚೆಲ್ ಸ್ಯಾಂಟನರ್‌ 53 ರನ್‌ಗಳಿಗೆ 7 ವಿಕೆಟ್‌ಗಳನ್ನು ಕಬಳಿಸಿದರು. ಇನ್ನುಳಿದಂತೆ ಗ್ಲೆನ್‌ ಫಿಲಿಪ್ಸ್ 26/2 ಹಾಗೂ ಟಿಮ್‌ ಸೌಥಿ 18/1 ವಿಕೆಟ್ ಪಡೆದು ಟೀಂ ಇಂಡಿಯಾವನ್ನು ಆಲೌಟ್‌ ಮಾಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....

ಫಾರ್ಮ್-7 ಸಲ್ಲಿಸಿದವರ ವಿರುದ್ಧ ಪ್ರಕರಣ ದಾಖಲಿಸಿ: ಚುನಾವಣಾ ಆಯೋಗದ ಕಚೇರಿಯಲ್ಲಿ ಪಟ್ಟು ಕುಳಿತ ಸಿಎಂ

ರಾಜ್ಯದಲ್ಲಿ ಅರ್ಹ ಮತದಾರರ ಹೆಸರುಗಳನ್ನು ಅಕ್ರಮವಾಗಿ ಪಟ್ಟಿಯಿಂದ ತೆಗೆದುಹಾಕಲಾಗುತ್ತಿದೆ ಎಂದು ಆರೋಪಿಸಿ,...