ನಾಲ್ಕನೇ ಟೆಸ್ಟ್ | ಚೊಚ್ಚಲ ಪಂದ್ಯದಲ್ಲೇ ಆಕಾಶ್‌ ದೀಪ್‌ಗೆ 3 ವಿಕೆಟ್: ಇಂಗ್ಲೆಂಡ್‌ನ 5 ವಿಕೆಟ್ ಪತನ

Date:

ಭಾರತ – ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್‌ ಪಂದ್ಯ ರಾಂಚಿಯ ಜೆಎಸ್‌ಸಿಎ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಟಾಸ್‌ ಗೆದ್ದು ಬ್ಯಾಟಿಂಗ್‌ ಮಾಡುತ್ತಿರುವ ಆಂಗ್ಲ ಪಡೆ ಭೋಜನ ವಿರಾಮದ ವೇಳೆಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಒಳಗಾಗಿದೆ. ಚೊಚ್ಚಲ ಪಂದ್ಯದಲ್ಲಿಯೇ ವೇಗಿ ಆಕಾಶ್ ದೀಪ್ ಆಂಗ್ಲ ಪಡೆಯ ಮೊದಲ ಮೂವರು ಬ್ಯಾಟರ್‌ಗಳನ್ನು ಔಟ್ ಮಾಡಿ ನಡುಕ ಹುಟ್ಟಿಸಿದರು.

- Advertisement -

ಅತಿಥೇಯ ಟಿಂ ಇಂಡಿಯಾ ಬೌಲಿಂಗ್‌ ದಾಳಿಗೆ ಪ್ರವಾಸಿ ಇಂಗ್ಲೆಂಡ್ ತಂಡ ನಲುಗಿದ್ದು, 44 ಓವರ್‌ಗಳಲ್ಲಿ 165 ರನ್‌ಗಳಿಗೆ 5 ವಿಕೆಟ್ ಕಳೆದುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಾಂಡ್ ಎಂಬ ಬಿಜೆಪಿ ಭ್ರಷ್ಟಾಚಾರದ ಬಗ್ಗೆ ಜನ ಪ್ರಶ್ನಿಸಬಾರದೇ?

ಆಕಾಶ್ ದೀಪ್ ಬೌಲಿಂಗ್ ದಾಳಿಗೆ ಜಾಕ್‌ ಕ್ರಾಲಿ(42), ಬೆನ್‌ ಡೆಕೆಟ್ (11) ಹಾಗೂ ಓಲಿ ಪೋಪ್ (0) ತಮ್ಮ ವಿಕೆಟ್ ಒಪ್ಪಿಸಿ ಪೆವಿಲಿಯನ್‌ಗೆ ತೆರಳಿದರು. ಜಾನಿ ಬೈರ್‌ಸ್ಟೋ (38) ಅವರನ್ನು ಅಶ್ವಿನ್ ಔಟ್‌ ಮಾಡಿದರೆ, ನಾಯಕ ಬೆನ್‌ ಸ್ಟೋಕ್ಸ್‌(3) ಅವರನ್ನು ರವೀಂದ್ರ ಜಡೇಜಾ ಪೆವಿಲಿಯನ್‌ಗೆ ಅಟ್ಟಿದ್ದರು.

ಪಾನೀಯ ವಿರಾಮದ ವೇಳೆಗೆ ಇಂಗ್ಲೆಂಡ್ ತಂಡ ಜೋರೂಟ್ (47), ವಿಕೆಟ್ ಕೀಪರ್ ಬೆನ್‌ ಫೋಕ್ಸ್‌ (18) ಬ್ಯಾಟಿಂಗ್‌ ಆಡುತ್ತಿದ್ದಾರೆ.

ಟೀಂ ಇಂಡಿಯಾ ಪರ ಆಕಾಶ್ ದೀಪ್ 38/3, ಆರ್‌ ಅಶ್ವಿನ್ 34/1 ಹಾಗೂ ರವೀಂದ್ರ ಜಡೇಜಾ 36/1 ವಿಕೆಟ್ ಕಬಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹಿಳಾ ಟಿ20 ಇತಿಹಾಸದಲ್ಲೇ ಮೊದಲು: ಏಷ್ಯಾಕಪ್‌ನಲ್ಲಿ ಲಂಕಾ, ಪಾಕ್ ಸ್ಪಿನ್ನರ್‌ಗಳ ವಿಕ್ರಮ

ಮಹಿಳಾ ಟಿ20 ಏಷ್ಯಾಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಬ್ಯಾಟರ್‌ಗಳಿಗಿಂತ ಸ್ಪಿನ್ ಬೌಲರ್‌ಗಳು ಸಂಪೂರ್ಣ...

ಪಾಕಿಸ್ತಾನ ಕ್ರಿಕೆಟ್‌ಗೆ ಮತ್ತೆ ‘ಮ್ಯಾಚ್ ಫಿಕ್ಸಿಂಗ್’ ಕಳಂಕ: 7 ಮಂದಿ ತಂಡದಿಂದ ಔಟ್

ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಮೂರು ಪಂದ್ಯಗಳ ಟೆಸ್ಟ್ ಸರಣಿಯ ನಡುವೆಯೇ ಪಾಕಿಸ್ತಾನ...

3 ಗಂಟೆಗಳ ರೋಚಕ ಹೋರಾಟ: ಯುಎಸ್ ಓಪನ್ ಮೊದಲ ಸುತ್ತಿನಲ್ಲೇ ವಿಲಿಯಮ್ಸ್ ಸಹೋದರಿಯರಿಗೆ ಸೋಲು

ಅಮೆರಿಕನ್ ಓಪನ್ ಟೆನಿಸ್ ಟೂರ್ನಿಯಲ್ಲಿ ವಿಸ್ಮಯಕಾರಿ ಪುನರಾಗಮನದ ನಿರೀಕ್ಷೆಯಲ್ಲಿದ್ದ ಲೆಜೆಂಡರಿ ಜೋಡಿ...

75ನೇ ವರ್ಷದ ಬಾಂಧವ್ಯ: ಭಾರತ-ಜಪಾನ್ ನಡುವೆ ಚೊಚ್ಚಲ ಟಿ20 ಕ್ರಿಕೆಟ್

ಭಾರತ ಹಾಗೂ ಜಪಾನ್ ನಡುವಿನ 75ನೇ ವರ್ಷದ ರಾಜತಾಂತ್ರಿಕ ಬಾಂಧವ್ಯದ ಸಂಭ್ರಮಾಚರಣೆಯ...