ಐಪಿಎಲ್ | ಕೆಕೆಆರ್ ಎದುರು ಮಂಡಿಯೂರಿದ ಡೆಲ್ಲಿ ಕ್ಯಾಪಿಟಲ್ಸ್‌: 106 ರನ್‌ಗಳ ಭರ್ಜರಿ ಜಯ

Date:

ವಿಶಾಖಪಟ್ಟಣದಲ್ಲಿ ಇಂದು ನಡೆದ ಐಪಿಎಲ್ ಪಂದ್ಯದಲ್ಲಿ ಕೆಕೆಆರ್ ನೀಡಿದ್ದ 273 ರನ್‌ಗಳ ಬೃಹತ್ ಮೊತ್ತದ ಗುರಿಯನ್ನು ತಲುಪುವಲ್ಲಿ ಎಡವಿದ ರಿಷಭ್ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್‌, 106 ರನ್‌ಗಳಿಂದ ಸೋಲೊಪ್ಪಿಕೊಂಡಿದೆ.

- Advertisement -

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ್ದ ಕೊಲ್ಕತ್ತಾ ನೈಟ್‌ ರೈಡರ್ಸ್‌ ತಂಡ, 272 ರನ್‌ಗಳನ್ನು ದಾಖಲಿಸಿತ್ತು. ಈ ಗುರಿಯನ್ನು ತಲುಪುವಲ್ಲಿ ಎಡವಿದ ಡೆಲ್ಲಿ, 17.2 ಓವರ್‌ಗಳಲ್ಲಿ 166 ರನ್ ಗಳಿಸುವಷ್ಟರಲ್ಲಿ ಆಲೌಟ್ ಆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಡೆಲ್ಲಿ ಪರ ಬ್ಯಾಟಿಂಗ್‌ನಲ್ಲಿ ನಾಯಕ ರಿಷಭ್ ಪಂತ್ 55 ರನ್ ಹಾಗೂ ಸ್ಟಬ್ಸ್‌ 54 ರನ್ ಗಳಿಸುವ ಮೂಲಕ ಗರಿಷ್ಠ ಸ್ಕೋರರ್ ಎನಿಸಿದರು. ಉಳಿದಂತೆ ವಾರ್ನರ್ 13 ಎಸೆತಗಳಲ್ಲಿ 18 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.

ಕೊಲ್ಕತ್ತಾ ಪರ ಬೌಲಿಂಗ್‌ನಲ್ಲಿ ವರುಣ್ ಚಕ್ರವರ್ತಿ ಹಾಗೂ ವೈಭವ್ ಅರೋರಾ ಮೂರು ವಿಕೆಟ್, ಮಿಚೆಲ್ ಸ್ಟಾರ್ಕ್ 2 ಹಾಗೂ ಸುನಿಲ್ ನರೇನ್ ಹಾಗೂ ರಸ್ಸೆಲ್ ತಲಾ ಒಂದೊಂದು ವಿಕೆಟ್ ಗಳಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...

ಏಷ್ಯನ್ ಗೇಮ್ಸ್: ಬಿಲ್ಲುಗಾರಿಕೆಯಲ್ಲಿ ಇತಿಹಾಸ ಬರೆದ 17 ವರ್ಷದ ಕುಂಕುಮ್‌ಗೆ ಬಂಗಾರ!

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನ 15ನೇ ದಿನ...

ಏಷ್ಯನ್ ಗೇಮ್ಸ್: 4 ದಶಕಗಳ ಬಳಿಕ ಮಹಿಳಾ ಹಾಕಿಯಲ್ಲಿ ಭಾರತಕ್ಕೆ ಒಲಿದ ಸುವರ್ಣ ಪದಕ

ಜಪಾನಿನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಮಹಿಳಾ ಹಾಕಿ...