ಮೇಜರ್ ಧ್ಯಾನ್‌ಚಂದ್, ಖೇಲ್ ರತ್ನ ಸೇರಿದಂತೆ ಕ್ರೀಡಾ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

Date:

Advertisements

ಭಾರತ ಸರ್ಕಾರವು 2023ರ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ, ಅರ್ಜುನ ಪ್ರಶಸ್ತಿ, ದ್ರೋಣಾಚಾರ್ಯ ಪ್ರಶಸ್ತಿ, ಧ್ಯಾನ್ ಚಂದ್‌ ಪ್ರಶಸ್ತಿ, ರಾಷ್ಟ್ರೀಯ ಖೇಲ್ ರತ್ನ ಪುರಸ್ಕಾರ ಮತ್ತು ಮೌಲಾನಾ ಅಬುಲ್‌ ಕಲಾಂ ಆಝಾದ್ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನಿಸಿದೆ.

ಈ ಪ್ರಶಸ್ತಿಗಳಿಗೆ ಅರ್ಹ ಕ್ರೀಡಾಪಟುಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಆನ್‌ಲೈನ್ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಲು dbtyas-sports.gov.in ಹಾಗೂ ಹೆಚ್ಚಿನ ಮಾಹಿತಿಗಾಗಿ ಉಚಿತ ಸಹಾಯವಾಣಿ ಸಂಖ್ಯೆ 1800-202-5155/1800-258-5155 ಸಂಪರ್ಕಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ನವೆಂಬರ್ 10 ಅಂತಿಮ ದಿನಾಂಕವಾಗಿದೆ ಎಂದು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Advertisements

WhatsApp Image 2023 11 04 at 6.52.35 PM

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಚಾಂಪಿಯನ್‌ಶಿಪ್‌ | 10 ಮೀಟರ್ ಏರ್ ಪಿಸ್ತೂಲ್‌ನಲ್ಲಿ ಕಂಚು ಗೆದ್ದ ಮನು ಭಾಕರ್

ಕಝಾಕಿಸ್ತಾನದ ಶಿಮ್ಕೆಂಟ್‌ನಲ್ಲಿ ನಡೆದ ಏಷ್ಯನ್ ಶೂಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಮಹಿಳೆಯರ 10 ಮೀಟರ್...

ಬುಲಾ ಚೌಧರಿ ಪದ್ಮಶ್ರೀ ಪದಕ ಕಳವು: ‘ಎಲ್ಲವನ್ನೂ ಕಳೆದುಕೊಂಡೆ’ ಎಂದ ಈಜುಪಟು

ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ತಮ್ಮ ಪೂರ್ವಜರ ಮನೆಯಿಂದ ಪದ್ಮಶ್ರೀ ಪದಕ...

RCBಯದ್ದು ಕಳ್ಳ ಒಪ್ಪಂದ; ಆರ್‌ ಅಶ್ವಿನ್ ಬಹಿರಂಗ ಟೀಕೆ

2025ರ ಐಪಿಎಲ್‌ ಟೂರ್ನಿಗಾಗಿ ನಡೆದ ಮೆಗಾ ಹರಾಜಿನ ಸಮಯದಲ್ಲಿ ಆಸ್ಟ್ರೇಲಿಯಾದ ಬ್ಯಾಟ್ಸ್‌ಮನ್...

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

Download Eedina App Android / iOS

X