ಏಷ್ಯನ್ ಗೇಮ್ಸ್‌ನಲ್ಲಿ ಐತಿಹಾಸಿಕ ಸಾಧನೆಗೈದ ಭಾರತ; 100 ಪದಕಗಳ ಸಾಧನೆ

Date:

ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಕ್ರೀಡಾಪಟುಗಳು ಐತಿಹಾಸಿಕ ಸಾಧನೆಗೈದಿದ್ದಾರೆ.

- Advertisement -

ಶನಿವಾರ ನಡೆದ ಮಹಿಳೆಯರ ವಿಭಾಗದ ಕಬಡ್ಡಿ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾವು ತೈವಾನ್‌ನನ್ನು 26-24 ಅಂತರದಿಂದ ಸೋಲಿಸಿ ಚಿನ್ನ ಗೆದ್ದಿತು. ಅದರೊಂದಿಗೆ ಭಾರತದ ಒಟ್ಟು ಪದಕಗಳು 100ಕ್ಕೆ ತಲುಪಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಎಐ ಕರಾಳ ಮುಖ: ಮುಂದಿನ ಹತ್ತು ವರ್ಷಗಳಲ್ಲಿ ನಾಗರಿಕತೆಗೆ...

ಎಐ ಸೇರಿದಂತೆ ತಂತ್ರಜ್ಞಾನದ ಅಭಿವೃದ್ಧಿ ಮಾನವನ ಕಲ್ಯಾಣಕ್ಕಾಗಿರಬೇಕೇ ಹೊರತು, ಮಾನವ ಜನಾಂಗದ ವಿನಾಶಕ್ಕಾಗಿಯಲ್ಲ. ಅಷ್ಟಕ್ಕೂ ಮುಂದಿನ ಒಂದು ದಶಕವು ಮಾನವ ನಾಗರಿಕತೆಯ ಭವಿಷ್ಯವನ್ನು ನಿರ್ಧರಿಸುವ ಅತ್ಯಂತ ನಿರ್ಣಾಯಕ ಅವಧಿಯಾಗಲಿದೆ ಎಂಬುದು ಖಚಿತ. ಸಾಕಷ್ಟು...

ಏಷ್ಯನ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಒಟ್ಟಾರೆ 100ನೇ ಪದಕವಾದರೆ, ಕಬಡ್ಡಿಯಲ್ಲಿ ಚಿನ್ನ ಗೆದ್ದಿರುವುದರಿಂದ ಇದು ಭಾರತದ ಪಾಲಿನ 25ನೇ ಚಿನ್ನದ ಪದಕವಾಗಿದೆ.

ಈ ಸುದ್ದಿ ಓದಿದ್ದೀರಾ? ಏಕದಿನ ವಿಶ್ವಕಪ್ 2023 | ಪಾಕಿಸ್ತಾನಕ್ಕೆ ಸುಲಭ ತುತ್ತಾದ ನೆದರ್ಲ್ಯಾಂಡ್ಸ್

ಏಷ್ಯನ್ ಗೇಮ್ಸ್‌ನಲ್ಲಿ 25 ಚಿನ್ನದ ಪದಕಗಳ ಸಹಿತ ಭಾರತವು, 35 ಬೆಳ್ಳಿ ಹಾಗೂ 40 ಕಂಚಿನ ಪದಕವನ್ನು ಗೆದ್ದುಕೊಂಡು ಒಟ್ಟು 100 ಪದಕದ ಗುರಿಯನ್ನು ತಲುಪಿದೆ. ಪದಕ ಪಟ್ಟಿಯಲ್ಲಿ 4ನೇ ಸ್ಥಾನವನ್ನು ಕಾಯ್ದುಕೊಂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದುಲೀಪ್ ಟ್ರೋಫಿ ಫೈನಲ್: 13 ವರ್ಷಗಳ ನಂತರ ಚಾಂಪಿಯನ್ ಪಟ್ಟ ಅಲಂಕರಿಸಿದ ಪೂರ್ವ ವಲಯ

ದೇಶೀಯ ಕ್ರಿಕೆಟ್‌ನ ಪ್ರತಿಷ್ಠಿತ ಟೂರ್ನಿಗಳಲ್ಲಿ ಒಂದಾದ 'ದುಲೀಪ್ ಟ್ರೋಫಿ 2026'ರ ಫೈನಲ್...

ಮಹಿಳಾ ಟಿ20 ಇತಿಹಾಸದಲ್ಲೇ ಮೊದಲು: ಏಷ್ಯಾಕಪ್‌ನಲ್ಲಿ ಲಂಕಾ, ಪಾಕ್ ಸ್ಪಿನ್ನರ್‌ಗಳ ವಿಕ್ರಮ

ಮಹಿಳಾ ಟಿ20 ಏಷ್ಯಾಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಬ್ಯಾಟರ್‌ಗಳಿಗಿಂತ ಸ್ಪಿನ್ ಬೌಲರ್‌ಗಳು ಸಂಪೂರ್ಣ...

ಪಾಕಿಸ್ತಾನ ಕ್ರಿಕೆಟ್‌ಗೆ ಮತ್ತೆ ‘ಮ್ಯಾಚ್ ಫಿಕ್ಸಿಂಗ್’ ಕಳಂಕ: 7 ಮಂದಿ ತಂಡದಿಂದ ಔಟ್

ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಮೂರು ಪಂದ್ಯಗಳ ಟೆಸ್ಟ್ ಸರಣಿಯ ನಡುವೆಯೇ ಪಾಕಿಸ್ತಾನ...

3 ಗಂಟೆಗಳ ರೋಚಕ ಹೋರಾಟ: ಯುಎಸ್ ಓಪನ್ ಮೊದಲ ಸುತ್ತಿನಲ್ಲೇ ವಿಲಿಯಮ್ಸ್ ಸಹೋದರಿಯರಿಗೆ ಸೋಲು

ಅಮೆರಿಕನ್ ಓಪನ್ ಟೆನಿಸ್ ಟೂರ್ನಿಯಲ್ಲಿ ವಿಸ್ಮಯಕಾರಿ ಪುನರಾಗಮನದ ನಿರೀಕ್ಷೆಯಲ್ಲಿದ್ದ ಲೆಜೆಂಡರಿ ಜೋಡಿ...