ಏಷ್ಯನ್ ಗೇಮ್ಸ್‌ | ಭಾರತಕ್ಕೆ 19ನೇ ಚಿನ್ನ ತಂದುಕೊಟ್ಟ ಮಹಿಳಾ ಆರ್ಚರಿ ತಂಡ

Date:

ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್‌ ಗೇಮ್ಸ್‌ನಲ್ಲಿ ಅ.5ರ ಗುರುವಾರದಂದು ಚಿನ್ನದ ಪದಕವನ್ನು ಪಡೆಯುವುದರೊಂದಿಗೆ ಶುಭಾರಂಭಗೈದಿದೆ.

- Advertisement -

ಬಿಲ್ಲುಗಾರಿಕೆ(ಆರ್ಚರಿ) ವಿಭಾಗದಲ್ಲಿ ಮಹಿಳೆಯರ ತಂಡ ಫೈನಲ್‌ನಲ್ಲಿ ಚೈನೀಸ್ ತೈಪೆಯನ್ನು 230-228 ಅಂಕಗಳಿಂದ ಸೋಲಿಸುವ ಮೂಲಕ ಭಾರತಕ್ಕೆ 19ನೇ ಚಿನ್ನ ತಂದುಕೊಟ್ಟಿದ್ದಾರೆ. ಆ ಮೂಲಕ ಭಾರತದ ಪಾಲಿಗೆ ಒಟ್ಟಾರೆ ಪದಕಗಳ ಸಂಖ್ಯೆಯನ್ನು 82ಕ್ಕೇರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಆರ್ಚರಿ ಮಹಿಳೆಯರ ತಂಡದಲ್ಲಿ ಜ್ಯೋತಿ, ಅದಿತಿ ಮತ್ತು ಪರ್ನೀತ್ ಭಾಗವಹಿಸಿದ್ದರು. ಪದಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿರುವ ಭಾರತ 19 ಚಿನ್ನ, 31 ಬೆಳ್ಳಿ ಹಾಗೂ 32 ಕಂಚಿನ ಪದಕಗಳ ಸಹಿತ ಒಟ್ಟು 82 ಪದಕಗಳನ್ನು ಈವರೆಗೆ ತನ್ನದಾಗಿಸಿದೆ.

 

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮನೆಯಲ್ಲಿ ಸ್ಮಾರ್ಟ್‌ಫೋನ್, ಟಿವಿ ಇಲ್ಲ: ಬಡತನ ಮೆಟ್ಟಿ ನಿಂತು ಏಷ್ಯಾಡ್‌ನಲ್ಲಿ ಚಿನ್ನ ಗೆದ್ದ ನೀರು ದಂಡಾ

ಮನೆಯಲ್ಲಿ ಸ್ಮಾರ್ಟ್‌ಫೋನ್, ಟಿವಿ ಸೇರಿದಂತೆ ಯಾವೊಂದು ಸೌಕರ್ಯವೂ ಇಲ್ಲ. ಕೈಯಲ್ಲಿ ಬಿಪಿಎಲ್...

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ...

ವಿರಾಟ್ ‘ವಿಶ್ವ’ರೂಪ: 15 ಸಾವಿರ ರನ್ ಗಡಿ ದಾಟಿ ಸಚಿನ್ ದಾಖಲೆ ಹಿಂದಿಕ್ಕಿದ ಕೊಹ್ಲಿ

ಕೇರಳದ ತಿರುವನಂತಪುರದಲ್ಲಿರುವ ಗ್ರೀನ್‌ಫೀಲ್ಡ್‌ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ವೆಸ್ಟ್ ಇಂಡೀಸ್...