ಇಂಡಿಯಾ-ಆಸ್ಟ್ರೇಲಿಯಾ ಕ್ರಿಕೆಟ್ | ವೇಗಿಗಳ ದಾಳಿಗೆ ಭಾರತ ತತ್ತರ; 29 ರನ್‌ಗಳ ಹಿನ್ನಡೆ

Date:

ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಅಡಿಲೇಡ್ ಡೇ ನೈಟ್ 2ನೇ ಟೆಸ್ಟ್‌ನ ಎರಡನೇ ದಿನದ ಪಂದ್ಯವು ಅಂತ್ಯವಾಗಿದೆ. ಆಸ್ಟ್ರೇಲಿಯಾದ ವೇಗಿಗಳ ದಾಳಿಗೆ ತತ್ತರಿಸಿದ ಭಾರತವು 29 ರನ್‌ಗಳ ಹಿನ್ನಡೆಯನ್ನು ಕಂಡಿದೆ.

- Advertisement -

ಎರಡನೇ ದಿನವೂ ಆಸ್ಟ್ರೇಲಿಯಾ ಪ್ರಾಬಲ್ಯ ಸಾಧಿಸಿದೆ. ಮೊದಲ ದಿನದ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್ ತಲಾ ನಾಲ್ಕು ವಿಕೆಟ್‌ಗಳನ್ನು ಕಬಳಿಸಿದ್ದರು. ಭಾರತವು ಆಸ್ಟ್ರೇಲಿಯಾವನ್ನು 337 ರನ್‌ಗಳಿಗೆ ಆಲೌಟ್ ಮಾಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ಇದನ್ನು ಓದಿದ್ದೀರಾ? ಇಂಡಿಯಾ-ಆಸ್ಟ್ರೇಲಿಯಾ ಕ್ರಿಕೆಟ್ | ರಾಹುಲ್ ಆಟಕ್ಕೆ ಹತ್ತು ವರ್ಷ ಮತ್ತು ಪಿಂಕ್ ಬಾಲ್ ಟೆಸ್ಟ್

ಭಾರತ ತಂಡ ಉತ್ತಮ ಬೌಲಿಂಗ್ ಮಾಡಿದರೂ ಕೂಡಾ ಆಸ್ಟ್ರೇಲಿಯಾ 157 ರನ್‌ಗಳ ಮುನ್ನಡೆಯನ್ನು ಸಾಧಿಸಿದರು. ಅದಾದ ಬಳಿಕ ಭಾರತದ ದಾಂಡಿಗರು ತತ್ತರಿಸುವಂತೆ ಆಸ್ಟ್ರೇಲಿಯಾದ ವೇಗಿಗಳು ಬೌಲಿಂಗ್ ಮಾಡಿದರು.

ಶನಿವಾರದ ಅಂತ್ಯದ ವೇಳೆಗೆ ಭಾರತಕ್ಕೆ 5 ವಿಕೆಟ್‌ಗೆ 128 ಅಷ್ಟೇ ಪಡೆಯಲು ಸಾಧ್ಯವಾಯಿತು. ಪಂದ್ಯದ ಮುಕ್ತಾಯದ ವೇಳೆಗೆ, ಭಾರತವು ಆಸ್ಟ್ರೇಲಿಯಾಕ್ಕಿಂತ 29 ರನ್‌ಗಳ ಹಿನ್ನಡೆ ಕಂಡಿದೆ. ರಿಷಬ್ ಪಂತ್ ಮತ್ತು ನಿತೀಶ್ ರೆಡ್ಡಿ ಕ್ರೀಸ್‌ನಲ್ಲಿ ಉಳಿದಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹ್ಯಾಟ್ರಿಕ್ ಗೆಲುವಿನ ಬೆನ್ನಲ್ಲೇ ನಾಯಕತ್ವಕ್ಕೆ ವಿದಾಯ: ದಿಟ್ಟ ನಿರ್ಧಾರದೊಂದಿಗೆ ನಿರ್ಗಮಿಸಿದ ಹರ್ಮನ್‌ಪ್ರೀತ್ ಕೌರ್

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಸ್ಥಾನದಿಂದ ಕೆಳಗಿಳಿಯುತ್ತಿರುವುದಾಗಿ ಹರ್ಮನ್‌ಪ್ರೀತ್ ಕೌರ್...

ದೆಹಲಿಯಲ್ಲಿ ಶಾಂತಿಯುತ ಪ್ರತಿಭಟನೆಗೆ ಅವಕಾಶ ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಅಸ್ತು

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶಾಂತಿಯುತ ಪ್ರತಿಭಟನೆಗಳನ್ನು ನಡೆಸಲು ದೆಹಲಿ ಪೊಲೀಸರು ಅನುಮತಿ...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವ್ಯಕ್ತಿಗತ ಚಿನ್ನದ ಕೊರತೆ; ಒಲಿಂಪಿಕ್ಸ್‌ಗೆ ಎಚ್ಚರಿಕೆಯ ಗಂಟೆ

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ...

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...