ಟಿ20 ವಿಶ್ವಕಪ್‌ ಆಡುತ್ತೇವೆ, ಆದರೆ ಭಾರತದಲ್ಲಿ ಆಡಲ್ಲ: ಬಾಂಗ್ಲಾದೇಶ ಪುನಃ ಸ್ಪಷ್ಟನೆ

Date:

ಭಾರತದಲ್ಲಿ ನಡೆಯಲಿರುವ ಮುಂಬರುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಪಾಲ್ಗೊಳ್ಳದಿರಲು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (ಬಿಸಿಬಿ) ಪುನಃ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ.

- Advertisement -

​ಭದ್ರತಾ ಕಾರಣಗಳು ಹಾಗೂ ರಾಜಕೀಯ ಸನ್ನಿವೇಶಗಳನ್ನು ಮುಂದಿಟ್ಟುಕೊಂಡು ಬಾಂಗ್ಲಾದೇಶ ಈ ತೀರ್ಮಾನಕ್ಕೆ ಬಂದಿದೆ ಎನ್ನಲಾಗಿದೆ. “ನಾವು ಸದ್ಯದ ಪರಿಸ್ಥಿತಿಯಲ್ಲಿ ಭಾರತಕ್ಕೆ ಪ್ರಯಾಣಿಸುವುದು ಸೂಕ್ತವಲ್ಲ. ಹೀಗಾಗಿ, ಐಸಿಸಿ ಟೂರ್ನಿಯ ಸ್ಥಳವನ್ನು ಬದಲಾಯಿಸಬೇಕು ಅಥವಾ ನಮ್ಮ ಪಂದ್ಯಗಳಿಗಾದರೂ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು,” ಎಂದು ಬಿಸಿಬಿ ಐಸಿಸಿಗೆ ಪುನಃ ಮನವಿ ಮಾಡಿದೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಎಐ ಕರಾಳ ಮುಖ: ಮುಂದಿನ ಹತ್ತು ವರ್ಷಗಳಲ್ಲಿ ನಾಗರಿಕತೆಗೆ...

ಎಐ ಸೇರಿದಂತೆ ತಂತ್ರಜ್ಞಾನದ ಅಭಿವೃದ್ಧಿ ಮಾನವನ ಕಲ್ಯಾಣಕ್ಕಾಗಿರಬೇಕೇ ಹೊರತು, ಮಾನವ ಜನಾಂಗದ ವಿನಾಶಕ್ಕಾಗಿಯಲ್ಲ. ಅಷ್ಟಕ್ಕೂ ಮುಂದಿನ ಒಂದು ದಶಕವು ಮಾನವ ನಾಗರಿಕತೆಯ ಭವಿಷ್ಯವನ್ನು ನಿರ್ಧರಿಸುವ ಅತ್ಯಂತ ನಿರ್ಣಾಯಕ ಅವಧಿಯಾಗಲಿದೆ ಎಂಬುದು ಖಚಿತ. ಸಾಕಷ್ಟು...

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮ್ಯಾಕಲ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್...

ಇದನ್ನು ಒದಿದ್ದೀರಾ? ‘ನನ್ನ ಆಟದ ಸ್ಫೂರ್ತಿ ಹಾರ್ದಿಕ್’ ಎಂದ ಆರ್‌ಸಿಬಿ ತಾರೆಗೆ ವಿಶೇಷ ಸಂದೇಶ

​ಈ ಹಿಂದೆ ಪಾಕಿಸ್ತಾನ ಆಯೋಜನೆಯ ಟೂರ್ನಿಗಳಿಗೆ ಭಾರತ ನಿರಾಕರಿಸಿದಾಗ ‘ಹೈಬ್ರಿಡ್ ಮಾದರಿ’ ಅನುಸರಿಸಲಾಗಿತ್ತು. ಈಗ ಬಾಂಗ್ಲಾದೇಶ ಕೂಡ ಇದೇ ಮಾದರಿಯ ಬೇಡಿಕೆ ಇಟ್ಟಿದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆದಾಗ್ಯೂ, ಐಸಿಸಿ ಅಂತಿಮವಾಗಿ ಯಾವ ತೀರ್ಮಾನ ಕೈಗೊಳ್ಳಲಿದೆ ಎಂಬುದರ ಮೇಲೆ ಬಾಂಗ್ಲಾದೇಶದ ಮುಂದಿನ ನಡೆ ನಿರ್ಧಾರವಾಗಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದುಲೀಪ್ ಟ್ರೋಫಿ ಫೈನಲ್: 13 ವರ್ಷಗಳ ನಂತರ ಚಾಂಪಿಯನ್ ಪಟ್ಟ ಅಲಂಕರಿಸಿದ ಪೂರ್ವ ವಲಯ

ದೇಶೀಯ ಕ್ರಿಕೆಟ್‌ನ ಪ್ರತಿಷ್ಠಿತ ಟೂರ್ನಿಗಳಲ್ಲಿ ಒಂದಾದ 'ದುಲೀಪ್ ಟ್ರೋಫಿ 2026'ರ ಫೈನಲ್...

ಮಹಿಳಾ ಟಿ20 ಇತಿಹಾಸದಲ್ಲೇ ಮೊದಲು: ಏಷ್ಯಾಕಪ್‌ನಲ್ಲಿ ಲಂಕಾ, ಪಾಕ್ ಸ್ಪಿನ್ನರ್‌ಗಳ ವಿಕ್ರಮ

ಮಹಿಳಾ ಟಿ20 ಏಷ್ಯಾಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಬ್ಯಾಟರ್‌ಗಳಿಗಿಂತ ಸ್ಪಿನ್ ಬೌಲರ್‌ಗಳು ಸಂಪೂರ್ಣ...

ಪಾಕಿಸ್ತಾನ ಕ್ರಿಕೆಟ್‌ಗೆ ಮತ್ತೆ ‘ಮ್ಯಾಚ್ ಫಿಕ್ಸಿಂಗ್’ ಕಳಂಕ: 7 ಮಂದಿ ತಂಡದಿಂದ ಔಟ್

ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಮೂರು ಪಂದ್ಯಗಳ ಟೆಸ್ಟ್ ಸರಣಿಯ ನಡುವೆಯೇ ಪಾಕಿಸ್ತಾನ...

3 ಗಂಟೆಗಳ ರೋಚಕ ಹೋರಾಟ: ಯುಎಸ್ ಓಪನ್ ಮೊದಲ ಸುತ್ತಿನಲ್ಲೇ ವಿಲಿಯಮ್ಸ್ ಸಹೋದರಿಯರಿಗೆ ಸೋಲು

ಅಮೆರಿಕನ್ ಓಪನ್ ಟೆನಿಸ್ ಟೂರ್ನಿಯಲ್ಲಿ ವಿಸ್ಮಯಕಾರಿ ಪುನರಾಗಮನದ ನಿರೀಕ್ಷೆಯಲ್ಲಿದ್ದ ಲೆಜೆಂಡರಿ ಜೋಡಿ...