ಭಾರತೀಯ ಒಲಿಂಪಿಕ್ಸ್ ಕ್ರೀಡಾಪಟುಗಳಿಗೆ 8.5 ಕೋಟಿ ರೂ. ನೆರವು ನೀಡಿದ ಬಿಸಿಸಿಐ

Date:

ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ಭಾರತದ ಒಲಿಂಪಿಕ್‌ ಕ್ರೀಡಾಪಟುಗಳು ಯಶಸ್ಸುಗಳಿಸುವ ಸಲುವಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಸಂಸ್ಥೆ(ಬಿಸಿಸಿಐ) ಭಾರತೀಯ ಒಲಿಂಪಿಕ್‌ ಸಂಸ್ಥೆ(ಐಒಸಿ)ಗೆ 8.5 ಕೋಟಿ ರೂ. ನೆರವನ್ನು ನೀಡಿದೆ. 8.5 ಕೋಟಿ ನೆರವು ನೀಡಿರುವ ಬಗ್ಗೆ ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ದೃಢಪಡಿಸಿದ್ದಾರೆ.

- Advertisement -

ಈ ಬಗ್ಗೆ ಟ್ವಿಟರ್‌ನಲ್ಲಿ ಬರೆದುಕೊಂಡಿರುವ ಜಯ್‌ ಶಾ “2024ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಅಸಮಾನ್ಯ ಕ್ರೀಡಾಪಟುಗಳನ್ನು ಬೆಂಬಲಿಸಲು ಬಿಸಿಸಿಐನಿಂದ ಸಹಾಯ ಘೋಷಿಸಲು ನನಗೆ ಹೆಮ್ಮೆಯಾಗುತ್ತಿದೆ. ಅಭಿಯಾನಕ್ಕಾಗಿ ಐಒಸಿಗೆ ನಾವು 8.5 ಕೋಟಿ ರೂ. ಒದಗಿಸುತ್ತಿದ್ದೇವೆ. ನಮ್ಮ ಸಂಪೂರ್ಣ ತಂಡಕ್ಕೆ ನಾನು ಶುಭ ಹಾರೈಸುತ್ತೇನೆ. ಭಾರತವನ್ಬು ಹೆಮ್ಮೆ ಪಡುವಂತೆ ಮಾಡಿ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಈ ಸುದ್ದಿ ಓದಿದ್ದೀರಾ? ವಿಂಬಲ್ಡನ್ ಛಾಂಪಿಯನ್ ಕಾರ್ಲೋಸ್ ಅಲ್ಕರಾಜ್ – ವಿಶ್ವ ಟೆನಿಸ್ ಯುಗದ ಅದ್ಭುತ ಪ್ರತಿಭೆ

ಜು.26ರಿಂದ ಆರಂಭವಾಗುವ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಭಾರತದಿಂದ 70 ಪುರುಷರು ಹಾಗೂ 47 ಮಹಿಳೆಯರು ಸೇರಿ ಒಟ್ಟು 117 ಮಂದಿ ಕ್ರೀಡಾಪಟುಗಳು ಭಾಗವಹಿಸುತ್ತಿದ್ದಾರೆ. ಒಲಿಂಪಿಕ್ಸ್‌ ಆಗಸ್ಟ್‌ 11ರವರೆಗೂ ನಡೆಯಲಿದೆ.

ಭಾರತವು ಕಳೆದ ಬಾರಿಯ ಟೊಕಿಯಾ ಒಲಿಂಪಿಕ್ಸ್‌ನಲ್ಲಿ ಒಂದು ಚಿನ್ನ, ಎರಡು ಬೆಳ್ಳಿ ಹಾಗೂ ನಾಲ್ಕು ಕಂಚಿನ ಪದಕವನ್ನು ಜಯಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತಕ್ಕೆ ಚಿನ್ನ ತಂದ ಮಹಿಳೆಯರು: ಏಷ್ಯನ್‌ ಗೇಮ್ಸ್‌ನಲ್ಲಿ ಮಹಿಳಾ ಕ್ರಿಕೆಟ್‌ ಕಲಿಗಳ ಸಾಧನೆ

ಜಪಾನ್‌ನ ಐಚಿ–ನಾಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ...

ಏಷ್ಯನ್ ಗೇಮ್ಸ್: ಸ್ಕೀಟ್ ಶೂಟಿಂಗ್, ಸಾಫ್ಟ್ ಟೆನಿಸ್‌ನಲ್ಲಿ ಭಾರತಕ್ಕೆ ಕಂಚು; ಪದಕದತ್ತ ಮೀರಾಬಾಯಿ ದಾಪುಗಾಲು

ಜಪಾನ್‌ನ ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ ನಾಲ್ಕನೇ ದಿನವಾದ ಬುಧವಾರ...

ಏಷ್ಯನ್ ಗೇಮ್ಸ್: ಶ್ರೀಲಂಕಾ ಮಣಿಸಿ ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ಭಾರತದ ವನಿತೆಯರು

ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಕ್ರಿಕೆಟ್...

ಸೋತರೂ ಎಲ್ಲರ ಹೃದಯ ಗೆದ್ದ ಸುಚಿಕಾ: 700 ಗ್ರಾಂ ಹಿನ್ನಡೆಯಿಂದ ತಪ್ಪಿದ ಚಿನ್ನ

ಮಹಿಳೆಯರ ಸಾಂಪ್ರದಾಯಿಕ 60 ಕೆ.ಜಿ ವಿಭಾಗದ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ (ಎಂಎಂಎ)...